ಸ್ಟೇಟ್ ಬ್ಯಾಂಕ್ ಇಂಡಿಯಾ ತನ್ನ ಗ್ರಾಹಕರಿಗೆ ಬಂಪರ್ ರಿಯಾಯಿತಿ ನೀಡಲು ಮುಂದಾಗಿದೆ. ಪ್ರಯಾಣಿಕ ಸೇವಾ ಸಂಸ್ಥೆಯಾದ ವಿಸ್ತಾರಾ ಜೊತೆಯಲ್ಲಿ ಜಂಟಿಯಾಗಿ 'ಕ್ಲಬ್ ವಿಸ್ತಾರಾ ಎಸ್‌ಬಿಐ' ಕ್ರೆಡಿಟ್ ಕಾರ್ಡ್ ಬಿಡುಗಡೆ ಮಾಡಿದೆ.
ಕ್ಲಬ್ ವಿಸ್ತಾರಾ ಎಸ್‌ಬಿಐ ನೂತನ ಕ್ರೆಡಿಟ್ ಕಾರ್ಡ್ ಬಳಸುವವರು ಉಚಿತ ಟಿಕೆಟ್ ರದ್ದತಿ, ವೆಲಕಮ್ ಟಿಕೆಟ್, ವರ್ಷಕ್ಕೆ 8 ಬಾರಿ ದೇಶಿ ಏರ್‌ಪೋರ್ಟ್‌ನಲ್ಲಿ ವಿಶ್ರಾಂತಿ ಪ್ರವೇಶ ಹಾಗೂ ಪ್ರೈಯರ್ ಪಾಯಿಂಟ್‌ಗಳಂತಹ ಪ್ರಯೋಜನ ಪಡೆಯಬಹುದಾಗಿದೆ.

ಈ ಕಾರ್ಡ್ ಹೊಂದಿರುವವರಿಗೆ ವಿಮಾ ರಕ್ಷಣೆ, ಕಳೆದು ಹೋದ ಕಾರ್ಡ್ ಹೊಣೆಗಾರಿಕೆ 1 ಲಕ್ಷ ರುಪಾಯಿ , 6 ಬಾರಿ ಟಿಕೆಟ್ ರದ್ದತಿ ಜೊತೆಗೆ ಬ್ಯಾಗೇಜ್ ಹಾನಿಗೆ 5,000 ರುಪಾಯಿ ಪರಿಹಾರ ಸೌಲಭ್ಯಗಳಿವೆ. ಕಾರ್ಡ್‌ಗೆ ವಾರ್ಷಿಕ ಶುಲ್ಕ ತೆರಿಗೆ ಹೊರತುಪಡಿಸಿ 3 ಸಾವಿರ ರುಪಾಯಿಗಳಾಗಿವೆ. ಜೊತೆಗೆ ರಿವಾರ್ಡ್ಸ ಪಾಯಿಂಟ್ಸ್ ಮೂಲಕ ಅತ್ಯಾಕರ್ಷಕ ಕೊಡುಗೆಗಳನ್ನು ನೀಡಿದೆ.
ಎಸ್‌ಬಿಐ ಜೊತೆಗೆ ಕೈ ಜೋಡಿಸಿರುವ ವಿಸ್ತಾರಾ, ಬುಧವಾರ ಹೊರತುಪಡಿಸಿ ಉಳಿದೆಲ್ಲಾ ದಿನವೂ ಮುಂಬೈ ನಿಂದ ಕೊಲಂಬೊಗೆ ವಿಮಾನ ಹಾರಾಟ ಸೇವೆ ಆರಂಭಿಸಿದೆ. ಇದು ಎಕಾನಮಿ ಮತ್ತು ಬಿಸಿನೆಸ್ ಕ್ಲಾಸ್ ಜೊತೆಗೆ ಭಾರತ ಮತ್ತು ಶ್ರೀಲಂಕಾ ನಡುವಿನ ಪ್ರಯಾಣಕ್ಕಾಗಿ ಪ್ರೀಮಿಯಂ ಎಕಾನಮಿ ಕ್ಲಾಸ್ ಆಯ್ಕೆಯನ್ನು ನೀಡುವ ಮೊದಲ ಸಂಸ್ಥೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
More From GoodReturns

Alireza Arafi: ಇಸ್ರೇಲ್ ದಾಳಿಯಲ್ಲಿ ಖಮೇನಿ ನಿಧನ: ಅಲಿರೆಜಾ ಅರಾಫಿ ತಾತ್ಕಾಲಿಕ ಸುಪ್ರೀಂ ನಾಯಕನಾಗಿ ನೇಮಕ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!



Click it and Unblock the Notifications