ಎಸ್ಬಿಐ Q4: ನಾಲ್ಕು ಪಟ್ಟು ಹೆಚ್ಚು ನಿವ್ವಳ ಲಾಭ
ಮುಂಬೈ, ಜೂನ್ 5: ಭಾರತದ ಸಾರ್ವಜನಿಕ ವಲಯದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ತನ್ನ ನಾಲ್ಕನೇ ತ್ರೈಮಾಸಿಕದಲ್ಲಿ ನಾಲ್ಕು ಪಟ್ಟು ಹೆಚ್ಚು ಲಾಭವನ್ನು ಗಳಿಸಿರುವುದಾಗಿ ತಿಳಿದು ಬಂದಿದೆ.
ಮಾರ್ಚ್ 31 ಕ್ಕೆ ಕೊನೆಗೊಂಡ ಬ್ಯಾಂಕ್ನ ಮೂರು ತಿಂಗಳ ನಿವ್ವಳ ಲಾಭವು 3581 ಕೋಟಿ ರೂಪಾಯಿಗಳಿಗೆ (474.46 ಮಿಲಿಯನ್ ಡಾಲರ್) ಏರಿಕೆಯಾಗಿದೆ. ಒಂದು ವರ್ಷದ ಹಿಂದೆ ಇದೇ ಅವಧಿಯ 838 ಕೋಟಿ ರೂಪಾಯಿ ನಿವ್ವಳ ಲಾಭ ಇತ್ತು ಎಂದು ಶುಕ್ರವಾರ ಎಸ್ಬಿಐ ತಿಳಿಸಿದೆ
ಒಟ್ಟು ಸಾಲಗಳ ಶೇಕಡಾವಾರು, ಹಿಂದಿನ ತ್ರೈಮಾಸಿಕದಲ್ಲಿ 6.94% ರಿಂದ 6.15% ಕ್ಕೆ ಇಳಿದಿದೆ, ಆದರೆ, ಕೆಟ್ಟ ಸಾಲಗಳ ತಡೆಗಟ್ಟುವಿಕೆ 31.4% ರಷ್ಟು ಇಳಿದು 118.94 ಶತ ಕೋಟಿ ರೂಪಾಯಿಗಳಿಗೆ ತಲುಪಿದೆ ಎಂದು ಲೈವ್ ಮಿಂಟ್ ವರದಿ ಮಾಡಿದೆ.

ಬ್ಯಾಂಕ್ ನಿವ್ವಳ ಲಾಭವನ್ನು 3581 ಕೋಟಿ ರೂ ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಬ್ಯಾಂಕ್ನ ನಿವ್ವಳ ಲಾಭ 862 ಕೋಟಿ ರುಪಾಯಿ ಆಗಿತ್ತು.
More From GoodReturns

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Bengaluru Airport: ಫ್ರಾಂಕ್ಫರ್ಟ್ ಕಾರ್ಗೋ ಜೊತೆ ಕೆಂಪೇಗೌಡ ಏರ್ಪೋರ್ಟ್ ಮೈತ್ರಿ… ಭಾರತ–ಯುರೋಪ್ ವ್ಯಾಪಾರಕ್ಕೆ ಹೊಸ ವೇಗ!

Silver Rate Today: ಮತ್ತೆ ಸ್ಥಿರವಾದ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Gold Rate: ಅಂತೂ ಇಳಿಕೆ ಹಾದಿಗೆ ಬಂದ ಚಿನ್ನದ ಬೆಲೆ…ಬೆಂಗಳೂರಿನಲ್ಲಿ ಇಂದಿನ ರೇಟ್ ಎಷ್ಟು?

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಭಾರತೀಯ ಷೇರು ಮಾರುಕಟ್ಟೆ, ಚಿನ್ನ-ಬೆಳ್ಳಿ ಮತ್ತು ತೈಲ ಬೆಲೆ ಮೇಲೆ ತೀವ್ರ ಪರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Gold Rate: ಇಂದೂ ಏರಿಕೆ ಹಾದಿಯಲ್ಲೇ ಸಾಗಿದ ಚಿನ್ನದ ಬೆಲೆ…ಬೆಂಗಳೂರಿನಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ರೇಟ್?



Click it and Unblock the Notifications