ಆರ್ ಬಿಐ ಹಣಕಾಸು ನೀತಿ ಬಲದಲ್ಲಿ ಸೆನ್ಸೆಕ್ಸ್- ನಿಫ್ಟಿಯಿಂದ ಸಾರ್ವಕಾಲಿಕ ದಾಖಲೆ
ರೆಪೋ ಹಾಗೂ ರಿವರ್ಸ್ ರೆಪೋ ದರದಲ್ಲಿ ರಿಸರ್ವ್ ಬ್ಯಾಂಕ್ ನಿಂದ ಶುಕ್ರವಾರ (ಡಿಸೆಂಬರ್ 4, 2020) ಯಾವುದೇ ಬದಲಾವಣೆ ಮಾಡದ ಹಿನ್ನೆಲೆಯಲ್ಲಿ ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳು ಹೊಸ ಎತ್ತರಕ್ಕೆ ಏರಿತು. ಇದೇ ಮೊದಲ ಬಾರಿಗೆ ದಿನಾಂತ್ಯದ ವಹಿವಾಟಿನಲ್ಲಿ ಸೆನ್ಸೆಕ್ಸ್ 45,000 ಪಾಯಿಂಟ್ ಮೀರಿ ನಿಂತಿತು.
ವರದಿಗಳು ಹೇಳುವ ಪ್ರಕಾರ, ಚಾರ್ಟ್ ಗಳು ಸೂಚಿಸುವಂತೆ ಇನ್ನು ಆರು ತಿಂಗಳಲ್ಲಿ ಸೆನ್ಸೆಕ್ಸ್ 51,000 ಪಾಯಿಂಟ್ ತಲುಪಬಹುದು. ಇನ್ನು ನಿಫ್ಟಿ ಬ್ಯಾಂಕ್ 2.35 ಪರ್ಸೆಂಟ್ ಗಳಿಕೆ ಕಂಡಿದೆ. ನಿಫ್ಟಿ ಸೂಚ್ಯಂಕವು 125 ಪಾಯಿಂಟ್ ಹೆಚ್ಚಳವಾಗಿ, 13258 ಪಾಯಿಂಟ್ ನೊಂದಿಗೆ ವ್ಯವಹಾರ ಮುಗಿಸಿತು. ಸೆನ್ಸೆಕ್ಸ್ 1 ಪರ್ಸೆಂಟ್ ಮೇಲೇರಿ 45079 ಮೇಲೇರಿ ವಹಿವಾಟು ಮುಗಿಯಿತು.
ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು
ಹಿಂಡಾಲ್ಕೋ
ಐಸಿಐಸಿಐ ಬ್ಯಾಂಕ್
ಅದಾನಿ ಪೋರ್ಟ್ಸ್
ಅಲ್ಟ್ರಾಟೆಕ್ ಸಿಮೆಂಟ್
ಸನ್ ಫಾರ್ಮಾ

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು
ರಿಲಯನ್ಸ್
ಎಚ್ ಡಿಎಫ್ ಸಿ ಲೈಫ್
ಬಜಾಜ್ ಫಿನ್ ಸರ್ವ್
ಎಚ್ ಸಿಎಲ್ ಟೆಕ್ನಾಲಜೀಸ್
ಬಿಪಿಸಿಎಲ್
More From GoodReturns

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

Stock Market Crash: ಮಧ್ಯಪ್ರಾಚ್ಯದ ಸಂಘರ್ಷ, ಷೇರು ಮಾರುಕಟ್ಟೆ ಅಲ್ಲೋಲ ಕಲ್ಲೋಲ! ಸೆನ್ಸೆಕ್ಸ್ 2000 ಪಾಯಿಂಟ್ಸ್ ಕುಸಿತ

Adani Total Gas SHareಷೇರು ಮಾರುಕಟ್ಟೆ ಕುಸಿದರೂ, ನಷ್ಟ ಕಾಣದ ಷೇರು ಇದು; ಯಾವುದು ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications