ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಹಾಗೂ ನಿಫ್ಟಿ ಮಂಗಳವಾರ (ನವೆಂಬರ್ 17, 2020) ಹೊಸ ದಾಖಲೆ ಬರೆದವು ಇದೇ ಮೊದಲ ಬಾರಿಗ್ ಸೆನ್ಸೆಕ್ಸ್ 44 ಸಾವಿರ ಪಾಯಿಂಟ್ ಗಳ ಗಡಿ ದಾಟಿತು. ಬೆಳಗ್ಗೆ ವಹಿವಾಟಿನಲ್ಲಿ ಮುನ್ನೂರಾ ಐವತ್ತಕ್ಕೂ ಹೆಚ್ಚು ಪಾಯಿಂಟ್ ಗಳ ಏರಿಕೆ ಕಂಡಿತ್ತು. ಆ ನಂತರ ಸ್ವಲ್ಪ ಮಟ್ಟಿಗೆ ಗಳಿಕೆಯನ್ನು ಬಿಟ್ಟುಕೊಟ್ಟಿತು. ಇನ್ನು ನಿಫ್ಟಿ ಸೂಚ್ಯಂಕವು 12,900 ಪಾಯಿಂಟ್ ಗಳ ಗಡಿ ದಾಟಿತು.
ಜಾಗತಿಕ ಮಾರುಕಟ್ಟೆಗಳ ಪ್ರಭಾವ, ಕೊರೊನಾ ಲಸಿಕೆ ಕಂಡುಹಿಡಿಯುವುದರಲ್ಲಿ ಸಕಾರಾತ್ಮಕ ಹೆಜ್ಜೆಗಳು, ನಿರ್ದಿಷ್ಟ ವಲಯದಲ್ಲಿನ ಬೆಳವಣಿಗೆ ಇತ್ಯಾದಿ ಅಂಶಗಳೆಲ್ಲ ಸೇರಿ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿಗೆ ಬಲ ತುಂಬಿ, ಹೊಸ ದಾಖಲೆ ಬರೆಯುವುದಕ್ಕೆ ನೆರವಾದವು.

ಟಾಟಾ ಸ್ಟೀಲ್, ಟಾಟಾ ಮೋಟಾರ್ಸ್, ಹಿಂಡಾಲ್ಕೋ, ಭಾರ್ತಿ ಏರ್ ಟೆಲ್ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಷೇರುಗಳು ಪ್ರಮುಖವಾಗಿ ಏರಿಕೆ ಕಂಡವು. ಇನ್ನು ಬಿಪಿಸಿಎಲ್, ಹೀರೋ ಮೋಟೋಕಾರ್ಪ್, ಡಾ ರೆಡ್ಡೀಸ್ ಲ್ಯಾಬ್ಸ್, ಎಚ್ ಸಿಎಲ್ ಟೆಕ್ನಾಲಜೀಸ್ ಮತ್ತು ಇನ್ಫೋಸಿಸ್ ಪ್ರಮುಖವಾಗಿ ಇಳಿಕೆ ಕಂಡವು.
More From GoodReturns

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

Stock Market Crash: ಮಧ್ಯಪ್ರಾಚ್ಯದ ಸಂಘರ್ಷ, ಷೇರು ಮಾರುಕಟ್ಟೆ ಅಲ್ಲೋಲ ಕಲ್ಲೋಲ! ಸೆನ್ಸೆಕ್ಸ್ 2000 ಪಾಯಿಂಟ್ಸ್ ಕುಸಿತ

Adani Total Gas SHareಷೇರು ಮಾರುಕಟ್ಟೆ ಕುಸಿದರೂ, ನಷ್ಟ ಕಾಣದ ಷೇರು ಇದು; ಯಾವುದು ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications