ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಹಾಗೂ ನಿಫ್ಟಿ ಶುಕ್ರವಾರದಂದು (ನವೆಂಬರ್ 27, 2020) ಇಳಿಕೆ ಕಂಡಿವೆ. ಸೆನ್ಸೆಕ್ಸ್ 110.02 ಪಾಯಿಂಟ್ ಗಳ ಇಳಿಕೆ ಕಂಡು, 44,149.72 ಪಾಯಿಂಟ್ ನೊಂದಿಗೆ ಈ ವಾರದ ವಹಿವಾಟನ್ನು ಪೂರ್ಣಗೊಳಿಸಿದ್ದರೆ, ನಿಫ್ಟಿ ಸೂಚ್ಯಂಕ 18 ಪಾಯಿಂಟ್ ನಷ್ಟು ಕುಸಿತ ದಾಖಲಿಸಿ, 12,969 ಪಾಯಿಂಟ್ ನೊಂದಿಗೆ ವ್ಯವಹಾರ ಮುಗಿಸಿದೆ.
ಈ ದಿನ ಪ್ರಸಕ್ತ ಹಣಕಾಸು ವರ್ಷದ ಎರಡನೇ ತ್ರೈಮಾಸಿಕವಾದ ಜುಲೈನಿಂದ ಸೆಪ್ಟೆಂಬರ್ ತನಕದ ಜಿಡಿಪಿ ದತ್ತಾಂಶ ಬಿಡುಗಡೆ ಮಾಡುವ ನಿರೀಕ್ಷೆ ಇದೆ. ಈ ದಿನ ಎಲ್ಲರ ಕಣ್ಣು ಅತ್ತ ನೆಟ್ಟಿದೆ. ಆ ಹಿನ್ನೆಲೆಯಲ್ಲಿ ಹೂಡಿಕೆದಾರರು ಬಹಳ ಎಚ್ಚರಿಕೆಯಿಂದ ವಹಿವಾಟನ್ನು ನಡೆಸಿದ್ದಾರೆ. ಆದರೆ ಬ್ಯಾಂಕ್ ನಿಫ್ಟಿಯಲ್ಲಿ ಅಲ್ಪ ಪ್ರಮಾಣದಲ್ಲಿ ಏರಿಕೆ ಕಂಡಿದೆ.
ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು
ಟಾಟಾ ಮೋಟಾರ್ಸ್
ಹೀರೋ ಮೋಟೋಕಾರ್ಪ್
ಏಷ್ಯನ್ ಪೇಂಟ್ಸ್
ಟೈಟಾನ್ ಕಂಪೆನಿ
ಬ್ರಿಟಾನಿಯಾ

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು
ಪವರ್ ಗ್ರಿಡ್ ಕಾರ್ಪೊರೇಷನ್
ಜೆಎಸ್ ಡಬ್ಲ್ಯು ಸ್ಟೀಲ್
ಎಚ್ ಸಿಎಲ್ ಟೆಕ್
ಒಎನ್ ಜಿಸಿ
ಎಚ್ ಡಿಎಫ್ ಸಿ ಲೈಫ್
More From GoodReturns

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications