ಸೆನ್ಸೆಕ್ಸ್, ನಿಫ್ಟಿ ಭರ್ಜರಿ ಏರಿಕೆ; ಜೆಎಸ್ ಡಬ್ಲ್ಯು ಸ್ಟೀಲ್, ಟಾಟಾ ಸ್ಟೀಲ್ ಗಳಿಕೆ
ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಗುರುವಾರ (ನವೆಂಬರ್ 26, 2020) ಭರ್ಜರಿ ಏರಿಕೆ ಕಂಡವು. ಸೆನ್ಸೆಕ್ಸ್ 431.64 ಪಾಯಿಂಟ್ ಗಳ ಏರಿಕೆ ಕಂಡು, 44,259.74 ಪಾಯಿಂಟ್ ನೊಂದಿಗೆ ದಿನದ ವಹಿವಾಟು ಮುಕ್ತಾಯಗೊಂಡಿತು. ಇನ್ನು ನಿಫ್ಟಿ 128.6 ಪಾಯಿಂಟ್ ಗಳ ಹೆಚ್ಚಳ ದಾಖಲಿಸಿ, 12,987 ಪಾಯಿಂಟ್ ನೊಂದಿಗೆ ದಿನದ ವ್ಯವಹಾರ ಮುಗಿಯಿತು.
ಷೇರು ಮಾರುಕಟ್ಟೆಯಲ್ಲಿ 1726 ಕಂಪೆನಿಯ ಷೇರು ಏರಿಕೆ ಕಂಡಿದ್ದು, 986 ಕಂಪೆನಿಯ ಷೇರು ಇಳಿಕೆ ಕಂಡಿತು. ಇನ್ನು 179 ಕಂಪೆನಿಯ ಷೇರುಗಳಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ. ಇನ್ನು ಲೋಹದ ಸೂಚ್ಯಂಕ ನಾಲ್ಕು ಪರ್ಸೆಂಟ್, ನಿಫ್ಟಿ ಬ್ಯಾಂಕ್ ಹಾಗೂ ಫಾರ್ಮಾ ಸೂಚ್ಯಂಕ ತಲಾ ಒಂದು ಪರ್ಸೆಂಟ್ ಏರಿಕೆ ದಾಖಲಿಸಿದವು.
ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು
ಜೆಎಸ್ ಡಬ್ಲ್ಯು ಸ್ಟೀಲ್
ಟಾಟಾ ಸ್ಟೀಲ್
ಗ್ರಾಸಿಮ್ ಇಡಸ್ಟ್ರೀಸ್
ಹಿಂಡಾಲ್ಕೋ
ಶ್ರೀ ಸಿಮೆಂಟ್ಸ್

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು
ಐಷರ್ ಮೋಟಾರ್ಸ್
ಬಿಪಿಸಿಎಲ್
ಮಾರುತಿ ಸುಜುಕಿ
ಒಎನ್ ಜಿಸಿ
ಎಚ್ ಡಿಎಫ್ ಸಿ ಲೈಫ್
More From GoodReturns

ಷೇರು ಮಾರುಕಟ್ಟೆ ಇಂದು ಭರ್ಜರಿ ಏರಿಕೆ: ಹೂಡಿಕೆದಾರರಿಗೆ ಬಂಪರ್ ಲಾಭ?

ಓಂ ಪವರ್ ಟ್ರಾನ್ಸ್ಮಿಷನ್ ಐಪಿಒ: ಹೂಡಿಕೆದಾರರ ಪಾಲಿಗೆ ಲಾಭದಾಯಕವೇ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಹೂಡಿಕೆದಾರರಿಗೆ ಭರ್ಜರಿ ಲಾಭ ಸಿಗುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ: ಇಂದಿನ ನಿರ್ಧಾರ ನಿಮ್ಮ ಹೂಡಿಕೆಯನ್ನು ಬದಲಿಸುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಷೇರು ಮಾರುಕಟ್ಟೆ ಇಂದು: ಟಿಸಿಎಸ್ ಫಲಿತಾಂಶದ ಅನಿರೀಕ್ಷಿತ ತಿರುವು!

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!



Click it and Unblock the Notifications