ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಶುಕ್ರವಾರದಂದು (ಆಗಸ್ಟ್ 21) ಏರಿಕೆ ಕಂಡಿದೆ. ಸೆನ್ಸೆಕ್ಸ್ 214.33 ಪಾಯಿಂಟ್ ಗಳ ಏರಿಕೆ ಕಂಡು, ದಿನಾಂತ್ಯಕ್ಕೆ 38,434.72 ಅಂಶಗಳೊಂದಿಗೆ ವ್ಯವಹಾರ ಚುಕ್ತಾ ಮಾಡಿತು. ಇನ್ನು ನಿಫ್ಟಿ 59.4 ಪಾಯಿಂಟ್ ಗಳು ಹೆಚ್ಚಳವಾಗಿ, 11,371.60 ಪಾಯಿಂಟ್ ನೊಂದಿಗೆ ದಿನದ ವಹಿವಾಟು ಪೂರ್ಣಗೊಳಿಸಿತು.
ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ಸಿಗಬಹುದು ಹಾಗೂ ಮೊದಲಿನಂತೆ ಆಗಬಹುದು ಎಂಬ ನಿರೀಕ್ಷೆ ಹೂಡಿಕೆದಾರರಲ್ಲಿ ಕಾಣಿಸಿದೆ. ಆ ಕಾರಣಕ್ಕೆ ಷೇರು ಮಾರುಕಟ್ಟೆಯಲ್ಲಿ ಏರಿಕೆ ಕಾಣಿಸಿಕೊಂಡಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಅಂದ ಹಾಗೆ ಶುಕ್ರವಾರದಂದು ಬ್ಯಾಂಕ್ ಸೂಚ್ಯಂಕ ಕೂಡ ಏರಿಕೆ ದಾಖಲಿಸಿದೆ.
ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಕಂಪೆನಿ ಷೇರುಗಳು
ಎನ್ ಟಿಪಿಸಿ
ಏಷ್ಯನ್ ಪೇಂಟ್ಸ್
ಪವರ್ ಗ್ರಿಡ್ ಕಾರ್ಪೊರೇಷನ್
ಹೀರೋ ಮೋಟೋ ಕಾರ್ಪೊರೇಷನ್
ಎಚ್ ಡಿಎಫ್ ಸಿ ಬ್ಯಾಂಕ್

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು
ಜೀ ಎಂಟರ್ ಟೇನ್ ಮೆಂಟ್
ಹಿಂಡಾಲ್ಕೋ
ಒಎನ್ ಜಿಸಿ
ಭಾರ್ತಿ ಏರ್ ಟೆಲ್
ಟಾಟಾ ಸ್ಟೀಲ್
More From GoodReturns

Stock Market Crash: ಮತ್ತೆ ಷೇರು ಮಾರುಕಟ್ಟೆಯಲ್ಲಿ ತಲ್ಲಣ; ಸೆನ್ಸೆಕ್ಸ್ 1000 ಪಾಯಿಂಟ್ಸ್ ಕುಸಿತ

Stock Market Crash: ಮಧ್ಯಪ್ರಾಚ್ಯದ ಸಂಘರ್ಷ, ಷೇರು ಮಾರುಕಟ್ಟೆ ಅಲ್ಲೋಲ ಕಲ್ಲೋಲ! ಸೆನ್ಸೆಕ್ಸ್ 2000 ಪಾಯಿಂಟ್ಸ್ ಕುಸಿತ

Gold Rate Down: ಯುದ್ಧದ ನಡುವೆಯೂ, ಇಳಿಕೆಯಾದ ಚಿನ್ನದ ಬೆಲೆ! ದಿಢೀರ್ 9,800 ರೂ. ಕುಸಿತ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ



Click it and Unblock the Notifications