ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಡಿಸೆಂಬರ್ 11ರಂದು (ಶುಕ್ರವಾರ) ಏರಿಕೆಯನ್ನು ಕಂಡಿವೆ. ಬಿಎಸ್ ಇ ಸೆನ್ಸೆಕ್ಸ್ 139.13 ಪಾಯಿಂಟ್ ಗಳ ಏರಿಕೆ ಕಂಡು, 46,099.01 ಪಾಯಿಂಟ್ ನೊಂದಿಗೆ ದಿನದ ವಹಿವಾಟನ್ನು ಕೊನೆಗೊಳಿಸಿದರೆ, ನಿಫ್ಟಿ 35.60 ಪಾಯಿಂಟ್ ಗಳಷ್ಟು ಹೆಚ್ಚಳವಾಗಿ 13,513.90 ಪಾಯಿಂಟ್ ನೊಂದಿಗೆ ವ್ಯವಹಾರ ಪೂರ್ಣಗೊಳಿಸಿದೆ.
1713 ಕಂಪೆನಿಗಳ ಷೇರಿನ ಬೆಲೆಯಲ್ಲಿ ಏರಿಕೆ ದಾಖಲಾದರೆ, 1188 ಕಂಪೆನಿಯ ಷೇರುಗಳು ಇಳಿಕೆ ಕಂಡಿವೆ. ಮತ್ತು 148 ಕಂಪೆನಿ ಷೇರು ಬೆಲೆಯಲ್ಲಿ ಯಾವ ಬದಲಾವಣೆಯೂ ಆಗಿಲ್ಲ. ಎನರ್ಜಿ, ಲೋಹ ಮತ್ತು ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಷೇರು ಸೂಚ್ಯಂಕವು ತಲಾ ಒಂದು ಪರ್ಸೆಂಟ್ ಏರಿಕೆ ಕಂಡವು. ಫಾರ್ಮಾಸ್ಯುಟಿಕಲ್, ಐ.ಟಿ., ವಾಹನ ವಲಯದ ಷೇರುಗಳಲ್ಲಿ ಇಳಿಕೆ ಕಂಡುಬಂದವು. ಬಿಎಸ್ ಇ ಸ್ಮಾಲ್ ಮತ್ತು ಮಿಡ್ ಕ್ಯಾಪ್ ಸೂಚ್ಯಕಗಳು ಏರಿಕೆಯಲ್ಲೇ ವಹಿವಾಟು ಮುಗಿಸಿದವು.
ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು
ಒಎನ್ ಜಿಸಿ
ಎನ್ ಟಿಪಿಸಿ
ಗೇಲ್
ಕೋಲ್ ಇಂಡಿಯಾ
ಟಾಟಾ ಸ್ಟೀಲ್

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು
ಡಿವೀಸ್ ಲ್ಯಾಬ್ಸ್
ಆಕ್ಸಿಸ್ ಬ್ಯಾಂಕ್
ಮಹೀಂದ್ರಾ ಅಂಡ್ ಮಹೀಂದ್ರಾ
ಅದಾನಿ ಪೋರ್ಟ್ಸ್
ಸಿಪ್ಲಾ
More From GoodReturns

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

Stock Market Crash: ಮಧ್ಯಪ್ರಾಚ್ಯದ ಸಂಘರ್ಷ, ಷೇರು ಮಾರುಕಟ್ಟೆ ಅಲ್ಲೋಲ ಕಲ್ಲೋಲ! ಸೆನ್ಸೆಕ್ಸ್ 2000 ಪಾಯಿಂಟ್ಸ್ ಕುಸಿತ

Adani Total Gas SHareಷೇರು ಮಾರುಕಟ್ಟೆ ಕುಸಿದರೂ, ನಷ್ಟ ಕಾಣದ ಷೇರು ಇದು; ಯಾವುದು ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications