ಷೇರುಪೇಟೆ ಏರಿಕೆ: ಸೆನ್ಸೆಕ್ಸ್ 548, ನಿಫ್ಟಿ 161 ಪಾಯಿಂಟ್ ಗಳಿಕೆ
ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಶುಕ್ರವಾರ (ಜುಲೈ 17, 2020) ಏರಿಕೆ ಕಂಡಿದೆ. ಸೆನ್ಸೆಕ್ಸ್ 548.46 ಪಾಯಿಂಟ್ ಗಳ ಏರಿಕೆ ಕಂಡು, 37,020.14 ಅಂಶದೊಂದಿಗೆ ದಿನದ ವಹಿವಾಟು ಕೊನೆಗೊಂಡಿದೆ. ನಿಫ್ಟಿ 161.75 ಪಾಯಿಂಟ್ ಏರಿಕೆಯಾಗಿ, ದಿನದ ಕೊನೆಗೆ 10,901.70 ಅಂಶದೊಂದಿಗೆ ವಹಿವಾಟು ಚುಕ್ತಾ ಆಗಿದೆ.
ಮಾಹಿತಿ ತಂತ್ರಜ್ಞಾನ (ಐ.ಟಿ.) ಕ್ಷೇತ್ರದ ವಲಯದ ಷೇರುಗಳನ್ನು ಹೊರತುಪಡಿಸಿ ಉಳಿದೆಲ್ಲ ವಲಯದ ಷೇರುಗಳು ಏರಿಕೆ ದಾಖಲಿಸಿವೆ.
ನಿಫ್ಟಿಯಲ್ಲಿ ಗಳಿಕೆ ಕಂಡ ಪ್ರಮುಖ ಷೇರುಗಳು
ಬಿಪಿಸಿಎಲ್
ಒಎನ್ ಜಿಸಿ
ಗೇಲ್
ಭಾರ್ತಿ ಇನ್ ಫ್ರಾಟೆಲ್
ಟೈಟಾನ್

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು
ಹಿಂಡಾಲ್ಕೋ ಇಂಡಸ್ಟ್ರೀಸ್
ಬ್ರಿಟಾನಿಯಾ ಇಂಡಸ್ಟ್ರೀಸ್
ನೆಸ್ಟ್ಲೆ
ಟಿಸಿಎಸ್
ಇನ್ಫೋಸಿಸ್
ಇನ್ನು ಬೆಂಗಳೂರಿನಲ್ಲಿ ಪೆಟ್ರೋಲ್ ದರವು 83.04 ರುಪಾಯಿ ಇದ್ದರೆ, ಡೀಸೆಲ್ 77.31 ರುಪಾಯಿ ಇದೆ. ಅಮೆರಿಕ ಡಾಲರ್ ವಿರುದ್ಧ ರುಪಾಯಿ 74.972 ಇದೆ.
More From GoodReturns

Stock Market Crash: ಮಧ್ಯಪ್ರಾಚ್ಯದ ಸಂಘರ್ಷ, ಷೇರು ಮಾರುಕಟ್ಟೆ ಅಲ್ಲೋಲ ಕಲ್ಲೋಲ! ಸೆನ್ಸೆಕ್ಸ್ 2000 ಪಾಯಿಂಟ್ಸ್ ಕುಸಿತ

Stock Market Crash: ವಾರಾಂತ್ಯದಲ್ಲೂ ಷೇರು ಮಾರುಕಟ್ಟೆ ಕುಸಿತ; ಹೂಡಿಕೆದಾರರ ನಿದ್ದೆಗೆಡಿಸಿದ ಮಧ್ಯಪ್ರಾಚ್ಯದ ಯುದ್ಧ

Gold Rate Down: ಯುದ್ಧದ ನಡುವೆಯೂ, ಇಳಿಕೆಯಾದ ಚಿನ್ನದ ಬೆಲೆ! ದಿಢೀರ್ 9,800 ರೂ. ಕುಸಿತ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ



Click it and Unblock the Notifications