ಹೂಡಿಕೆದಾರರ ಸಂಪತ್ತು ಸೋಮವಾರ 5.2 ಲಕ್ಷ ಕೋಟಿ ರುಪಾಯಿ ಹೆಚ್ಚಳವಾಗಿದೆ.
ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಸೋಮವಾರ (ಫೆಬ್ರವರಿ 1, 2021), ಬಜೆಟ್ ದಿನದಂದು ಭರ್ಜರಿ ಏರಿಕೆ ಕಂಡಿದೆ. ದಿನದ ಕೊನೆಗೆ ಸೆನ್ಸೆಕ್ಸ್ 2,314.84 ಪಾಯಿಂಟ್ ಅಥವಾ 5% ಹೆಚ್ಚಳವಾಗಿ, 48,600.61 ಪಾಯಿಂಟ್ ನೊಂದಿಗೆ ವ್ಯವಹಾರ ಮುಗಿಸಿತು. ಇನ್ನು ನಿಫ್ಟಿ 646.60 ಪಾಯಿಂಟ್ ಅಥವಾ 4.74% ಮೇಲೇರಿ, 14,281.20 ಪಾಯಿಂಟ್ ನೊಂದಿಗೆ ವಹಿವಾಟು ಚುಕ್ತಾ ಮಾಡಿದೆ.
ಈ ದಿನದ ವಹಿವಾಟಿನಲ್ಲಿ 1902 ಕಂಪೆನಿಯ ಷೇರು ಏರಿಕೆ ಕಂಡಿದ್ದರೆ, 979 ಕಂಪೆನಿಯ ಷೇರುಗಳು ಇಳಿಕೆ ಕಂಡವು. 198 ಕಂಪೆನಿಯ ಷೇರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ. ಫಾರ್ಮಾಸ್ಯುಟಿಕಲ್ ವಲಯ ಹೊರತುಪಡಿಸಿ ಉಳಿದ ವಲಯದ ಸೂಚ್ಯಂಕಗಳು 1ರಿಂದ 8 ಪರ್ಸೆಂಟ್ ಹೆಚ್ಚಳ ದಾಖಲಾಗಿದೆ. ಬಿಎಸ್ ಇ ಮಿಡ್ ಕ್ಯಾಪ್ ಮತ್ತು ಸ್ಮಾಲ್ ಕ್ಯಾಪ್ 2- 3 ಪರ್ಸೆಂಟ್ ಹೆಚ್ಚಳವಾದವು.
ನಿಫ್ಟಿಯಲ್ಲಿ ಏರಿಕೆ ಕಂಡ ಟಾಪ್ 5 ಷೇರುಗಳು ಮತ್ತು ಪರ್ಸೆಂಟ್
ಇಂಡಸ್ ಇಂಡ್ ಬ್ಯಾಂಕ್ 14.71%
ಐಸಿಐಸಿಐ ಬ್ಯಾಂಕ್ 12.44%
ಬಜಾಜ್ ಫಿನ್ ಸರ್ವ್ 11.45%
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 10.14%
ಲಾರ್ಸನ್ ಅಂಡ್ ಟೂಬ್ರೋ 8.55%

ನಿಫ್ಟಿಯಲ್ಲಿ ಇಳಿಕೆ ಕಂಡ ಟಾಪ್ 5 ಷೇರುಗಳು ಮತ್ತು ಪರ್ಸೆಂಟ್
ಯುಪಿಎಲ್ - 4.74%
ಡಾ ರೆಡ್ಡೀಸ್ ಲ್ಯಾಬ್ಸ್ - 3.79%
ಸಿಪ್ಲಾ - 2.36%
ಟೆಕ್ ಮಹೀಂದ್ರಾ - 2.04%
ಹಿಂದೂಸ್ತಾನ್ ಯುನಿಲಿವರ್ ಲಿಮಿಟೆಡ್ - 0.68%
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications