ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ 50 ಜೂನ್ 2ನೇ ತಾರೀಕಿನ ಮಂಗಳವಾರ ಏರಿಕೆ ದಾಖಲಿಸಿವೆ. ಸೆನ್ಸೆಕ್ಸ್ 522.01 ಪಾಯಿಂಟ್ ಏರಿಕೆ ಕಂಡಿದ್ದು, ದಿನಾಂತ್ಯಕ್ಕೆ 33,825.53 ಪಾಯಿಂಟ್ ನೊಂದಿಗೆ ವಹಿವಾಟು ಮುಗಿಸಿದೆ. ಇನ್ನು ನಿಫ್ಟಿ 50 ಸೂಚ್ಯಂಕವು 152.95 ಪಾಯಿಂಟ್ ಏರಿಕೆಯಾಗಿ, 9979.01 ಪಾಯಿಂಟ್ ನೊಂದಿಗೆ ವ್ಯವಹಾರ ಚುಕ್ತಾಗೊಳಿಸಿದೆ.
ಲಾಕ್ ಡೌನ್ ನಿಂದ ವಿನಾಯಿತಿ ನೀಡಿದ ಮೇಲೆ ಮೇಲ್ಮುಖವಾಗಿ ಏರಿ, ಮುಂದುವರಿದಿದೆ. ಸತತ ಐದನೇ ದಿನವೂ ಷೇರು ಮಾರ್ಕೆಟ್ ಲಾಭದಲ್ಲಿದೆ. ಒಟ್ಟಾರೆ 3200 ಪಾಯಿಂಟ್ ಏರಿದೆ. ಇನ್ನು ಭಾರತದ ರುಪಾಯಿ ಮೌಲ್ಯ ಡಾಲರ್ ವಿರುದ್ಧ 75.36ಕ್ಕೆ ವಹಿವಾಟು ಮುಗಿಸಿದೆ. ಅಂದ ಹಾಗೆ ಯಾವ ಷೇರು, ಯಾವ ಸೂಚ್ಯಂಕದಲ್ಲಿ ಏರಿಕೆ ದಾಖಲಿಸಿವೆ ಎಂಬ ವಿವರ ಇಲ್ಲಿದೆ.

ನಿಫ್ಟಿ ಟಾಪ್ ಗೇಯ್ನರ್ಸ್
ಬಜಾಜ್ ಫೈನಾನ್ಸ್ ಸರ್ವೀಸ್
ಬಜಾಜ್ ಫೈನಾನ್ಸ್
ಟಾಟಾ ಮೋಟಾರ್ಸ್
ಕೊಟಕ್ ಮಹೀಂದ್ರಾ
ಜೀ ಎಂಟರ್ ಟೇನ್ ಮೆಂಟ್
ಸೆನ್ಸೆಕ್ಸ್ ಟಾಪ್ ಗೇಯ್ನರ್ಸ್
ಬಜಾಜ್ ಫೈನಾನ್ಸ್
ಕೊಟಕ್ ಮಹೀಂದ್ರಾ
ಇಂಡಸ್ ಇಂಡ್ ಬ್ಯಾಂಕ್
ಎಚ್ ಡಿಎಫ್ ಸಿ
ಪವರ್ ಗ್ರಿಡ್ ಕಾರ್ಪೊರೇಷನ್
More From GoodReturns

Stock Market Crash: ವಾರಾಂತ್ಯದಲ್ಲೂ ಷೇರು ಮಾರುಕಟ್ಟೆ ಕುಸಿತ; ಹೂಡಿಕೆದಾರರ ನಿದ್ದೆಗೆಡಿಸಿದ ಮಧ್ಯಪ್ರಾಚ್ಯದ ಯುದ್ಧ

Stock Market Crash: ಮಧ್ಯಪ್ರಾಚ್ಯದ ಸಂಘರ್ಷ, ಷೇರು ಮಾರುಕಟ್ಟೆ ಅಲ್ಲೋಲ ಕಲ್ಲೋಲ! ಸೆನ್ಸೆಕ್ಸ್ 2000 ಪಾಯಿಂಟ್ಸ್ ಕುಸಿತ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Gold Rate Down: ಯುದ್ಧದ ನಡುವೆಯೂ, ಇಳಿಕೆಯಾದ ಚಿನ್ನದ ಬೆಲೆ! ದಿಢೀರ್ 9,800 ರೂ. ಕುಸಿತ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ



Click it and Unblock the Notifications