ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಗುರುವಾರ (ನವೆಂಬರ್ 19, 2020) ನಾಲ್ಕು ದಿನಗಳ ಏರಿಕೆ ಓಟವನ್ನು ನಿಲ್ಲಿಸಿದೆ. ಐಟಿ ಹಾಗೂ ಹಣಕಾಸು ವಲಯದ ಷೇರುಗಳಲ್ಲಿ ಪ್ರಾಫಿಟ್ ಬುಕ್ಕಿಂಗ್ ಕಂಡುಬಂತು. ಸೆನ್ಸೆಕ್ಸ್ ಸೂಚ್ಯಂಕವು 580.09 ಪಾಯಿಂಟ್ ಗಳ ಇಳಿಕೆ ಕಂಡು, 43,599.96 ಪಾಯಿಂಟ್ ಗಳಿಗೆ ದಿನಾಂತ್ಯದ ವಹಿವಾಟು ಮುಗಿಸಿದೆ.
ಇನ್ನು ನಿಫ್ಟಿ ಸೂಚ್ಯಂಕವು 166.55 ಪಾಯಿಂಟ್ ಗಳ ಇಳಿಕೆ ಕಂಡು, 12,771.70 ಪಾಯಿಂಟ್ ಗಳಿಗೆ ವ್ಯವಹಾರ ಚುಕ್ತಾಗೊಳಿಸಿದೆ. 1179 ಕಂಪೆನಿಯ ಷೇರುಗಳು ಏರಿಕೆ ದಾಖಲಿಸಿದರೆ, 1384 ಕಂಪೆನಿಯ ಷೇರುಗಳು ಇಳಿಕೆ ಕಂಡವು ಹಾಗೂ 156 ಕಂಪೆನಿಯ ಷೇರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ. ನಿಫ್ಟಿ ಬ್ಯಾಂಕ್ ಸೂಚ್ಯಂಕ ಮೂರು ಪರ್ಸೆಂಟ್ ಇಳಿದರೆ, ಮೂಲಸೌಕರ್ಯ, ಐ.ಟಿ. ತಲಾ ಒಂದು ಪರ್ಸೆಂಟ್ ಇಳಿದವು. ಎನರ್ಜಿ ಹಾಗೂ ಎಫ್ ಎಂಸಿಜಿ ಸೂಚ್ಯಂಕಗಳು ಏರಿಕೆ ದಾಖಲಿಸಿದವು.
ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು
ಪವರ್ ಗ್ರಿಡ್ ಕಾರ್ಪೊರೇಷನ್
ಐಟಿಸಿ
ಎನ್ ಟಿಪಿಸಿ
ಟಾಟಾ ಸ್ಟೀಲ್
ಟಿಸಿಎಸ್

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಕೋಲ್ ಇಂಡಿಯಾ
ಆಕ್ಸಿಸ್ ಬ್ಯಾಂಕ್
ಐಸಿಐಸಿಐ ಬ್ಯಾಂಕ್
ಟಾಟಾ ಮೋಟಾರ್ಸ್
More From GoodReturns

Bengaluru - Stock Market: ಷೇರು ಮಾರುಕಟ್ಟೆಯಲ್ಲಿ ಭಾರೀ ನಷ್ಟ; ಮನನೊಂದು ಬೆಂಗಳೂರಿನ ವ್ಯಕ್ತಿ ಆತ್ಮಹತ್ಯೆ

Stock Market Crash: ಮಧ್ಯಪ್ರಾಚ್ಯದ ಸಂಘರ್ಷ, ಷೇರು ಮಾರುಕಟ್ಟೆ ಅಲ್ಲೋಲ ಕಲ್ಲೋಲ! ಸೆನ್ಸೆಕ್ಸ್ 2000 ಪಾಯಿಂಟ್ಸ್ ಕುಸಿತ

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications