ವಿಶ್ವದ ಟಾಪ್ 10 ಶ್ರೀಮಂತರಲ್ಲಿ ಒಬ್ಬಾತ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಮೊಮ್ಮಗನ ಎಂಟ್ರಿಯಿಂದ ಫುಲ್ ಖುಷಿಯಾಗಿದ್ದಾರೆ. ಮುಕೇಶ್ ಅಂಬಾನಿಯ ಹಿರಿಯ ಮಗ ಆಕಾಶ್ ಅಂಬಾನಿ ಪತ್ನಿ ಶ್ಲೋಕಾ ಅಂಬಾನಿ ಇಂದು ಗಂಡು ಮಗುವಿಗೆ ಜನ್ಮನೀಡಿದ್ದಾರೆ.
''ನೀತಾ ಅಂಬಾನಿ ಮತ್ತು ಮುಕೇಶ್ ಅಂಬಾನಿ ಮೊದಲ ಬಾರಿಗೆ ಅಜ್ಜ-ಅಜ್ಜಿಯಾಗಲು ಸಂತೋಷಪಟ್ಟಿದ್ದಾರೆ. ಶ್ಲೋಕಾ ಮತ್ತು ಆಕಾಶ್ ಅಂಬಾನಿ ಇಂದು ಮುಂಬೈನಲ್ಲಿ ಗಂಡು ಮಗುವಿನ ಹೆಮ್ಮೆಯ ಪೋಷಕರಾದರು. ತಾಯಿ ಮತ್ತು ಮಗ ಇಬ್ಬರೂ ಉತ್ತಮವಾಗಿದ್ದಾರೆ. ಹೊಸ ಆಗಮನವು ಮೆಹ್ತಾ ಮತ್ತು ಅಂಬಾನಿ ಕುಟುಂಬಗಳಿಗೆ ಅಪಾರ ಸಂತೋಷವನ್ನು ತಂದಿದೆ "ಎಂದು ಅಂಬಾನಿ ವಕ್ತಾರರು ತಿಳಿಸಿದ್ದಾರೆ.
ಶ್ಲೋಕಾ ರೋಸಿ ಬ್ಲೂ ಎಂಡಿ ಅರುಣ್ ರಸ್ಸೆಲ್ ಮೆಹ್ತಾ ಅವರ ಪುತ್ರಿ. ಆಕಾಶ್ ಅಂಬಾನಿ ಅವರೊಂದಿಗಿನ ದಿಢೀರ್ ನಿಶ್ಚಿತಾರ್ಥ ಆದ ಬಳಿಕ 2019 ರಲ್ಲಿ ಅವರ ವಿವಾಹವು ಬಹು ಅದ್ಧೂರಿಯಾಗಿ ಮುಂಬೈನಲ್ಲಿ ನಡೆಯಿತು.

ದೊಡ್ಡ ಉದ್ಯಮಿಗಳ ಕುಟುಂಬದಲ್ಲಿ ಹುಟ್ಟಿ ಬೆಳೆದ ಶ್ಲೋಕ ಕೂಡ ಅಪಾರ ವ್ಯಾಪಾರ ಜ್ಞಾನ ಹೊಂದಿದ್ದಾರೆ. ಅವರು ಪ್ರಿನ್ಸ್ಟನ್ ವಿಶ್ವವಿದ್ಯಾಲಯದಲ್ಲಿ ಮಾನವಶಾಸ್ತ್ರದ ವಿದ್ಯಾರ್ಥಿಯಾಗಿದ್ದರು ಮತ್ತು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ನಿಂದ ಸ್ನಾತಕೋತ್ತರ ಪದವಿಯನ್ನು ಪಡೆದರು ಮತ್ತು ನಂತರ 2014ರಲ್ಲಿ ಭಾರತಕ್ಕೆ ಮರಳಿದರು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications