ಚಿನ್ನದ ಮೇಲಿನ ಹೂಡಿಕೆಯನ್ನು ಸುರಕ್ಷಿತ ಎಂಬುದುರ ಎಲ್ಲರಿಗೂ ಗೊತ್ತಿರುವ ವಿಷಯ. ಅದೆಷ್ಟೋ ಮಂದಿ ಕೋಟಿ ಕೋಟಿ ಮೌಲ್ಯದಲ್ಲಿ ಚಿನ್ನದ ಮೇಲೆ ಹೂಡಿಕೆ (Investment) ಮಾಡಿ ಇಟ್ಟುಕೊಂಡಿದ್ದಾರೆ. ಆದರೆ ಇತ್ತೀಚೆಗೆ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರಂತೂ ಚಿನ್ನವನ್ನು ನೋಡೋಕು ಆಗದೇ, ಖರೀದಿಸೋಕು ಆಗದಂತೆ ಆಗಿಬಿಟ್ಟಿದೆ. ಹೆಚ್ಚಿನ ಹೂಡಿಕೆದಾರರು ಭಾರತದಲ್ಲಿ ಚಿನ್ನದ ಬೆಲೆ ಇಳಿಕೆಯಾಗಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ. ಆದ್ರೆ ದಿನೇ ದಿನೇ ಚಿನ್ನದ ಬೆಲೆ (Gold Rate) ಮಾತ್ರ ಏರಿಕೆಯಾಗುತ್ತಲೇ ಇದೆ.

ಭಾರತದಲ್ಲಿ 24K ಚಿನ್ನದ ಬೆಲೆ:
24K ಚಿನ್ನದ ಒಂದು ಗ್ರಾಂ ಬೆಲೆಯಲ್ಲಿ ಇಂದು ಭಾರೀ ಏರಿಕೆ ಕಂಡಿದೆ. ಎರಡು ದಿನ ಸ್ಥಿರದಲ್ಲಿದ್ದ ಚಿನ್ನದ ದರ ಇಂದು ಏರಿಕೆಯ ಹಾದಿ ಹಿಡಿದಿದೆ. ಇಂದು 1 ಗ್ರಾಂ ಚಿನ್ನದ ಬೆಲೆ 13,042 ರೂ. ಆಗಿದೆ. ನಿನ್ನೆ 13,015 ರೂ. ಇತ್ತು. ನಿನ್ನೆಗಿಂತ ಇಂದು ಪ್ರತೀ ಗ್ರಾಂನಲ್ಲಿ ₹27 ರೂ. ಬದಲಾವಣೆಯಾಗಿದೆ. ಅದೇ ರೀತಿ 8 ಗ್ರಾಂ ಚಿನ್ನದ ಬೆಲೆ ಇಂದು 1,04,336 ರೂ. ಆಗಿದ್ದು, ನಿನ್ನೆ 1,04,120 ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹216 ರೂ. ಹೆಚ್ಚಳವಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,30,420 ರೂ. ಆಗಿದ್ದು, ನಿನ್ನೆ 1,30,150 ರೂ. ಇತ್ತು. ನಿನ್ನೆಗಿಂತ ಇಂದು ₹270 ರೂ. ಏರಿಕೆಯಾಗಿದೆ. ಇನ್ನು 100 ಗ್ರಾಂ ಚಿನ್ನದ ಬೆಲೆ ಇಂದು ₹13,04,200 ರೂ. ಆಗಿದ್ದು, ನಿನ್ನೆ 13,01,500 ರೂ. ಇತ್ತು. ನಿನ್ನೆಗಿಂತ ಇಂದು 2,700 ರೂ. ಹೆಚ್ಚಳವಾಗಿದೆ.
ಭಾರತದಲ್ಲಿ 22K ಚಿನ್ನದ ಬೆಲೆ:
22K ಚಿನ್ನದ 1 ಗ್ರಾಂ ಬೆಲೆ ಇಂದು 11,955 ರೂ. ಆಗಿದ್ದು, ನಿನ್ನೆ 11,930 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ಚಿನ್ನದ ಬೆಲೆಯಲ್ಲಿ ಒಟ್ಟು ₹25 ರೂ. ಏರಿಕೆ ಕಂಡಿದೆ. ಹಾಗೆಯೇ 8 ಗ್ರಾಂ ಚಿನ್ನದ ಬೆಲೆ ಇಂದು 95,640 ರೂ. ಆಗಿದ್ದು, ನಿನ್ನೆ 95,440 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹200 ರೂ. ಹೆಚ್ಚಳವಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,19,550 ರೂ ಆಗಿದ್ದು, ನಿನ್ನೆ 1,19,300 ರೂ. ಇತ್ತು. ನಿನ್ನೆಗಿಂತ ಇಂದು ₹250 ರೂ ಹೆಚ್ಚಳವಾಗಿದೆ. ಇನ್ನು 100 ಗ್ರಾಂ ಚಿನ್ನದ ಬೆಲೆ ಇಂದು 11,95,500 ರೂ. ಆಗಿದ್ದು, ನಿನ್ನೆ ₹11,93,000 ರೂ. ಇತ್ತು. .
ಭಾರತದಲ್ಲಿ 18K ಚಿನ್ನದ ಬೆಲೆ:
18K ಚಿನ್ನದ 1 ಗ್ರಾಂ ಬೆಲೆ ₹9,782 ರೂ. ಆಗಿದ್ದು, ನಿನ್ನೆ 9,761 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹21 ರೂ. ಏರಿಕೆ ಕಂಡಿದೆ. 8 ಗ್ರಾಂ ಚಿನ್ನದ ಬೆಲೆ ಇಂದು ₹78,256 ರೂ. ಆಗಿದ್ದು, ನಿನ್ನೆ 78,088 ರೂ. ಇತ್ತು. ನಿನ್ನೆಗಿಂತ ಇಂದು ಚಿನ್ನದ ಬೆಲೆ ₹168 ರೂ. ಏರಿಕೆ ಕಂಡಿದೆ. 10 ಗ್ರಾಂ ಚಿನ್ನದ ಬೆಲೆ ಇಂದು 97,820 ರೂ. ಆಗಿದ್ದು, ನಿನ್ನೆ 97,610 ರೂ. ಇತ್ತು. ಒಟ್ಟು ₹210 ರೂ. ಬದಲಾವಣೆಯಾಗಿದೆ. ಇನ್ನು 100 ಗ್ರಾಂ ಚಿನ್ನದ ಬೆಲೆ 9,78,200 ರೂ. ಆಗಿದ್ದು, ನಿನ್ನೆ 9,76,100 ರೂ. ಇತ್ತು. ಒಟ್ಟು 2,100 ರೂ. ವ್ಯತ್ಯಾಸವಾಗಿದೆ.
ಭಾರತದ ವಿವಿಧ ನಗರಗಳ ಚಿನ್ನದ ಬೆಲೆ:
ಚೆನ್ನೈ: 24K ರೂ. 13,135, 22K ರೂ. 12,040, 18K ರೂ. 10,040
ಮುಂಬೈ: 24K ರೂ. 13,042, 22K ರೂ. 11,955, 18K ರೂ. 9,782
ದೆಹಲಿ: 24K ರೂ. 13,057, 22K ರೂ. 11,970, 18K ರೂ. 9,797
ಕೋಲ್ಕತ್ತಾ: 24K ರೂ. 13,042, 22K ರೂ. 11,955, 18K ರೂ. 9,782
ಬೆಂಗಳೂರು: 24K ರೂ. 13,042, 22K ರೂ. 11,955, 18K ರೂ. 9,782
ಹೈದರಾಬಾದ್: 24K ರೂ. 13,042, 22K ರೂ. 11,955, 18K ರೂ. 9,782
ಕೇರಳ: 24K ರೂ. 13,042, 22K ರೂ. 11,955, 18K ರೂ. 9,782
ಪುಣೆ: 24K ರೂ. 13,042, 22K ರೂ. 11,955, 18K ರೂ. 9,782
ವಡೋದರಾ: 24K ರೂ. 13,047, 22K ರೂ. 11,960, 18K ರೂ. 9,787
ಅಹಮದಾಬಾದ್: 24K ರೂ. 13,047, 22K ರೂ. 11,960, 18K ರೂ. 9,787
ಬೆಳ್ಳಿ ಬೆಲೆ ಎಷ್ಷಿದೆ?
ಚಿನ್ನದ ಬೆಲೆ ಏರಿಕೆಯಾಗಿದ್ದು, ಇತ್ತ ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದೆ. ಅಂತೂ ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದೆ. 1 ಗ್ರಾಂ ಬೆಳ್ಳಿ ದರ ಇಂದು ₹189 ರೂ. ಆಗಿದ್ದು, ನಿನ್ನೆ ₹190 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹1 ರೂ. ಇಳಿಕೆಯಾಗಿದೆ. ಇನ್ನು 8 ಗ್ರಾಂ ಬೆಳ್ಳಿ ಬೆಲೆ ₹1,512 ರೂ., 10 ಗ್ರಾಂ ಬೆಳ್ಳಿ ದರ ₹1,890 ರೂ., 100 ಗ್ರಾಂ ಬೆಳ್ಳಿ ದರ ₹18,900 ರೂ., 1000 ಗ್ರಾಂ ಬೆಳ್ಳಿ ಬೆಲೆ ₹1,89,000 ರೂ. ಆಗಿದೆ.
ಸ್ಪಾಟ್ ಗೋಲ್ಡ್ ವಿವರ:
ಡಿಸೆಂಬರ್ 5ರ ರಾಯಿಟರ್ಸ್ ವರದಿ ಪ್ರಕಾರ, ಡಾಲರ್ ಮೌಲ್ಯ ಇಳಿಕೆಯಾದ ಕಾರಣ ಸೋಮವಾರ ಚಿನ್ನದ ಬೆಲೆ ಏರಿಕೆ ಕಂಡಿದೆ. ಅಮೆರಿಕಾ ಫೆಡರಲ್ ರಿಸರ್ವ್ ದರ ಕಡಿತ ವಿಶ್ವಾಸ ಮತ್ತಷ್ಟು ಹೆಚ್ಚಾಗಿದೆ.
GMT 0319 ವೇಳೆಗೆ ಸ್ಪಾಟ್ ಚಿನ್ನದ ದರವು ಪ್ರತೀ ಔನ್ಸ್‌ಗೆ $4,208.46 ನಲ್ಲಿ ಸ್ಥಿರವಾಗಿತ್ತು ಮತ್ತು ವಾರದಲ್ಲಿ 0.5% ದಷ್ಟು ಕುಸಿತ ಕಂಡಿದೆ.
More From GoodReturns

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ನಿರ್ಧಾರದ ನಂತರ ನಿಮ್ಮ ಹಣಕ್ಕೆ ಯಾವುದು ಬೆಸ್ಟ್?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ನಿರ್ಧಾರ: ನಿಮ್ಮ ಎಸ್ಐಪಿ ಮತ್ತು ಇಎಂಐ ಬದಲಾಯಿಸಬೇಕೇ?

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ



Click it and Unblock the Notifications