ಭಾರತೀಯರು ಚಿನ್ನ ಪ್ರಿಯರೂ ಹೌದು. ಆದ್ರೆ ಬೆಳ್ಳಿ ಪ್ರಿಯರೂ ಎಂಬುದನ್ನು ಗಮನಿಸಬೇಕಾದ ಸಂಗತಿ. ಅದೇ ಕಾರಣದಿಂದ ಈ ವರ್ಷ ಬೆಳ್ಳಿ ಬೆಲೆ ದಾಖಲೆ ಮಟ್ಟದಲ್ಲಿ ಏರಿಕೆ ಕಾಣಲು ಕಾರಣ. ಬೆಳ್ಳಿ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಮೊದಲಿನಿಂದಲೂ ಹೆಚ್ಚು. ಆದ್ರೆ ಈ ವರ್ಷವಂತೂ ಭಾರೀ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನದಿಂದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಭಾರೀ ಇಳಿಕೆಯಾಗಿದೆ. ಆದರೆ ಇಂದು ಬೆಳ್ಳಿ ಬೆಲೆ ನಿಂತ ನೀರಂತೆ, ಸ್ಥಿರವಾಗಿದೆ. ಹಾಗಿದ್ರೆ ಇಂದು ಭಾರತದಲ್ಲಿ ಬೆಳ್ಳಿ ಬೆಲೆ (Silver Rate India) ಎಷ್ಟಿದೆ ಗೊತ್ತಾ? ಇಲ್ಲಿದೆ ಓದಿ.

ಇನ್ನು ಡಿಸೆಂಬರ್ 31, ಕೊನೆಯ ದಿನ ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳ್ಳಿ ಫ್ಯೂಚರ್‌ಗಳು ಪ್ರತೀ ಕೆಜಿಗೆ 2.36 ಲಕ್ಷ ರೂ. ತಲುಪಿದೆ. ಹಾಗಿದ್ರೆ ದೇಶದ ಹಲವು ರಾಜ್ಯಗಳಲ್ಲಿ ಬೆಳ್ಳಿ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.
ಭಾರತದಲ್ಲಿ ಬೆಳ್ಳಿ ದರ:
ಕಳೆದೆರಡು ದಿನಗಳಿಂದ ಚಿನ್ನ, ಬೆಳ್ಳಿ ದರದಲ್ಲಿ ಭಾರೀ ಇಳಿಕೆಯಾಗಿದೆ. ಆದರೆ ಇಂದು ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಭಾರತದಲ್ಲಿ ಇಂದಿನ ಬೆಳ್ಳಿ ದರ ನೋಡುವುದಾದ್ರೆ, ಯಾವುದೇ ಬದಲಾವಣೆಯಾಗಿಲ್ಲ. ಇಂದು ಪ್ರತೀ ಗ್ರಾಂ ಬೆಳ್ಳಿ ದರ ನಿನ್ನೆಯ ಬೆಲೆಯಲ್ಲೇ ಮುಂದುವರೆದಿದೆ. ಅಂದರೆ ಇಂದು ಬೆಳ್ಳಿ ದರ ಪ್ರತೀ ಗ್ರಾಂ ಬೆಲೆ ₹240 ರೂ. ಆಗಿದೆ. ನಿನ್ನೆಯೂ ಅಷ್ಟೇ ಬೆಲೆ ಇತ್ತು. ಇನ್ನು 8 ಗ್ರಾಂ ಬೆಳ್ಳಿ ಬೆಲೆ ₹1,920 ರೂ., 10 ಗ್ರಾಂ ಬೆಳ್ಳಿ ಬೆಲೆ ₹2,400 ರೂ., 100 ಗ್ರಾಂ ಬೆಳ್ಳಿ ದರ ₹24,000 ರೂ., 1000 ಗ್ರಾಂ ಬೆಳ್ಳಿ ದರ ₹2,40,000 ರೂ. ಆಗಿದೆ. ಈ ಮೂಲಕ ಯಾವುದೇ ಬದಲಾವಣೆಯಾಗಿಲ್ಲ ಎಂಬುದನ್ನು ನಾವಿಲ್ಲಿ ಗಮನಿಸಬೇಕಾದ ಸಂಗತಿ.
ಬೆಂಗಳೂರಿನ ಬೆಳ್ಳಿ ದರ:
ಬೆಂಗಳೂರಿನಲ್ಲಿ ಇಂದು ಬೆಳ್ಳಿ ಬೆಲೆ ಸ್ಥಿರವಾಗಿದೆ. ಅಂದರೆ ನಿಂತ ನೀರಿನಂತೆ 10 ಗ್ರಾಂ ಬೆಳ್ಳಿ ಬೆಲೆ ಇಂದು 2,400 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ 24,000 ರೂ. ಆಗಿದೆ. ಇನ್ನು 1 ಕೆಜಿ ಬೆಳ್ಳಿ ದರವೂ ನಿನ್ನೆಯ ಬೆಲೆಯನ್ನೇ ಕಾಯ್ದುಕೊಂಡಿದ್ದು, ಒಟ್ಟು 2,40,000 ರೂ. ಆಗಿದೆ.
ಚೆನ್ನೈ ಬೆಳ್ಳಿ ದರ:
ಚೆನ್ನೈನಲ್ಲೂ ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. 10 ಗ್ರಾಂ ಬೆಳ್ಳಿ ಬೆಲೆ ಇಂದು 2,580 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ 25,800 ರೂ. ಆಗಿದೆ. ಇನ್ನು 1 ಕೆಜಿ ಬೆಳ್ಳಿ ದರ ಇಂದು 2,40,000 ರೂ. ಆಗಿದೆ.
ಮುಂಬೈ ಬೆಳ್ಳಿ ಬೆಲೆ:
ಮುಂಬೈನಲ್ಲಿ ಇಂದು 10 ಗ್ರಾಂ ಬೆಳ್ಳಿ ಬೆಲೆ 2,400 ರೂ. ಆಗಿದೆ. ನಿನ್ನೆಗೂ ಇಂದಿಗೂ ಯಾವುದೇ ಬದಲಾವಣೆಯಾಗಿಲ್ಲ. ಹಾಗೆಯೇ 100 ಗ್ರಾಂ ಬೆಳ್ಳಿ ದರ 24,000 ರೂ., 1 ಕೆಜಿ ಬೆಳ್ಳಿ ಬೆಲೆ 2,40,000 ರೂ. ಆಗಿದೆ.
ಹೈದರಾಬಾದ್ ಬೆಳ್ಳಿ ಬೆಲೆ:
ಹೈದರಾಬಾದ್‌ನಲ್ಲಿ ಇಂದು ಒಂದು ಗ್ರಾಂ ಬೆಳ್ಳಿ ಬೆಲೆ 2,580 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ 24,000 ರೂ. ಆಗಿದೆ. ಅಲ್ಲದೇ 1 ಕೆಜಿ ಬೆಳ್ಳಿ ಬೆಲೆ ಇಂದು 2,58,000 ರೂ. ಆಗಿದೆ.
ದೆಹಲಿ ಬೆಳ್ಳಿ ದರ:
ಉಳಿದ ದಿನಗಳಿಗೆ ಹೋಲಿಸಿದ್ರೆ ಇಂದು ದೆಹಲಿಯಲ್ಲಿ ಬೆಳ್ಳಿ ದರ ಇಳಿಕೆಯಾಗಿದೆ. ಅದೇ ಪ್ರಕಾರ 10 ಗ್ರಾಂ ಬೆಳ್ಳಿ ದರ 2,400 ರೂ., 100 ಗ್ರಾಂ ಬೆಳ್ಳಿ ದರ 24,000 ರೂ., 1000 ಗ್ರಾಂ ಬೆಳ್ಳಿ ಬೆಲೆ 2,40,000 ರೂ. ಆಗಿದೆ. ರಾಜಧಾನಿ ದೆಹಲಿಯಲ್ಲೂ ಬೆಳ್ಳಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸಗಳಿಲ್ಲ.
MCX ಬೆಳ್ಳಿ ದರ:
ಭಾರತದ ಮಲ್ಟಿ ಕಮಾಡಿಟಿ ಎಕ್ಸ್‌ಚೇಂಜ್ (MCX) 2025 ಕೊನೆಯ ದಿನದಂದು ಬೆಳ್ಳಿ ದರ 6.68% ನಷ್ಟದೊಂದಿಗೆ, 2,34,000 ಕ್ಕೆ ತಲುಪಿದೆ.. ಹಿಂದಿನ ವಹಿವಾಟಿಗೆ ಹೋಲಿಸಿದ್ರೆ 16 ಸಾವಿರ ಕಡಿಮೆಯಾಗಿದೆ.
ಸ್ಪಾಟ್ ಬೆಳ್ಳಿ ದರ:
ಇನ್ನು ಗೋಲ್ಡ್ ಪ್ರೈಸ್ ಡಿಸೆಂಬರ್ 31ರ ವರದಿ ಪ್ರಕಾರ, ಇಂದು ಶೇ.8 ರಷ್ಟು ಕುಸಿತ ಕಂಡು, ಸ್ಪಾಟ್ ಬೆಳ್ಳಿ ದರ ಪ್ರತೀ ಔನ್ಸ್‌ಗೆ $71.04ಕ್ಕೆ ತಲುಪಿದೆ.


Click it and Unblock the Notifications