ಬೆಳ್ಳಿ ಪ್ರಿಯರಿಗೆ ಇಂದು ಸಿಹಿ ಸಿಹಿ ಸುದ್ದಿ. ಸತತ ಎರಡನೇ ವಾರವೂ ಬೆಳ್ಳಿ ಭಾರೀ ಕುಸಿತದ ಹಾದಿಯಲ್ಲಿದೆ. ಜನವರಿಯಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದ್ದ ಬೆಳ್ಳಿ ಬೆಲೆ, ಫೆಬ್ರವರಿ-ಮಾರ್ಚ್‌ನಲ್ಲಿ ಭಾರೀ ಇಳಿಕೆಯಾಗಿದೆ. ಹಾಗಿದ್ರೆ ಇಂದು ಭಾರತದ ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ ಎಷ್ಟಿದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಭಾರತದಲ್ಲಿ ಬೆಳ್ಳಿ ದರ ಹೇಗಿದೆ?
ಭಾರತದಲ್ಲಿ ಬೆಳ್ಳಿ ದರ ಇಂದು ಭಾರೀ ಇಳಿಕೆ ಕಂಡಿದೆ. ಕಳೆದೆರಡು ವಾರಗಳಿಂದ ಬೆಳ್ಳಿ ದರದಲ್ಲಿ ಭಾರೀ ಕುಸಿತ ಕಾಣುತ್ತಿದ್ದು, 1 ಗ್ರಾಂ ಬೆಳ್ಳಿಯಲ್ಲಿ 5 ರೂ. ಇಳಿಕೆ ಕಂಡಿದೆ. ಆ ಪ್ರಕಾರ, 1 ಗ್ರಾಂ ಬೆಳ್ಳಿ ಬೆಲೆ ₹270 ರೂ. ಆಗಿದ್ದು, ನಿನ್ನೆ ₹275 ರೂ. ಇತ್ತು. ಇನ್ನು 8 ಗ್ರಾಂ ಬೆಳ್ಳಿ ದರ ₹2,160 ರೂ. ಆಗಿದ್ದು, ನಿನ್ನೆ ₹2,200 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹40 ರೂ. ಇಳಿದಿದೆ. 10 ಗ್ರಾಂ ಬೆಳ್ಳಿ ದರ ಇಂದು ₹2,700 ರೂ. ಆಗಿದ್ದು, ನಿನ್ನೆ ₹2,750 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹50 ರೂ. ಇಳಿಕೆಯಾಗಿದೆ. ಅದೇ ರೀತಿ 100 ಗ್ರಾಂ ಬೆಳ್ಳಿ ದರ ಇಂದು ₹27,000 ರೂ. ಆಗಿದ್ದು, ನಿನ್ನೆ ₹27,500 ರೂ. ಇತ್ತು. ಒಂದೇ ದಿನದಲ್ಲಿ ಬರೋಬ್ಬರಿ ₹500 ರೂ. ಇಳಿಕೆ ಕಂಡಿದೆ. ಹಾಗೆಯೇ 1000 ಗ್ರಾಂ ಬೆಳ್ಳಿ ಬೆಲೆ ₹2,70,000 ರೂ. ಆಗಿದ್ದು, ನಿನ್ನೆ ₹2,75,000 ರೂ. ಇತ್ತು. ನಿನ್ನೆಗಿಂತ ಇಂದು ದಿಢೀರ್ ₹5,000 ರೂ. ಇಳಿಕೆಯಾಗಿದೆ.
ಭಾರತದಲ್ಲಿ ಚಿನ್ನದ ದರ ಹೇಗಿದೆ?
ಭಾರತದಲ್ಲಿ ಇಂದು 24K ಚಿನ್ನದ ಬೆಲೆ 15,917 ರೂ., 22K ಚಿನ್ನದ ಬೆಲೆ 14,590 ರೂ., 18K ಚಿನ್ನದ ಬೆಲೆ 11,938 ರೂ. ಆಗಿದೆ. ಕಳೆದ ವಾರಕ್ಕಿಂತಲೂ ಇಂದು ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ ಕಂಡಿದೆ.
ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ:
ಬೆಂಗಳೂರಿನಲ್ಲಿ ಇಂದು 10 ಗ್ರಾಂ ಬೆಳ್ಳಿ ಬೆಲೆ ಇಂದು 2,700 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ 27,000 ರೂ., 1000 ಗ್ರಾಂ ಬೆಳ್ಳಿ ಬೆಲೆ 2,70,000 ರೂ. ತಲುಪಿದೆ.
ದೆಹಲಿಯಲ್ಲಿ ಬೆಳ್ಳಿ ದರ:
ದೆಹಲಿಯಲ್ಲಿ ಇಂದು 10 ಗ್ರಾಂ ಬೆಳ್ಳಿ ದರ 2,700 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹27,000 ರೂ. ಆಗಿದ್ದು, 1000 ಗ್ರಾಂ ಬೆಳ್ಳಿ ದರ 2,70,000 ರೂ. ಆಗಿದೆ.
ಹೈದರಾಬಾದ್ ಬೆಳ್ಳಿ ದರ:
ಹೈದರಾಬಾದ್‌ನಲ್ಲೂ ಬೆಳ್ಳಿ ಬೆಲೆ ಚೆನ್ನೈನಷ್ಟೇ ಮುಂದುವರೆದಿದೆ. 10 ಗ್ರಾಂ ಬೆಳ್ಳಿ ಬೆಲೆ ಇಂದು ₹2,760 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹27,600 ರೂ. ಆಗಿದೆ. ಅದೇ ರೀತಿ 1000 ಗ್ರಾಂ ಬೆಳ್ಳಿ ಬೆಲೆ ಇಂದು 2,,76,000 ರೂ. ಆಗಿದೆ.
ಚೆನ್ನೈ ಬೆಳ್ಳಿ ದರ
ಚೆನ್ನೈನಲ್ಲಿ ಇಂದು 10 ಗ್ರಾಂ ಬೆಳ್ಳಿ ಬೆಲೆ 2,760 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹27,600 ರೂ. ಆಗಿದೆ. 1000 ಗ್ರಾಂ ಬೆಳ್ಳಿ ದರ ಇಂದು 2,76,000 ರೂ. ಆಗಿದೆ.
ಮುಂಬೈ ಬೆಳ್ಳಿ ದರ
ಮುಂಬೈನಲ್ಲೂ ಇಂದು 10 ಗ್ರಾಂ ಬೆಳ್ಳಿ ದರ 2,700 ರೂ. ತಲುಪಿದೆ. 100 ಗ್ರಾಂ ಬೆಳ್ಳಿ ಬೆಲೆ ₹27,000 ರೂ., 1000 ಗ್ರಾಂ ಬೆಳ್ಳಿ ಬೆಲೆ 2,70,000 ರೂ. ಆಗಿದೆ. ನಿನ್ನೆಗಿಂತಲೂ ಇಂದು ಬೆಳ್ಳಿ ದರ ಮುಂಬೈನಲ್ಲಿ ಇಳಿಕೆಯಾಗಿದೆ.mc
MCX ಬೆಳ್ಳಿ ದರ:
ಮಾರ್ಚ್ 16, 2026ರ ಮನಿ ಕಂಟ್ರೋಲ್ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳ್ಳಿ ದರ ಸೋಮವಾರ, 12:20ರ ಹೊತ್ತಿಗೆ, 2,54,466 ರೂ. ತಲುಪಿದ್ದು, ಹಿಂದಿನ ವಹಿವಾಟಿಗಿಂತ ಇಂದು 1.92% ಇಳಿಕೆಯಾಗಿದೆ.
ಸ್ಪಾಟ್ ಬೆಳ್ಳಿ ದರ:
ಮಾರ್ಚ್ 16, 2026 ರ GOLDPRICE.ORG ವರದಿ ಪ್ರಕಾರ, ಸೋಮವಾರ 12:20ರ ಹೊತ್ತಿಗೆ ಬೆಳ್ಳಿ ಬೆಲೆ 80.05 ಡಾಲರ್ ತಲುಪಿದ್ದು, ಹಿಂದಿನ ವಹಿವಾಟಿಗಿಂತ ಇಂದು 0.53% ಇಳಿಕೆ ಕಂಡಿದೆ.


Click it and Unblock the Notifications