ಅತ್ತ ಮಧ್ಯಪ್ರಾಚ್ಯದಲ್ಲಿ ಸಂಘರ್ಷ (Middle East Conflict) ಶುರುವಾದಾಗಿನಿಂದ, ಬೆಳ್ಳಿ ಬೆಲೆ ನಿಂತಲ್ಲೇ ನಿಂತುಬಿಟ್ಟಿದೆ. ಅತ್ತ ಏರಿಕೆಯೂ ಕಾಣದೆ, ಇತ್ತ ಇಳಿಕೆಯೂ ಕಾಣದೆ ಭಾರತದಲ್ಲಿ ಬೆಳ್ಳಿ ದರ ಸ್ಥಿರವಾಗಿಬಿಟ್ಟಿದೆ. ಹಾಗಿದ್ರೆ ಇಂದು ಭಾರತದಲ್ಲಿ ಬೆಳ್ಳಿ ಬೆಲೆ (Silver Rate India) ಎಷ್ಟಿದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಭಾರತದ ಬೆಳ್ಳಿ ದರ:
ಭಾರತದಲ್ಲಿ ಕಳೆದ ಮೂರು ದಿನಗಳಿಂದ ಬೆಳ್ಳಿ ದರ ನಿಂತಲ್ಲೇ ನಿಂತಿದೆ. 1 ಗ್ರಾಂ ಬೆಳ್ಳಿ ದರ ₹285 ರೂ. ಆಗಿದ್ದು, ನಿನ್ನೆಗೆ ಹೋಲಿಸಿದ್ರೆ ಇಂದು ಯಾವುದೇ ಬದಲಾವಣೆಯಾಗಿಲ್ಲ. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಶೂನ್ಯ ಬದಲಾವಣೆಯಾಗಿದೆ. ಇನ್ನು 8 ಗ್ರಾಂ ಬೆಳ್ಳಿ ಬೆಲೆ ₹2,280 ರೂ. ಆಗಿದ್ದು, ನಿನ್ನೆಯೂ ಅಷ್ಟೇ ಇತ್ತು. 10 ಗ್ರಾಂ ಬೆಳ್ಳಿ ದರ ₹2,850 ರೂ., 100 ಗ್ರಾಂ ಬೆಳ್ಳಿ ಬೆಲೆ ₹28,500 ರೂ., 1000 ಗ್ರಾಂ ಬೆಳ್ಳಿ ದರ ₹2,85,000 ರೂ. ಆಗಿದ್ದು, ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಸ್ಥಿರವಾಗಿದೆ.
ಭಾರತದಲ್ಲಿ ಚಿನ್ನದ ದರ:
ಭಾರತದಲ್ಲಿ ಬೆಳ್ಳಿಯಂತೆ, ಚಿನ್ನದ ಬೆಲೆಯೂ ಸ್ಥಿರವಾಗಿದೆ. 24K ಚಿನ್ನದ ಬೆಲೆ 16,364 ರೂ., 22K ಚಿನ್ನದ ಬೆಲೆ 15,000 ರೂ., 18K ಚಿನ್ನದ ಬೆಲೆ 12,273 ರೂ. ಆಗಿದೆ.
ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ
ಬೆಂಗಳೂರಿನಲ್ಲಿ 10 ಗ್ರಾಂ ಬೆಳ್ಳಿ ಬೆಲೆ ಇಂದು 2,850 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹28,500 ರೂ., 1000 ಗ್ರಾಂ ಬೆಳ್ಳಿ ಬೆಲೆ 2,85,000 ರೂ. ಆಗಿದೆ. ನಿನ್ನೆಗೆ ಹೋಲಿಕೆ ಮಾಡಿದ್ರೆ ಬೆಂಗಳೂರಿನಲ್ಲಿ ಇಂದು ಬೆಳ್ಳಿ ದರದಲ್ಲಿ ಶೂನ್ಯ ಬದಲಾವಣೆಯಾಗಿದೆ.
ಹೈದರಾಬಾದ್ ಬೆಳ್ಳಿ ದರ
ಹೈದರಾಬಾದ್‌ನಲ್ಲಿ 10 ಗ್ರಾಂ ಬೆಳ್ಳಿ ಬೆಲೆ ಇಂದು ₹2,900 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹29,000 ರೂ. ಆಗಿದೆ. ಅದೇ ರೀತಿ 1000 ಗ್ರಾಂ ಬೆಳ್ಳಿ ಬೆಲೆ ಇಂದು 2,90,000 ರೂ. ಆಗಿದೆ.
ದೆಹಲಿಯಲ್ಲಿ ಬೆಳ್ಳಿ ದರ
ರಾಜಧಾನಿ ದೆಹಲಿಯಲ್ಲಿ ಇಂದು 10 ಗ್ರಾಂ ಬೆಳ್ಳಿ ದರ 2,850 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹28,500 ರೂ. ಆಗಿದ್ದು, 1000 ಗ್ರಾಂ ಬೆಳ್ಳಿ ದರ 2,85,000 ರೂ. ತಲುಪಿದೆ.
ಚೆನ್ನೈ ಬೆಳ್ಳಿ ದರ
ಚೆನ್ನೈನಲ್ಲಿ ಇಂದು 10 ಗ್ರಾಂ ಬೆಳ್ಳಿ ಬೆಲೆ 2,900 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹29,000 ರೂ. ಆಗಿದೆ. 1000 ಗ್ರಾಂ ಬೆಳ್ಳಿ ದರ ಇಂದು ₹2,90,000 ರೂ. ಆಗಿದೆ. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಯಾವುದೇ ಬದಲಾವಣೆಯಾಗಿಲ್ಲ.
ಮುಂಬೈ ಬೆಳ್ಳಿ ದರ
ಕಳೆದ ಮೂರು ದಿನಗಳಿಂದ ಬೆಳ್ಳಿ ದರ ಸ್ಥಿರವಾಗಿಬಿಟ್ಟಿದೆ. ಆ ಪ್ರಕಾರ, 10 ಗ್ರಾಂ ಬೆಳ್ಳಿ ದರ 2,850 ರೂ. ತಲುಪಿದೆ. 100 ಗ್ರಾಂ ಬೆಳ್ಳಿ ಬೆಲೆ ₹28,500 ರೂ., 1000 ಗ್ರಾಂ ಬೆಳ್ಳಿ ಬೆಲೆ 2,85,000 ರೂ. ಆಗಿದೆ.
MCX ಬೆಳ್ಳಿ ದರ:
ಮಾರ್ಚ್ 06, 2026ರ ಮನಿ ಕಂಟ್ರೋಲ್ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳ್ಳಿ ದರ ಶುಕ್ರವಾರದ ಅಂತ್ಯದ ವೇಳೆಗೆ 2,68,569 ರೂ. ತಲುಪಿದೆ. ಹಿಂದಿನ ವಹಿವಾಟಿಗೆ ಹೋಲಿಸಿದ್ರೆ ಇಂದು 0.11% ಏರಿಕೆಯಾಗಿದೆ.
ಸ್ಪಾಟ್ ಬೆಳ್ಳಿ ದರ:
ಮಾರ್ಚ್ 06,2026 ರ GOLDPRICE.ORG ವರದಿ ಪ್ರಕಾರ, ಬೆಳ್ಳಿ ದರ ಇಂದು $84.54 ಡಾಲರ್ ತಲುಪಿದೆ. ಹಿಂದಿನ ವಹಿವಾಟಿಗೆ ಹೋಲಿಸಿದ್ರೆ ಇಂದು 0.46% ಹೆಚ್ಚಳ ಕಂಡಿದೆ.


Click it and Unblock the Notifications