ಮಧ್ಯಪ್ರಾಚ್ಯದಲ್ಲಿ ಶುರುವಾದ ಜಗಳ, ಇದೀಗ ನೆರೆರಾಷ್ಟ್ರಗಳಿಗೂ, ಜಾಗತಿಕ ಮಾರುಕಟ್ಟೆಯಲ್ಲೂ ಭಾರೀ ಪರಿಣಾಮ ಬೀರಿದೆ. ಅತ್ತ ಚಿನ್ನದ ದರ ಇಳಿಕೆಯಾಗಿದ್ದು, ಬೆಳ್ಳಿ ದರವೂ (Silver Rate) ಭಾರೀ ಕುಸಿತ ಕಂಡಿದೆ. ಹಾಗಿದ್ರೆ ಇಂದು ಬೆಳ್ಳಿ ದರ ಎಷ್ಟು ಇಳಿಕೆಯಾಗಿದೆ ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ.

ಭಾರತದ ಬೆಳ್ಳಿ ದರ:
ಭಾರತದಲ್ಲಿ ಬೆಳ್ಳಿ ಪ್ರಿಯರಿಗೆ ಬಂಪರ್ ಸುದ್ದಿ ಸಿಕ್ಕಿದೆ. ಅತ್ತ 1 ಗ್ರಾಂ ಬೆಳ್ಳಿ ದರ ಇಂದು ₹295 ರೂ. ಆಗಿದ್ದು, ನಿನ್ನೆ ₹315 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹20 ರೂ. ಇಳಿಕೆ ಕಂಡಿದೆ. 8 ಗ್ರಾಂ ಬೆಳ್ಳಿ ದರ ₹2,360 ರೂ. ಆಗಿದ್ದು, ನಿನ್ನೆ ₹2,520 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹160 ರೂ. ಕುಸಿತ ಕಂಡಿದೆ. ಇನ್ನು 10 ಗ್ರಾಂ ಬೆಳ್ಳಿ ಬೆಲೆ ₹2,950 ರೂ. ಆಗಿದ್ದು, ನಿನ್ನೆ ₹3,150 ರೂ. ಇತ್ತು. ನಿನ್ನೆಗಿಂತ ಇಂದು ₹200 ರೂ. ಇಳಿಕೆಯಾಗಿದೆ. 100 ಗ್ರಾಂ ಬೆಳ್ಳಿ ದರ ಭಾರತದಲ್ಲಿ ₹29,500 ರೂ. ತಲುಪಿದ್ದು, ನಿನ್ನೆ ₹31,500 ರೂ. ಆಗಿದೆ. ನಿನ್ನೆಗೆ ಹೋಲಿಸಿದ್ರೆ ಇಂದು ₹2,000 ರೂ. ಇಳಿಕೆಯಾಗಿದೆ. ಇನ್ನು 1000 ಗ್ರಾಂ ಬೆಳ್ಳಿ ದರ ₹2,95,000 ರೂ. ಆಗಿದ್ದು, ನಿನ್ನೆ ₹3,15,000 ರೂ. ಇತ್ತು. ನಿನ್ನೆಗಿಂತ ಇಂದು ₹20,000 ರೂ. ಇಳಿಕೆಯಾಗಿದೆ.
ಭಾರತದಲ್ಲಿ ಚಿನ್ನದ ದರ:
ಭಾರತದಲ್ಲಿ ಇಂದು ಚಿನ್ನದ ದರವೂ ಭಾರೀ ಇಳಿಕೆ ಕಂಡಿದೆ. 24K ಚಿನ್ನದ ಬೆಲೆ 17,002 ರೂ., 22K ಚಿನ್ನದ ಬೆಲೆ 15,585 ರೂ., 18K ಚಿನ್ನದ ಬೆಲೆ 12,752 ರೂ. ತಲುಪಿದೆ.
ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ:
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು 10 ಗ್ರಾಂ ಬೆಳ್ಳಿ ಬೆಲೆ ಇಂದು 2,950 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹29,500 ರೂ., 1000 ಗ್ರಾಂ ಬೆಳ್ಳಿ ಬೆಲೆ 2,95,000 ರೂ. ಆಗಿದೆ.
ಹೈದರಾಬಾದ್ ಬೆಳ್ಳಿ ದರ:
ಹೈದರಾಬಾದ್‌ನಲ್ಲಿ 10 ಗ್ರಾಂ ಬೆಳ್ಳಿ ಬೆಲೆ ಇಂದು ₹3,150 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹31,500 ರೂ. ಆಗಿದೆ. ಅದೇ ರೀತಿ 1000 ಗ್ರಾಂ ಬೆಳ್ಳಿ ಬೆಲೆ ಇಂದು 3,15,000 ರೂ. ಆಗಿದೆ.
ದೆಹಲಿಯಲ್ಲಿ ಬೆಳ್ಳಿ ದರ:
ರಾಜಧಾನಿ ದೆಹಲಿಯಲ್ಲಿ ಇಂದು 10 ಗ್ರಾಂ ಬೆಳ್ಳಿ ದರ 2,950 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹29,500 ರೂ. ಆಗಿದ್ದು, 1000 ಗ್ರಾಂ ಬೆಳ್ಳಿ ದರ 2,95,000 ರೂ. ಆಗಿದೆ.
ಚೆನ್ನೈ ಬೆಳ್ಳಿ ದರ:
ಚೆನ್ನೈನಲ್ಲಿ ಇಂದು 10 ಗ್ರಾಂ ಬೆಳ್ಳಿ ಬೆಲೆ 3,150 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹31,500 ರೂ. ಆಗಿದೆ. ಹಾಗೆಯೇ 1000 ಗ್ರಾಂ ಬೆಳ್ಳಿ ದರ ಇಂದು ₹3,15,000 ರೂ. ಆಗಿದೆ. ಚೆನ್ನೈನಲ್ಲಿ ನಿನ್ನೆಯಷ್ಟೇ ಬೆಲೆ ಇಂದು ಇಳಿಕೆ ಕಂಡಿದೆ.
ಮುಂಬೈ ಬೆಳ್ಳಿ ದರ:
ಮಾಯಾನಗರಿ ಮುಂಬೈನಲ್ಲಿ 10 ಗ್ರಾಂ ಬೆಳ್ಳಿ ದರ 2,950 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹29,500 ರೂ., 1000 ಗ್ರಾಂ ಬೆಳ್ಳಿ ಬೆಲೆ 2,95,000 ರೂ. ಆಗಿದೆ. ನಿನ್ನೆಗಿಂತ ಇಂದು ಮಾಯಾನಗರಿ ಮುಂಬೈನಲ್ಲಿ ಬೆಳ್ಳಿ ದರ ಇಳಿಕೆಯಾಗಿದೆ.
MCX ಬೆಳ್ಳಿ ದರ:
ಮಾರ್ಚ್ 03, 2026ರ ಮನಿ ಕಂಟ್ರೋಲ್ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳ್ಳಿ ದರ ಸೋಮವಾರ ಬೆಳಿಗ್ಗೆ 11:26 ರ ಸುಮಾರಿಗೆ 2,80,090 ರೂ.ನಲ್ಲಿ ವಹಿವಾಟು ನಡೆಸುತ್ತಿದೆ. ಹಿಂದಿನ ವಹಿವಾಟಿಗೆ ಹೋಲಿಕೆ ಮಾಡಿದ್ರೆ 0.90% ಏರಿಕೆಯಾಗಿದೆ.
ಸ್ಪಾಟ್ ಬೆಳ್ಳಿ ದರ:
ಮಾರ್ಚ್ 03,2026 ರ GOLDPRICE.ORG ವರದಿ ಪ್ರಕಾರ, ಬೆಳ್ಳಿ ದರ ಇಂದು $86.94 ಡಾಲರ್ ತಲುಪಿದ್ದು, ಹಿಂದಿನ ವಹಿವಾಟಿಗಿಂತ ಇಂದು 2.06% ಇಳಿಕೆಯಾಗಿದೆ.


Click it and Unblock the Notifications