ಚಿನ್ನದಷ್ಟೇ, ಬೆಳ್ಳಿ ಪ್ರಿಯರು ಇದ್ದಾರೆ. ಆದ್ರೆ ಒಂದು ಕಾಲದಲ್ಲಿ ಯಾರಿಗೂ ಬೇಡವಾಗಿದ್ದ ಬೆಳ್ಳಿ, ಇಂದು ಬೇಡಿಕೆಯ ಹೂಡಿಕೆಯಾಗಿದೆ. ಬೇಡಿಕೆ ಹೆಚ್ಚಾಗುತ್ತಿದ್ದಂತೆ, ಇತ್ತ ಬೆಳ್ಳಿ ಬೆಲೆ (Silver Rate) ಕೂಡಾ ಏರಿಕೆ ಕಂಡಿದೆ. ಇದೀಗ ಬೆಳ್ಳಿ ಬೆಲೆ ಭಾರತದಲ್ಲಿ ದಿಢೀರ್ ಏರಿಕೆ ಕಂಡಿದೆ.

ಹೊಸ ವರ್ಷ ಆರಂಭದಿಂದಲೂ ಚಿನ್ನ ಬೆಳ್ಳಿ ದರದಲ್ಲಿ ಏರಿಳಿತಗಳು ಆಗುತ್ತಲೇ ಇದೆ. ಅದೇ ರೀತಿ ಜನವರಿ 6, 2026ರಂದು, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳ್ಳಿ ದರ ಏರಿಕೆ ಕಂಡಿದೆ. ಭಾರತೀಯ ಸಮಯ 11:15 ರ ಹೊತ್ತಿಗೆ ಪ್ರತೀ ಕೆಜಿಗೆ ಇಂದು 2.50,600 ಲಕ್ಷ ರೂ. ತಲುಪಿದೆ. ಅಂದರೆ 1.85% ರಷ್ಟು ಏರಿಕೆ ಕಂಡಿದೆ. ಹಾಗಿದ್ರೆ ದೇಶದ ಯಾವ ರಾಜ್ಯದಲ್ಲಿ ಬೆಳ್ಳಿ ಬೆಲೆ ಏರಿಕೆಯಾಗಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಭಾರತದಲ್ಲಿ ಚಿನ್ನದ ದರ:
ಇಂದು ಚಿನ್ನದ ಬೆಲೆ ಕೂಡಾ ಭಾರತದಲ್ಲಿ ಏರಿಕೆ ಕಂಡಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಇಂದು 13,882 ರೂ. ಆಗಿದೆ. 22K ಚಿನ್ನದ ಬೆಲೆ 12,725 ರೂ ಮತ್ತು 18K ಚಿನ್ನದ ಬೆಲೆ 10,412 ರೂ. ಏರಿಕೆ ಕಂಡಿದೆ.
ಭಾರತದಲ್ಲಿ ಬೆಳ್ಳಿ ದರ ಎಷ್ಟಿದೆ?
ಭಾರತದಲ್ಲಿ ಇಂದು ಚಿನ್ನ, ಬೆಳ್ಳಿ ಬೆಲೆ ದಿಢೀರ್ ಏರಿಕೆ ಕಂಡಿದೆ. 1 ಗ್ರಾಂ ಬೆಳ್ಳಿ ದರ ಇಂದು ಭಾರತದಲ್ಲಿ ₹253 ರೂ. ಆಗಿದ್ದು, ನಿನ್ನೆ ₹248 ರೂ. ಇತ್ತು. ನಿನ್ನೆಗಿಂತ ಇಂದು ₹5 ರೂ. ಏರಿಕೆ ಕಂಡಿದೆ. ಅದೇ ರೀತಿ 8 ಗ್ರಾಂ ಬೆಳ್ಳಿ ಬೆಲೆ ₹2,024 ರೂ. ಆಗಿದ್ದು, ನಿನ್ನೆ ₹1,984 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹40 ರೂ. ಹೆಚ್ಚಳವಾಗಿದೆ. 10 ಗ್ರಾಂ ಬೆಳ್ಳಿ ದರ ಇಂದು ₹2,530 ರೂ. ಆಗಿದ್ದು, ನಿನ್ನೆ ₹2,480 ರೂ. ಇತ್ತು. ಒಟ್ಟು ₹50 ರೂ. ಹೆಚ್ಚಳ ಕಂಡಿದೆ. ಅದೇ ರೀತಿ 100 ಗ್ರಾಂ ಬೆಳ್ಳಿ ದರ ಇಂದು ₹25,300 ರೂ. ಆಗಿದ್ದು, ನಿನ್ನೆ ₹24,800 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹500 ರೂ. ಹೆಚ್ಚಳವಾಗಿದೆ. ಇನ್ನು 1000 ಗ್ರಾಂ ಬೆಳ್ಳಿ ದರ ಇಂದು ₹2,53,000 ರೂ. ಆಗಿದ್ದು, ನಿನ್ನೆ ₹2,48,000 ರೂ. ಇತ್ತು. ಒಟ್ಟು ₹5,000 ರೂ. ಏರಿಕೆ ಕಂಡಿದೆ.
ಬೆಂಗಳೂರಿನ ಬೆಳ್ಳಿ ದರ ಎಷ್ಟಿದೆ?
ಬೆಂಗಳೂರಿನಲ್ಲಿ ಬೆಳ್ಳಿ ದರ ಭಾರೀ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಇಂದು 10 ಗ್ರಾಂ ಬೆಳ್ಳಿದರ ₹2,530 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹25,300 ರೂ. ಆಗಿದೆ. ಅದೇ ರೀತಿ 1000 ಗ್ರಾಂ ಬೆಳ್ಳಿ ದರ ₹2,53,000 ರೂ. ಆಗಿದೆ. ಮೊನ್ನೆಯಷ್ಟೇ ಇಳಿಕೆ ಕಂಡಿದ್ದ ಚಿನ್ನದ ಬೆಲೆ, ಇಂದು ದಿಢೀರ್ ಏರಿಕೆ ಕಂಡಿದೆ.
ಚೆನ್ನೈ ಬೆಳ್ಳಿ ದರ ಎಷ್ಟಿದೆ?
ಚೆನ್ನೈನಲ್ಲಿ ಇಂದು ಬೆಳ್ಳಿದರ ದಿಢೀರ್ ಏರಿಕೆ ಕಂಡಿದೆ. ಒಂದೇ ದಿನ 10 ಗ್ರಾಂ ಬೆಳ್ಳಿ ಬೆಲೆ ಇಂದು 2,710 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ 27,100 ರೂ. ಆಗಿದೆ. 1 ಕೆಜಿ ಬೆಳ್ಳಿ ದರ ಇಂದು 2,71,000 ರೂ. ಆಗಿದೆ.
ಮುಂಬೈ ಬೆಳ್ಳಿ ಬೆಲೆ ಎಷ್ಟಿದೆ?
ಮುಂಬೈನಲ್ಲೂ ಇಂದು 10 ಗ್ರಾಂ ಬೆಳ್ಳಿ ದರ 2,530 ರೂ. ತಲುಪಿದೆ. 100 ಗ್ರಾಂ ಬೆಳ್ಳಿ ಬೆಲೆ 25,300 ರೂ. ಆಗಿದೆ. ಹಾಗೆಯೇ 1 ಕೆಜಿ ಬೆಳ್ಳಿ ಬೆಲೆ 2,53,000 ರೂ. ಆಗಿದೆ. ಈ ಮೂಲಕ ಇಂದು ಒಂದೇ ದಿನ ಪ್ರತೀ ಗ್ರಾಂನಲ್ಲಿ 5 ರೂ. ಏರಿಕೆ ಕಂಡಿದೆ.
ಹೈದರಾಬಾದ್ ಬೆಳ್ಳಿ ಬೆಲೆ ಎಷ್ಟಿದೆ?
ಹೈದರಾಬಾದ್‌ನಲ್ಲಿ ಇಂದು ಬೆಳ್ಳಿ ದರ ಕೊಂಚ ಮಟ್ಟಿಗೆ ಏರಿಕೆಯಾಗಿದೆ. ಅಂದರೆ ಹತ್ತು ಗ್ರಾಂ ಬೆಳ್ಳಿ ಬೆಲೆ ಇಂದು 2,710 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ 27,100 ರೂ. ಆಗಿದೆ. ಅಲ್ಲದೇ 1 ಕೆಜಿ ಬೆಳ್ಳಿ ಬೆಲೆ ಇಂದು 2,71,000 ರೂ. ಆಗಿದೆ.
MCX ಬೆಳ್ಳಿ ದರ:
ಜನವರಿ 6, 2026ರಂದು, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳ್ಳಿ ದರ ಏರಿಕೆ ಕಂಡಿದೆ. ಭಾರತೀಯ ಸಮಯ 11:15 ರ ಹೊತ್ತಿಗೆ ಪ್ರತೀ ಕೆಜಿಗೆ ಇಂದು 2.50,600 ಲಕ್ಷ ರೂ. ತಲುಪಿದೆ. ಅಂದರೆ 1.85% ರಷ್ಟು ಏರಿಕೆ ಕಂಡಿದೆ. ಹಾಗಿದ್ರೆ ದೇಶದ ಯಾವ ರಾಜ್ಯದಲ್ಲಿ ಬೆಳ್ಳಿ ಬೆಲೆ ಏರಿಕೆಯಾಗಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಸ್ಪಾಟ್ ಬೆಳ್ಳಿ ದರ:
ಜನವರಿ 6ರಂದು, ಬೆಳಿಗ್ಗೆ 11:34 ರ ಹೊತ್ತಿಗೆ ಗೋಲ್ಡ್ ಪ್ರೈಸ್ ವರದಿ ಪ್ರಕಾರ, 2.54% ರಷ್ಟು ಏರಿಕೆಯಾಗಿದೆ. ಅಂದರೆ ಸ್ಪಾಟ್ ಬೆಳ್ಳಿ ದರ ಪ್ರತೀ ಔನ್ಸ್‌ಗೆ $78.78ಕ್ಕೆ ತಲುಪಿದೆ.
(ಈ ವಿಶ್ಲೇಷಣೆ ಮತ್ತು ಮಾಹಿತಿ ಕೇವಲ ವೈಯಕ್ತಿಕ ವಿಶ್ಲೇಷಕರು ಅಥವಾ ಸಂಸ್ಥೆಗಳ ಅಭಿಪ್ರಾಯವಾಗಿದೆ ಮತ್ತು Goodreturns.in ಅಥವಾ Greynium Information Technologies Private Limited ನ ಅಭಿಪ್ರಾಯವನ್ನು ಹೇಳಲಾಗುವುದಿಲ್ಲ. ನಾವು ಯಾವುದೇ ಮಾಹಿತಿಯ ನಿಖರತೆ, ಪೂರ್ಣತೆ ಅಥವಾ ವಿಶ್ವಾಸಾರ್ಹತೆ ಬಗ್ಗೆ ಗ್ಯಾರಂಟಿ ನೀಡುವುದಿಲ್ಲ, ಒಪ್ಪಿಕೊಳ್ಳುವುದಿಲ್ಲ ಅಥವಾ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ. ನಾವು ಯಾವುದೇ ಹೂಡಿಕೆ ಸಲಹೆ ನೀಡುವುದಿಲ್ಲ ಅಥವಾ ಷೇರುಗಳ ಖರೀದಿ ಅಥವಾ ಮಾರಾಟ ಮಾಡುವ ಬಗ್ಗೆ ಒತ್ತಾಯಿಸುವುದಿಲ್ಲ. ಎಲ್ಲಾ ಮಾಹಿತಿಯನ್ನು ಕೇವಲ ಶಿಕ್ಷಣ ಮತ್ತು ಮಾಹಿತಿ ಉದ್ದೇಶಕ್ಕಾಗಿ ಮಾತ್ರ ಒದಗಿಸಲಾಗಿದೆ. ಯಾವುದೇ ಹೂಡಿಕೆ ನಿರ್ಧಾರ ತೆಗೆದುಕೊಳ್ಳುವ ಮೊದಲು, ಒಬ್ಬ ಅರ್ಹ ಹಣಕಾಸು ಸಲಹೆಗಾರರಿಂದ ಸಲಹೆ ಪಡೆದರೆ ಉತ್ತಮ).
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ಪಾಲಿಸಿ: ಇಂದಿನ ನಿರ್ಧಾರ ನಿಮ್ಮ ಹೂಡಿಕೆಯನ್ನು ಬದಲಿಸುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಹೋಮ್ ಲೋನ್ ಇಎಂಐ ಉಳಿಸಲು ಈ ಟ್ರಿಕ್ ಬಳಸಿ ನೋಡಿ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!



Click it and Unblock the Notifications