Silver Rate Today: ಮತ್ತೆ ಭಾರತದಲ್ಲಿ ಪಾತಾಳಕ್ಕಿಳಿದ ಬೆಳ್ಳಿ ದರ! ಎಷ್ಟಿದೆ ಗೊತ್ತಾ?

ಭಾರತದಲ್ಲಿ ಚಿನ್ನದ ಬೆಲೆಯಂತೂ (Gold Rate India) ಪಾತಾಳಕ್ಕಿಳಿದಿದೆ. ಇತ್ತ ಬೆಳ್ಳಿ ಕೂಡಾ ಭಾರೀ ಕುಸಿತದ ಹಾದಿಯಲ್ಲಿದೆ. ಕೇಂದ್ರ ಬಜೆಟ್‌ ಮಂಡನೆಯ ಮರುದಿನವೇ ಭಾರತದಲ್ಲಿ ಬೆಳ್ಳಿ ದರ (Silver Rate India) ಭಾರೀ ಇಳಿಕೆಯಾಗಿದೆ. ಹಾಗಿದ್ರೆ ಎಷ್ಟು ಇಳಿಕೆಯಾಗಿದೆ? ಇಂದು ದರ ಎಷ್ಟಿದೆ? ಈ ಎಲ್ಲದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಮತ್ತೆ ಭಾರತದಲ್ಲಿ ಪಾತಾಳಕ್ಕಿಳಿದ ಬೆಳ್ಳಿ ದರ! ಎಷ್ಟಿದೆ ಗೊತ್ತಾ?

ಫೆಬ್ರವರಿ 2, 2026ರ ಮನಿ ಕಂಟ್ರೋಲ್‌ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಸೋಮವಾರ ಬೆಳ್ಳಿ ದರ 2,33,774 ಕ್ಕೆ ಕನಿಷ್ಠ ಮಟ್ಟಕ್ಕೆ ಇಳಿದಿದೆ. ಹಿಂದಿನ ವಹಿವಾಟಿಗೆ ಹೋಲಿಸಿದ್ರೆ ಬರೋಬ್ಬರಿ 12% ಕುಸಿತವಾಗಿದೆ.

ಭಾರತದಲ್ಲಿ ಬೆಳ್ಳಿ ದರ:
ಭಾರತದಲ್ಲಿ ಬೆಳ್ಳಿ ದರದಲ್ಲಿ ಭಾರೀ ಕುಸಿತ ಕಂಡಿದೆ. 1 ಗ್ರಾಂ ಬೆಳ್ಳಿದರ ಇಂದು ₹300 ರೂ. ಆಗಿದ್ದು, ನಿನ್ನೆ ₹350 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ದಿಢೀರ್‌ 50 ಇಳಿಕೆಯಾಗಿದೆ . ಇನ್ನು 8 ಗ್ರಾಂ ಬೆಳ್ಳಿ ಬೆಲೆ ಇಂದು ₹2,400 ರೂ. ಆಗಿದ್ದು, ನಿನ್ನೆ 2,800 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ₹400 ರೂ. ಇಳಿಕೆಯಾಗಿದೆ. 10 ಗ್ರಾಂ ಬೆಳ್ಳಿ ದರ ಇಂದು ₹3,000 ರೂ. ತಲುಪಿದ್ದು, ನಿನ್ನೆ ₹3,500 ರೂ. ಇತ್ತು. ಒಂದೇ ದಿನದಲ್ಲಿ ಬರೋಬ್ಬರಿ ₹500 ರೂ. ಇಳಿಕೆಯಾಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹30,000 ರೂ. ಆಗಿದ್ದು, ನಿನ್ನೆ ₹35,000 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹5,000 ರೂ. ಕುಸಿತ ಕಂಡಿದೆ. ಹಾಗೆಯೇ 1000 ಗ್ರಾಂ ಬೆಳ್ಳಿ ಬೆಲೆ ₹3,00,000 ರೂ. ಆಗಿದ್ದು, ನಿನ್ನೆ ₹3,50,000 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ದಿಢೀರ್‌ ₹50,000 ರೂ. ಇಳಿಕೆಯಾಗಿದೆ.

ಭಾರತದಲ್ಲಿ ಚಿನ್ನದ ದರ:
ಬೆಳ್ಳಿಯಂತೆ, ಇಂದು ಚಿನ್ನದ ದರ ಕೂಡಾ ಭಾರತದಲ್ಲಿ ಭಾರೀ ಇಳಿಕೆಯಾಗಿದೆ. 24K ಚಿನ್ನದ ಬೆಲೆ 15,153 ರೂ. ಆಗಿದ್ದು, 22K ಚಿನ್ನದ ಬೆಲೆ 13,890 ರೂ., 18K ಚಿನ್ನದ ಬೆಲೆ 11,365 ರೂ. ಆಗಿದೆ.

ಬೆಂಗಳೂರಿನಲ್ಲಿ ಬೆಳ್ಳಿ ದರ:
ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಚಿನ್ನ, ಬೆಳ್ಳಿ ದರ ಕುಸಿತ ಹಾದಿಯಲ್ಲಿದೆ. ಆ ಪ್ರಕಾರ 10 ಗ್ರಾಂ ಬೆಳ್ಳಿ ದರ ಇಂದು ₹3,000 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ಬೆಲೆ ₹30,000 ರೂ., 1000 ಗ್ರಾಂ ಬೆಳ್ಳಿ ದರ ₹3,00,000 ರೂ. ಆಗಿದೆ. ಅಂದರೆ ನಿನ್ನೆಗೆ ಹೋಲಿಸಿದ್ರೆ ಇಂದು ದಿಢೀರ್‌ ಪ್ರತೀ ಗ್ರಾಂನಲ್ಲಿ 50 ರೂ. ಇಳಿಕೆಯಾಗಿದೆ.

ಚೆನ್ನೈನಲ್ಲಿ ಬೆಳ್ಳಿ ದರ:
ಇಂದು ಚೆನ್ನೈನಲ್ಲಿ 10 ಗ್ರಾಂ ಬೆಳ್ಳಿ ಬೆಲೆ ಚೆನ್ನೈನಲ್ಲಿ 3,000 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹30,000 ರೂ. ಆಗಿದೆ. ಅದೇ ರೀತಿ 1000 ಗ್ರಾಂ ಬೆಳ್ಳಿ ದರ ಇಂದು 3,00,000 ರೂ. ಆಗಿದೆ.

ಮುಂಬೈ ಬೆಳ್ಳಿ ದರ:
ಮಾಯಾನಗರಿ ಮುಂಬೈನಲ್ಲೂ ಬೆಳ್ಳಿ ದರದಲ್ಲಿ ಕೊಂಚ ಇಳಿಕೆಯಾಗಿದೆ. ಆ ಪ್ರಕಾರ ಇಂದು 10 ಗ್ರಾಂ ಬೆಳ್ಳಿ ದರ ₹3,000 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹30,000 ರೂ., 1 ಕೆಜಿ ಬೆಳ್ಳಿ ಬೆಲೆ 3,00,000 ರೂ. ಆಗಿದೆ.

ಹೈದರಾಬಾದ್‌ನಲ್ಲಿ ಬೆಳ್ಳಿ ಬೆಲೆ:
ಹೈದರಾಬಾದ್‌ನಲ್ಲಿ 10 ಗ್ರಾಂ ಬೆಳ್ಳಿ ಬೆಲೆ ಇಂದು 3,000 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹30,000 ರೂ. ಆಗಿದೆ. ಅಲ್ಲದೇ 1 ಕೆಜಿ ಬೆಳ್ಳಿ ಬೆಲೆ ಇಂದು 3,00,000 ರೂ. ಆಗಿದೆ.

ದೆಹಲಿ ಬೆಳ್ಳಿ ದರ:
ರಾಜಧಾನಿ ದೆಹಲಿಯಲ್ಲಿ ಇಂದು 10 ಗ್ರಾಂ ಬೆಳ್ಳಿ ದರ 3,000 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ಬೆಲೆ ₹30,000 ರೂ. ಆಗಿದೆ. ಹಾಗೆಯೇ 1 ಕೆಜಿ ಬೆಳ್ಳಿ ದರ ₹3,00,000 ರೂ. ಆಗಿದೆ.

MCX ಬೆಳ್ಳಿ ದರ ಎಷ್ಟಿದೆ?
ಫೆಬ್ರವರಿ 2, 2026ರ ಮನಿ ಕಂಟ್ರೋಲ್‌ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಸೋಮವಾರ 11:55ರ ಸುಮಾರಿಗೆ ಬೆಳ್ಳಿ ದರ 2,33,774 ಕ್ಕೆ ಕನಿಷ್ಠ ಮಟ್ಟಕ್ಕೆ ಇಳಿದಿದೆ. ಹಿಂದಿನ ವಹಿವಾಟಿಗೆ ಹೋಲಿಸಿದ್ರೆ ಬರೋಬ್ಬರಿ 12% ಕುಸಿತವಾಗಿದೆ.

ಸ್ಪಾಟ್‌ ಬೆಳ್ಳಿ ದರ:
ಫೆಬ್ರವರಿ 2ರ GOLDPROCE.org ವರದಿ ಪ್ರಕಾರ, ಬೆಳ್ಳಿ ದರ ಸೋಮವಾರ 11:55 ರ ಸುಮಾರಿಗೆ $73.56 ಆಗಿದ್ದು. ಹಿಂದಿನ ವಹಿವಾಟುಗಳಿಗೆ ಹೋಲಿಸಿದ್ರೆ 14.43% ಇಳಿಕೆ ಕಂಡಿದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+