ಭಾರತದಲ್ಲಿ ಇಂದು ಚಿನ್ನದ ಬೆಲೆ (Gold Rate Today) ಭಾರೀ ಏರಿಕೆಯಾಗಿದೆ. ಅತ್ತ ಬೆಳ್ಳಿ ದರವೂ ಭಾರೀ ಹೆಚ್ಚಳವಾಗಿದೆ. ಅತ್ತ ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ತೀವ್ರತೆ ಕಮ್ಮಿಯಾಗುತ್ತಿದ್ದಂತೆ, ಇತ್ತ ಲೋಹಗಳ ಬೆಲೆಯಲ್ಲಿ ಹೆಚ್ಚಳವಾಗಿದ್ದು, ಚಿನ್ನ-ಬೆಳ್ಳಿ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದೆ. ಹಾಗಿದ್ರೆ ಇಂದು ಭಾರತದಲ್ಲಿ ಬೆಳ್ಳಿ ದರ (Silver Rate India) ಎಷ್ಟಿದೆ ಅನ್ನೋದರ ಮಾಹಿತಿ ಇಲ್ಲಿದೆ ಓದಿ.

ಭಾರತದ ಬೆಳ್ಳಿ ದರ
ಭಾರತದಲ್ಲಿ ಇಂದು ಬೆಳ್ಳಿ ಬೆಲೆ ಭಾರೀ ಹೆಚ್ಚಳವಾಗಿದೆ. 1 ಗ್ರಾಂ ಬೆಳ್ಳಿ ದರ ಇಂದು ₹290 ರೂ. ಆಗಿದ್ದು, ನಿನ್ನೆ ₹280 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ದಿಢೀರ್ ₹10 ರೂ. ಏರಿಕೆಯಾಗಿದೆ. 8 ಗ್ರಾಂ ಬೆಳ್ಳಿ ದರ ₹2,320 ರೂ. ಆಗಿದ್ದು, ನಿನ್ನೆ ₹2,240 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ದಿಢೀರ್ ₹80 ರೂ. ಹೆಚ್ಚಳವಾಗಿದೆ. 10 ಗ್ರಾಂ ಬೆಳ್ಳಿ ಬೆಲೆ ಇಂದು ₹2,900 ರೂ. ಆಗಿದ್ದು, ನಿನ್ನೆ ₹2,800 ರೂ. ಇತ್ತು. ನಿನ್ನೆಗಿಂತ ಇಂದು ದಿಢೀರ್ ₹100 ರೂ. ಹೆಚ್ಚಳ ಕಂಡಿದೆ. 100 ಗ್ರಾಂ ಬೆಳ್ಳಿ ಬೆಲೆ ₹29,000 ರೂ. ಆಗಿದ್ದು, ನಿನ್ನೆ ₹28,000 ರೂ. ಇತ್ತು. ನಿನ್ನೆಗಿಂತ ಇಂದು ₹1,000 ರೂ. ಏರಿಕೆ ಕಂಡಿದೆ. 1000 ಗ್ರಾಂ ಬೆಳ್ಳಿ ಬೆಲೆ ₹2,90,000 ರೂ. ಆಗಿದ್ದು, ನಿನ್ನೆ ₹2,80,000 ರೂ. ಇತ್ತು. ನಿನ್ನೆಗಿಂತ ಇಂದು ₹10,000 ರೂ. ಹೆಚ್ಚಳವಾಗಿದೆ.
ಭಾರತದಲ್ಲಿ ಚಿನ್ನದ ದರ
ಭಾರತದಲ್ಲಿ ಇಂದು ಚಿನ್ನದ ದರ ಭಾರೀ ಏರಿಕೆಯಾಗಿದೆ. 24K ಚಿನ್ನದ ಬೆಲೆ 16,168 ರೂ., 22K ಚಿನ್ನದ ಬೆಲೆ 14,820 ರೂ., 18K ಚಿನ್ನದ ಬೆಲೆ 12,126 ರೂ. ಆಗಿದೆ.
ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಎಷ್ಟಿದೆ?
ಬೆಂಗಳೂರಿನಲ್ಲಿ 10 ಗ್ರಾಂ ಬೆಳ್ಳಿ ಬೆಲೆ ಇಂದು 2,900 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹29,000 ರೂ., 1000 ಗ್ರಾಂ ಬೆಳ್ಳಿ ಬೆಲೆ 2,90,000 ರೂ. ಆಗಿದೆ.
ಹೈದರಾಬಾದ್ ಬೆಳ್ಳಿ ದರ
ಚೆನ್ನೈನಂತೆ, ಹೈದರಾಬಾದ್‌ನಲ್ಲಿ 10 ಗ್ರಾಂ ಬೆಳ್ಳಿ ಬೆಲೆ ಇಂದು ₹3,000 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹30,000 ರೂ. ಆಗಿದೆ. ಅದೇ ರೀತಿ 1000 ಗ್ರಾಂ ಬೆಳ್ಳಿ ಬೆಲೆ ಇಂದು 3,00,000 ರೂ. ಆಗಿದೆ.
ದೆಹಲಿಯಲ್ಲಿ ಬೆಳ್ಳಿ ದರ
ದೆಹಲಿಯಲ್ಲಿ ಇಂದು 10 ಗ್ರಾಂ ಬೆಳ್ಳಿ ದರ 2,900 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹29,000 ರೂ. ಆಗಿದ್ದು, 1000 ಗ್ರಾಂ ಬೆಳ್ಳಿ ದರ 2,90,000 ರೂ. ಆಗಿದೆ. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಟ್ಟು 10 ರೂ. ಏರಿಕೆ ಕಂಡಿದೆ..
ಚೆನ್ನೈ ಬೆಳ್ಳಿ ದರ
ಚೆನ್ನೈನಲ್ಲಿ ಇಂದು ಬೆಳ್ಳಿ ಬೆಲೆ ಭಾರೀ ಏರಿಕೆ ಕಂಡಿದೆ. 10 ಗ್ರಾಂ ಬೆಳ್ಳಿ ಬೆಲೆ 3,000 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹30,000 ರೂ. ಆಗಿದೆ. 1000 ಗ್ರಾಂ ಬೆಳ್ಳಿ ದರ ಇಂದು ₹3,00,000 ರೂ. ಆಗಿದೆ.
ಮುಂಬೈ ಬೆಳ್ಳಿ ದರ
ಮುಂಬೈನಲ್ಲಿ ಇಂದು 10 ಗ್ರಾಂ ಬೆಳ್ಳಿ ದರ 2,900 ರೂ. ತಲುಪಿದೆ. 100 ಗ್ರಾಂ ಬೆಳ್ಳಿ ಬೆಲೆ ₹29,000 ರೂ., 1000 ಗ್ರಾಂ ಬೆಳ್ಳಿ ಬೆಲೆ 2,90,000 ರೂ. ತಲುಪಿದೆ.
MCX ಬೆಳ್ಳಿ ದರ:
ಮಾರ್ಚ್ 10, 2026ರ ಮನಿ ಕಂಟ್ರೋಲ್ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳ್ಳಿ ದರ ಇಂದು 2,77,000 ರೂ.ನಲ್ಲಿ ವಹಿವಾಟು ನಡೆಸುತ್ತಿದೆ. ಹಿಂದಿಗಿಂತ ಇಂದು 3.79% ಹೆಚ್ಚಳವಾಗಿದೆ.
ಸ್ಪಾಟ್ ಬೆಳ್ಳಿ ದರ:
ಮಾರ್ಚ್ 10,2026 ರ GOLDPRICE.ORG ವರದಿ ಪ್ರಕಾರ, ಬೆಳ್ಳಿ ದರ ಇಂದು $88.92 ಡಾಲರ್ ತಲುಪಿದ್ದು, ಹಿಂದಿನ ವಹಿವಾಟಿಗಿಂತ ಇಂದು 5.60% ಏರಿಕೆ ಕಂಡಿದೆ.


Click it and Unblock the Notifications