Silver Rate Today: ದಿಢೀರ್‌ 15,000 ರೂ. ಏರಿಕೆ ಕಂಡ ಬೆಳ್ಳಿ! ಗ್ರಾಹಕರು ಕಂಗಾಲು

ಭಾರತೀಯರು ಚಿನ್ನ ಪ್ರಿಯರು. ಅದೇ ರೀತಿ ಬೆಳ್ಳಿ (Gold-Silver) ಪ್ರಿಯರೂ ಕೂಡಾ ಹೌದು. ಅತ್ತ ಚಿನ್ನದ ಬೆಲೆ ಏರಿಕೆಯಾಗುತ್ತಿದ್ದಂತೆ, ಇತ್ತ ಬೆಳ್ಳಿ ಬೆಲೆಯೂ ಭಾರೀ ಏರಿಕೆಯಾಗುತ್ತಿದೆ. ಇದೀಗ ವಾರದ ಆರಂಭದಲ್ಲೇ (ಫೆ.9, ಸೋಮವಾರ) ಚಿನ್ನ-ಬೆಳ್ಳಿ (Gold-Silver) ದರ ಭಾರೀ ಏರಿಕೆಯಾಗಿದೆ. ಹಾಗಿದ್ರೆ ಇಂದು ಭಾರತದಲ್ಲಿ ಬೆಳ್ಳಿ ದರ (Silver Rate India) ಎಷ್ಟು ಏರಿಕೆಯಾಗಿದೆ ಗೊತ್ತಾ?

ದಿಢೀರ್‌ 15,000 ರೂ. ಏರಿಕೆ ಕಂಡ ಬೆಳ್ಳಿ! ಗ್ರಾಹಕರು ಕಂಗಾಲು

ಭಾರತದಲ್ಲಿ ಬೆಳ್ಳಿ ದರ:
ಭಾರತದಲ್ಲಿ ಇಂದು ಬೆಳ್ಳಿ ದರ ಭಾರೀ ಹೆಚ್ಚಳವಾಗಿದೆ. ಕಳೆದ ವಾರವಷ್ಟೇ ಇಳಿಕೆಯಾಗಿದ್ದ ಬೆಳ್ಳಿ ದರ, ಇಂದು ಭಾರೀ ಹೆಚ್ಚಳವಾಗಿದೆ. ಅಂದರೆ 1 ಗ್ರಾಂ ಬೆಳ್ಳಿ ದರ ₹300 ರೂ. ಆಗಿದ್ದು, ನಿನ್ನೆ ₹285 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ಪ್ರತೀ ಗ್ರಾಂನಲ್ಲಿ ದಿಢೀರ್‌ ₹15 ರೂ. ಹೆಚ್ಚಳವಾಗಿದೆ. ಇನ್ನು 8 ಗ್ರಾಂ ಬೆಳ್ಳಿ ದರ ₹2,400 ರೂ. ಆಗಿದ್ದು, ನಿನ್ನೆ ₹2,280 ರೂ. ಇತ್ತು. ನಿನ್ನೆಗಿಂತ ಇಂದು ₹120 ರೂ. ಏರಿಕೆಯಾಗಿದೆ. 10 ಗ್ರಾಂ ಬೆಳ್ಳಿ ಬೆಲೆ ಇಂದು ₹3,000 ರೂ. ಆಗಿದ್ದು, ನಿನ್ನೆ ₹2,850 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹150 ರೂ. ಏರಿಕೆಯಾಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹30,000 ರೂ. ಆಗಿದ್ದು, ನಿನ್ನೆ ₹28,500 ರೂ. ಇತ್ತು. ಒಂದೇ ದಿನದಲ್ಲಿ ₹1,500 ರೂ. ಏರಿಕೆಯಾಗಿದೆ. 1 ಕೆಜಿ ಬೆಳ್ಳಿ ದರ ₹3,00,000 ರೂ. ಆಗಿದ್ದು, ನಿನ್ನೆ ₹2,85,000 ರೂ. ಇತ್ತು. ಒಟ್ಟು ₹15,000 ರೂ. ಹೆಚ್ಚಳವಾಗಿದೆ.

ಭಾರತದಲ್ಲಿ ಚಿನ್ನದ ದರ:
ಭಾರತದಲ್ಲಿ ಇಂದು ಚಿನ್ನದ ದರವೂ ಭಾರೀ ಹೆಚ್ಚಳವಾಗಿದೆ. 24K ಚಿನ್ನದ ಬೆಲೆ ಇಂದು 15,884 ರೂ., 22K ಚಿನ್ನದ ಬೆಲೆ 14,560 ರೂ., 18K ಚಿನ್ನದ ಬೆಲೆ 11,913 ರೂ. ಆಗಿದೆ.

ಬೆಂಗಳೂರಿನಲ್ಲಿ ಬೆಳ್ಳಿ ದರ:
ಬೆಂಗಳೂರಿನಲ್ಲಿ ವಾರದ ಆರಂಭದಲ್ಲೇ ಬೆಳ್ಳಿ ಬೆಲೆ ಭಾರೀ ಏರಿಕೆಯಾಗಿದೆ. 10 ಗ್ರಾಂ ಬೆಳ್ಳಿ ದರ ಬೆಂಗಳೂರಿನಲ್ಲಿ 3,000 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ 30,000 ರೂ. ಆಗಿದ್ದು, 1000 ಗ್ರಾಂ ಬೆಳ್ಳಿ ಬೆಲೆ 3,00,000 ರೂ. ಆಗಿದೆ.

ಹೈದರಾಬಾದ್‌ ಬೆಳ್ಳಿ ದರ ಎಷ್ಟಿದೆ?
ಹೈದರಾಬಾದ್‌ನಲ್ಲಿ 10 ಗ್ರಾಂ ಬೆಳ್ಳಿ ಬೆಲೆ ಇಂದು ₹3,000 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ 30,000 ರೂ. ಆಗಿದೆ. ಅಲ್ಲದೇ 1 ಕೆಜಿ ಬೆಳ್ಳಿ ಬೆಲೆ ಇಂದು 3,00,000 ರೂ. ಆಗಿದೆ.

ದೆಹಲಿ ಬೆಳ್ಳಿ ದರ:
ರಾಜಧಾನಿ ದೆಹಲಿಯಲ್ಲಿ 10 ಗ್ರಾಂ ಬೆಳ್ಳಿ ದರ 3,000 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ಬೆಲೆ ₹30,000 ರೂ. ಆಗಿದೆ. ಹಾಗೆಯೇ 1 ಕೆಜಿ ಬೆಳ್ಳಿ ದರ 3,00,000 ರೂ. ಆಗಿದೆ.

ಚೆನ್ನೈ ಬೆಳ್ಳಿ ದರ ಎಷ್ಟಿದೆ?
ಚೆನ್ನೈನಲ್ಲಿ ಇಂದು 10 ಗ್ರಾಂ ಬೆಳ್ಳಿ ಬೆಲೆ 3,000 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹30,000 ರೂ. ಆಗಿದೆ. ಅದೇ ರೀತಿ 1000 ಗ್ರಾಂ ಬೆಳ್ಳಿ ದರ ಇಂದು 3,00,000 ರೂ. ತಲುಪಿದೆ.

ಮುಂಬೈ ಬೆಳ್ಳಿ ದರ:
ಮುಂಬೈನಲ್ಲಿ 10 ಗ್ರಾಂ ಬೆಳ್ಳಿ ದರ ₹3,000 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 30,000 ರೂ., 1 ಕೆಜಿ ಬೆಳ್ಳಿ ಬೆಲೆ 3,00,000 ರೂ. ಆಗಿದೆ.

MCX ಬೆಳ್ಳಿ ದರದ ವಿವರ:
ಫೆಬ್ರವರಿ 9, 2026ರ ಮನಿ ಕಂಟ್ರೋಲ್‌ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಸೋಮವಾರ ಬೆಳ್ಳಿ ದರ 2,61,607 ಕ್ಕೆ ತಲುಪಿದೆ. ಹಿಂದಿನ ವಹಿವಾಟುಗಳಿಗೆ ಹೋಲಿಕೆ ಮಾಡಿದ್ರೆ 4.69% ಏರಿಕೆಯಾಗಿದೆ.

ಸ್ಪಾಟ್‌ ಬೆಳ್ಳಿ ದರ:
ಫೆಬ್ರವರಿ 9ರ ವರದಿ ಪ್ರಕಾರ, ಬೆಳ್ಳಿ ದರ ಸೋಮವಾರ $81.69 ಡಾಲರ್‌ ತಲುಪಿದೆ. ಹಿಂದಿನ ವಹಿವಾಟಿಗಿಂತ ಇಂದು 5.00% ಏರಿಕೆ ಕಂಡಿದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+