ಜನವರಿ ತಿಂಗಳ ಆರಂಭದಲ್ಲಿ ಚಿನ್ನ-ಬೆಳ್ಳಿ ದರ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿತ್ತು. ಅದರಲ್ಲೂ ಭಾರತದಲ್ಲಿ ಬೆಳ್ಳಿ ದರ (Silver Rate India) ಭಾರೀ ಹೆಚ್ಚಳವಾಗಿತ್ತು. ಬೆಳ್ಳಿ ಪ್ರಿಯರಂತೂ ಬೆಲೆ ನೋಡಿ ಕಂಗಾಲಾಗಿ ಹೋಗಿದ್ದರು. ಆದರೆ ಇತ್ತೀಚೆಗೆ ಬೆಳ್ಳಿ ದರದಲ್ಲಿ ಕೊಂಚ ಮಟ್ಟಿಗೆ ಇಳಿಕೆ ಕಂಡಿದೆ. ಹಾಗಿದ್ರೆ ಇಂದು ಬೆಳ್ಳಿ ದರ ಎಷ್ಟಿದೆ ಗೊತ್ತಾ?

ಭಾರತದಲ್ಲಿ ಬೆಳ್ಳಿ ದರ ಎಷ್ಟಿದೆ?
ಭಾರತದಲ್ಲಿ ಬೆಳ್ಳಿ ಪ್ರಿಯರಿಗೆ ಬಂಪರ್ ಸುದ್ದಿ ಸಿಕ್ಕಿದೆ. ಇಂದು 1 ಗ್ರಾಂ ಬೆಳ್ಳಿ ದರ 1 ಗ್ರಾಂ ಬೆಲೆ ₹270 ರೂ. ಆಗಿದ್ದು, ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಯಾವುದೇ ವ್ಯತ್ಯಾಸವಾಗಿಲ್ಲ. ಇನ್ನು 8 ಗ್ರಾಂ ಬೆಳ್ಳಿ ದರ ಇಂದು ₹2,160 ರೂ. ಆಗಿದ್ದು, ನಿನ್ನೆಯೂ ಅಷ್ಟೇ ಬೆಲೆ ಇತ್ತು. ಅದೇ ರೀತಿ 10 ಗ್ರಾಂ ಬೆಳ್ಳಿ ದರ ₹2,700 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ಬೆಲೆ ₹27,000 ರೂ. ಆಗಿದೆ. ಹಾಗೆಯೇ 1000 ಗ್ರಾಂ ಬೆಳ್ಳಿ ದರ ₹2,70,000 ರೂ. ಆಗಿದ್ದು, ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಬೆಳ್ಳಿ ದರದ್ಲಿ ಯಾವುದೇ ಬದಲಾವಣೆಯಾಗದೆ, ನಿನ್ನೆಯ ಬೆಲೆಯಲ್ಲೇ ಮುಂದುವರೆದಿದೆ.
ಭಾರತದಲ್ಲಿ ಚಿನ್ನದ ದರ ಎಷ್ಟಿದೆ?
ಭಾರತದಲ್ಲಿ ಶುಕ್ರವಾರವೂ ಚಿನ್ನದ ದರ ಭಾರೀ ಇಳಿಕೆಯಾಗಿದೆ. 24K ಚಿನ್ನದ ಬೆಲೆ 15,617 ರೂ. ಆಗಿದೆ. ಇನ್ನು 22K ಚಿನ್ನದ ಬೆಲೆ 14,315 ರೂ., 18K ಚಿನ್ನದ ಬೆಲೆ 11,713 ರೂ. ಆಗಿದೆ.
ಬೆಂಗಳೂರಿನಲ್ಲಿ ಬೆಳ್ಳಿ ದರ:
ಸಿಲಿಕಾನ್ ಸಿಟಿ ಬೆಂಗಳೂರಿನ ಶುಕ್ರವಾರ ಬೆಳ್ಳಿ ದರ ಸ್ಥಿರವಾಗಿಬಿಟ್ಟಿದೆ. 10 ಗ್ರಾಂ ಬೆಳ್ಳಿ ಬೆಲೆ ಇಂದು 2,700 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹27,000 ರೂ. ಆಗಿದ್ದು, 1000 ಗ್ರಾಂ ಬೆಳ್ಳಿ ಬೆಲೆ ₹2,70,000 ರೂ. ಆಗಿದೆ. ನಿನ್ನೆಗೂ ಇಂದಿಗೂ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಹೈದರಾಬಾದ್ ಬೆಳ್ಳಿ ದರ:
ಹೈದರಾಬಾದ್‌ನಲ್ಲಿ 10 ಗ್ರಾಂ ಬೆಳ್ಳಿ ಬೆಲೆ ಇಂದು ₹2,700 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹27,000 ರೂ. ಆಗಿದೆ. ಅದೇ ರೀತಿ 1000 ಗ್ರಾಂ ಬೆಳ್ಳಿ ಬೆಲೆ ಇಂದು 2,70,000 ರೂ. ಆಗಿದೆ. ಹೈದರಾಬಾದ್‌ನಲ್ಲೂ ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ದೆಹಲಿಯಲ್ಲಿ ಬೆಳ್ಳಿ ದರ ಎಷ್ಟಿದೆ?
ರಾಜಧಾನಿ ದೆಹಲಿಯಲ್ಲೂ ಇಂದು 10 ಗ್ರಾಂ ಬೆಳ್ಳಿ ದರ 2,700 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹27,000 ರೂ. ಆಗಿದ್ದು, 1000 ಗ್ರಾಂ ಬೆಳ್ಳಿ ದರ 2,70,000 ರೂ. ಆಗಿದೆ.
ಚೆನ್ನೈ ಬೆಳ್ಳಿ ದರ:
ಚೆನ್ನೈನಲ್ಲಿಯೂ ಇಂದು 10 ಗ್ರಾಂ ಬೆಳ್ಳಿ ಬೆಲೆ 2,700 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹27,000 ರೂ. ಆಗಿದೆ. ಹಾಗೆಯೇ 1000 ಗ್ರಾಂ ಬೆಳ್ಳಿ ದರ ಇಂದು 2,70,000 ರೂ. ಆಗಿದ್ದು, ನಿನ್ನೆಯ ಬೆಲೆಯನ್ನೇ ಇಂದು ಕಾಯ್ದಕೊಂಡಿದೆ.
ಮುಂಬೈ ಬೆಳ್ಳಿ ದರ ಎಷ್ಟಿದೆ?
ಮುಂಬೈನಲ್ಲಿ 10 ಗ್ರಾಂ ಬೆಳ್ಳಿ ದರ ₹2,700 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹27,000 ರೂ., 1000 ಗ್ರಾಂ ಬೆಳ್ಳಿ ಬೆಲೆ ₹2,70,000 ರೂ. ಆಗಿದೆ.
MCX ಬೆಳ್ಳಿ ದರ ಹೇಗಿದೆ?
ಫೆಬ್ರವರಿ 20, 2026ರ ಮನಿ ಕಂಟ್ರೋಲ್ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳ್ಳಿ ದರ ಗುರುವಾರ 11:17 ಗಂಟೆ ಸುಮಾರಿಗೆ 2,44,520 ಕ್ಕೆ ತಲುಪಿದೆ. ಹಿಂದಿನ ವಹಿವಾಟಿಗಿಂತ ಇಂದು 1.30% ಏರಿಕೆಯಾಗಿದೆ.
ಸ್ಪಾಟ್ ಬೆಳ್ಳಿ ದರ:
ಫೆಬ್ರವರಿ 20ರ GOLDPRICE.ORG ವರದಿ ಪ್ರಕಾರ, ಬೆಳ್ಳಿ ದರ ಶುಕ್ರವಾರ ಬೆಳಿಗ್ಗೆ 11:17 ಗಂಟೆ ವೇಳೆಗೆ $78.47 ಡಾಲರ್ ತಲುಪಿದ್ದು, ಹಿಂದಿನ ವಹಿವಾಟಿಗೆ ಹೋಲಿಸಿದ್ರೆ 1.04% ಏರಿಕೆಯಾಗಿದೆ.


Click it and Unblock the Notifications