ದಾಖಲೆ ಬೆಲೆಯಲ್ಲಿ ಏರಿಕೆ ಕಂಡಿದ್ದ ಬೆಳ್ಳಿ ಬೆಲೆ (Silver Rate), ಇತ್ತೀಚೆಗೆ ಕೊಂಚ ಇಳಿಕೆ ಕಂಡಿತ್ತು. ಇದೀಗ ಮತ್ತೆ ಏರಿಕೆಯಾಗಿದೆ. ಭಾರತದ ಬೆಳ್ಳಿ ಬೆಲೆ ಭಾರೀ ಏರಿಕೆಯಾಗಿದ್ದು, ಬೆಳ್ಳಿ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದೆ. ಹಾಗಿದ್ರೆ ಇಂದು ಭಾರತದಲ್ಲಿ ಬೆಳ್ಳಿ ದರ ಎಷ್ಟಿದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಬೆಳ್ಳಿ ದರ:
ಭಾರತದಲ್ಲಿ ಬೆಳ್ಳಿ ದರ ಇಂದು ಭಾರೀ ಇಳಿಕೆ ಕಂಡಿದೆ. ಕಳೆದೆರಡು ವಾರಗಳಿಂದ ಬೆಳ್ಳಿ ದರದಲ್ಲಿ ಭಾರೀ ಕುಸಿತ ಕಾಣುತ್ತಿದ್ದು, ಇದೀಗ ದಿಢೀರ್ ಏರಿಕೆಯಾಗಿದೆ. 1 ಗ್ರಾಂ ಬೆಳ್ಳಿ ಬೆಲೆ ₹275 ರೂ. ಆಗಿದ್ದು, ನಿನ್ನೆ ₹270 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹5 ರೂ. ಹೆಚ್ಚಳ ಕಂಡಿದೆ. 8 ಗ್ರಾಂ ಬೆಳ್ಳಿ ಬೆಲೆ ₹2,200 ರೂ. ಆಗಿದ್ದು, ನಿನ್ನೆ ₹2,160 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹40 ರೂ. ಏರಿಕೆಯಾಗಿದೆ. 10 ಗ್ರಾಂ ಬೆಳ್ಳಿ ಬೆಲೆ ₹2,750 ರೂ. ಆಗಿದ್ದು, ನಿನ್ನೆ ₹2,700 ರೂ. ಇತ್ತು. ನಿನ್ನೆಗಿಂತ ಇಂದು ₹50 ರೂ. ಏರಿಕೆ ಕಂಡಿದೆ. 100 ಗ್ರಾಂ ಬೆಳ್ಳಿ ಬೆಲೆ ₹27,500 ರೂ. ಆಗಿದ್ದು, ನಿನ್ನೆ ₹27,000 ರೂ. ಇತ್ತು. ನಿನ್ನೆಗೆ ಹೋಲಸಿದ್ರೆ ಇಂದು ₹500 ರೂ. ಹೆಚ್ಚಳ ಕಂಡಿದೆ. ಹಾಗೆಯೇ 1 ಕೆಜಿ ಬೆಳ್ಳಿ ದರ ₹2,75,000 ರೂ. ಆಗಿದ್ದು, ನಿನ್ನೆ ₹2,70,000 ರೂ. ಇತ್ತು. ಒಂದೇ ದಿನದಲ್ಲಿ ₹5,000 ರೂ. ಹೆಚ್ಚಳವಾಗಿದೆ.
ಭಾರತದಲ್ಲಿ ಚಿನ್ನದ ದರ:
ಭಾರತದಲ್ಲಿ ಇಂದು 24K ಚಿನ್ನದ ಬೆಲೆ 15,862 ರೂ., 22K ಚಿನ್ನದ ಬೆಲೆ 14,540 ರೂ., 18K ಚಿನ್ನದ ಬೆಲೆ 11,897 ರೂ. ಆಗಿದೆ.
ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ:
ಬೆಂಗಳೂರಿನಲ್ಲಿ ಇಂದು 10 ಗ್ರಾಂ ಬೆಳ್ಳಿ ಬೆಲೆ ಇಂದು 2,750 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ 27,500 ರೂ., 1000 ಗ್ರಾಂ ಬೆಳ್ಳಿ ಬೆಲೆ 2,75,000 ರೂ. ತಲುಪಿದೆ.
ದೆಹಲಿಯಲ್ಲಿ ಬೆಳ್ಳಿ ದರ:
ದೆಹಲಿಯಲ್ಲಿ ಇಂದು 10 ಗ್ರಾಂ ಬೆಳ್ಳಿ ದರ 2,750 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹27,500 ರೂ. ಆಗಿದ್ದು, 1000 ಗ್ರಾಂ ಬೆಳ್ಳಿ ದರ 2,75,000 ರೂ. ಆಗಿದೆ.
ಹೈದರಾಬಾದ್ ಬೆಳ್ಳಿ ದರ:
ಹೈದರಾಬಾದ್‌ನಲ್ಲಿ 10 ಗ್ರಾಂ ಬೆಳ್ಳಿ ಬೆಲೆ ಇಂದು ₹2,800 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹28,000 ರೂ. ಆಗಿದೆ. ಅದೇ ರೀತಿ 1000 ಗ್ರಾಂ ಬೆಳ್ಳಿ ಬೆಲೆ ಇಂದು 2,,80,000 ರೂ. ಆಗಿದೆ.
ಮುಂಬೈ ಬೆಳ್ಳಿ ದರ
ಮಾಯಾನಗರಿ ಮುಂಬೈನಲ್ಲೂ ಇಂದು 10 ಗ್ರಾಂ ಬೆಳ್ಳಿ ದರ 2,750 ರೂ. ತಲುಪಿದೆ. 100 ಗ್ರಾಂ ಬೆಳ್ಳಿ ಬೆಲೆ ₹27,500 ರೂ., 1000 ಗ್ರಾಂ ಬೆಳ್ಳಿ ಬೆಲೆ 2,75,000 ರೂ. ಆಗಿದೆ.
ಚೆನ್ನೈ ಬೆಳ್ಳಿ ದರ
ಚೆನ್ನೈನಲ್ಲಿ ಇಂದು 10 ಗ್ರಾಂ ಬೆಳ್ಳಿ ಬೆಲೆ 2,800 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹28,000 ರೂ. ಆಗಿದೆ. 1000 ಗ್ರಾಂ ಬೆಳ್ಳಿ ದರ ಇಂದು 2,80,000 ರೂ. ಆಗಿದೆ. ನಿನ್ನೆಗಿಂದ ಇಂದು ಪ್ರತೀ ಗ್ರಾಂನಲ್ಲಿ 5 ರೂ. ಹೆಚ್ಚಳವಾಗಿದೆ.
MCX ಬೆಳ್ಳಿ ದರ:
ಮಾರ್ಚ್ 17, 2026ರ ಮನಿ ಕಂಟ್ರೋಲ್ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳ್ಳಿ ದರ ಮಂಗಳವಾರ, ಮಧ್ಯಾಹ್ನ 12:40 ರ ಸುಮಾರಿಗೆ, 2,58,565 ರೂ. ತಲುಪಿದ್ದು, ಹಿಂದಿನ ವಹಿವಾಟಿಗಿಂತ ಇಂದು 0.79% ಇಳಿಕೆ ಕಂಡಿದೆ.
ಸ್ಪಾಟ್ ಬೆಳ್ಳಿ ದರ:
ಮಾರ್ಚ್ 17, 2026 ರ GOLDPRICE.ORG ವರದಿ ಪ್ರಕಾರ, ಮಂಗಳವಾರ 12:40 ರ ಹೊತ್ತಿಗೆ ಬೆಳ್ಳಿ ಬೆಲೆ 81.04 ಡಾಲರ್ ತಲುಪಿದ್ದು, ಹಿಂದಿನ ವಹಿವಾಟಿಗಿಂತ ಇಂದು 0.76% ಹೆಚ್ಚಳವಾಗಿದೆ.


Click it and Unblock the Notifications