ದಾಖಲೆ ಬೆಲೆಯಲ್ಲಿ ಏರಿಕೆ ಕಂಡಿದ್ದ ಬೆಳ್ಳಿ ಬೆಲೆ, ಇತ್ತೀಚೆಗೆ ಭಾರೀ ಇಳಿಕೆ ಕಂಡಿದೆ. ಅಂತೂ ಹೂಡಿಕೆದಾರರಿಗೆ ನಿಟ್ಟುಸಿರು ಬಿಡುವಂತಾಗಿದೆ. ಕಳೆದೊಂದು ವಾರದಿಂದ ಭಾರೀ ಇಳಿಕೆಯಲ್ಲಿದ್ದ ಚಿನ್ನ-ಬೆಳ್ಳಿ ಬೆಲೆ, ವಾರಾಂತ್ಯದಲ್ಲಿ ಅಂದರೆ ಭಾನುವಾರ ಹೇಗಿರುತ್ತೆ ಎಂಬ ಕುತೂಹಲ ಇರೋದು ಸಾಮಾನ್ಯ. ಹಾಗಿದ್ರೆ ಇಂದು ಭಾರತದಲ್ಲಿ ಬೆಳ್ಳಿ ದರ (Silver Rate India) ಎಷ್ಟು ಇಳಿಕೆಯಾಗಿದೆ ಗೊತ್ತಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಭಾರತದಲ್ಲಿ ಬೆಳ್ಳಿ ದರ:
ಭಾರತದಲ್ಲಿ ಬೆಳ್ಳಿ ದರ ಇಂದು ಸ್ಥಿರವಾಗಿದೆ. ನಿನ್ನೆಗೆ ಹೋಲಿಕೆ ಮಾಡಿದ್ರೆ ಬೆಳ್ಳಿ ಬೆಲೆಯಲ್ಲಿ ಇಂದು ಶೂನ್ಯ ಬದಲಾವಣೆಯಾಗಿದೆ. 1 ಗ್ರಾಂ ಬೆಳ್ಳಿ ದರ ಇಂದು ₹275 ರೂ. ಆಗಿದ್ದು, ನಿನ್ನೆಯೂ ಅಷ್ಟೇ ಬೆಲೆ ಇತ್ತು. ಇನ್ನು 8 ಗ್ರಾಂ ಬೆಳ್ಳಿ ದರ ₹2,200 ರೂ. ತಲುಪಿದ್ದು, ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಯಾವುದೇ ಬದಲಾವಣೆಯಾಗಿಲ್ಲ. ಹಾಗೆಯೇ 10 ಗ್ರಾಂ ಬೆಳ್ಳಿ ದರ ₹2,750 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹27,500 ರೂ. ಆಗಿದೆ. ಹಾಗೆಯೇ 1000 ಗ್ರಾಂ ಬೆಳ್ಳಿ ಬೆಲೆ ₹2,75,000 ರೂ. ಆಗಿದೆ.
ಭಾರತದಲ್ಲಿ ಚಿನ್ನದ ದರ:
ಭಾರತದಲ್ಲಿ ಭಾನುವಾರ ಚಿನ್ನದ ದರ ಸ್ಥಿರವಾಗಿದೆ. 24K ಚಿನ್ನದ ಬೆಲೆ 15,928 ರೂ. ಆಗಿದೆ. ಇನ್ನು 22K ಚಿನ್ನದ ಬೆಲೆ 14,600 ರೂ., 18K ಚಿನ್ನದ ಬೆಲೆ 11,946 ರೂ. ಆಗಿದೆ.
ಬೆಂಗಳೂರಿನಲ್ಲಿ ಬೆಳ್ಳಿ ದರ:
ಸಿಲಿಕಾನ್ ಸಿಟಿ ಬೆಂಗಳೂರಿನ ಭಾನುವಾರ ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. 10 ಗ್ರಾಂ ಬೆಳ್ಳಿ ಬೆಲೆ ಇಂದು 2,750 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹27,500 ರೂ. ಆಗಿದ್ದು, 1000 ಗ್ರಾಂ ಬೆಳ್ಳಿ ಬೆಲೆ ₹2,75,000 ರೂ. ಆಗಿದೆ. ನಿನ್ನೆಗೆ ಹೋಲಿಸಿದ್ರೆ ಇಂದು ಯಾವುದೇ ಬದಲಾವಣೆಯಾಗಿಲ್ಲ.
ಹೈದರಾಬಾದ್ ಬೆಳ್ಳಿ ದರ:
ಹೈದರಾಬಾದ್‌ನಲ್ಲಿ 10 ಗ್ರಾಂ ಬೆಳ್ಳಿ ಬೆಲೆ ಇಂದು ₹2,900 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹29,000 ರೂ. ಆಗಿದೆ. ಅದೇ ರೀತಿ 1000 ಗ್ರಾಂ ಬೆಳ್ಳಿ ಬೆಲೆ ಇಂದು 2,90,000 ರೂ. ಆಗಿದೆ.
ದೆಹಲಿಯಲ್ಲಿ ಬೆಳ್ಳಿ ದರ:
ರಾಜಧಾನಿ ದೆಹಲಿಯಲ್ಲೂ ಇಂದು ಬೆಳ್ಳಿ ದರ ಸ್ಥಿರವಾಗಿದೆ. 10 ಗ್ರಾಂ ಬೆಳ್ಳಿ ದರ 2,750 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹27,500 ರೂ. ಆಗಿದ್ದು, 1000 ಗ್ರಾಂ ಬೆಳ್ಳಿ ದರ 2,75,000 ರೂ. ಆಗಿದೆ.
ಚೆನ್ನೈ ಬೆಳ್ಳಿ ದರ:
ಚೆನ್ನೈನಲ್ಲಿ ಇಂದು 10 ಗ್ರಾಂ ಬೆಳ್ಳಿ ಬೆಲೆ 2,900 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹29,000 ರೂ. ಆಗಿದೆ. ಹಾಗೆಯೇ 1000 ಗ್ರಾಂ ಬೆಳ್ಳಿ ದರ ಇಂದು 2,90,000 ರೂ. ಆಗಿದ್ದು, ನಿನ್ನೆಯ ಬೆಲೆಯನ್ನೇ ಇಂದು ಕಾಯ್ದಕೊಂಡಿದೆ.
ಮುಂಬೈ ಬೆಳ್ಳಿ ದರ:
ಮುಂಬೈನಲ್ಲಿ 10 ಗ್ರಾಂ ಬೆಳ್ಳಿ ದರ ₹2,750 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹27,500 ರೂ., 1000 ಗ್ರಾಂ ಬೆಳ್ಳಿ ಬೆಲೆ ₹2,75,000 ರೂ. ಆಗಿದೆ.
MCX ಬೆಳ್ಳಿ ದರ ಹೇಗಿದೆ?
ಫೆಬ್ರವರಿ 20, 2026ರ ಮನಿ ಕಂಟ್ರೋಲ್ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳ್ಳಿ ದರ ಶುಕ್ರವಾರದ ಅಂತ್ಯದಲ್ಲಿ 2,52,042 ರಲ್ಲಿ ವಹಿವಾಟು ನಡೆಸುತ್ತಿತ್ತು. ಆದರೆ ಇದು ಹಿಂದಿನ ವಹಿವಾಟಿಗೆ ಹೋಲಿಸಿದ್ರೆ ಒಟ್ಟು 4.41% ಏರಿಕೆ ಕಂಡಿದೆ.
ಸ್ಪಾಟ್ ಬೆಳ್ಳಿ ದರ:
ಫೆಬ್ರವರಿ 20ರ GOLDPRICE.ORG ವರದಿ ಪ್ರಕಾರ, ಬೆಳ್ಳಿ ದರ ಶುಕ್ರವಾರ ಅಂತ್ಯದಲ್ಲಿ $84.59 ಡಾಲರ್ ತಲುಪಿದ್ದು, ಹಿಂದಿನ ವಹಿವಾಟಿಗೆ ಹೋಲಿಸಿದ್ರೆ 8.92% ಹೆಚ್ಚಳವಾಗಿದೆ.
More From GoodReturns

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Silver Price Today: ಇಂದು ಭಾರತದಲ್ಲಿ ಬೆಳ್ಳಿ ದರ ಎಷ್ಟು? ಇಲ್ಲಿದೆ ನೋಡಿ ಸಂಪೂರ್ಣ ಬೆಲೆ ವಿವರ

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Silver Rate Today: ಭಾರತದಲ್ಲಿ ಇಂದು ಬೆಳ್ಳಿ ದರ ಭರ್ಜರಿ ಹೆಚ್ಚಳ! ಎಷ್ಟಿದೆ ಗೊತ್ತಾ ಬೆಲೆ?

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?



Click it and Unblock the Notifications