ಸವರನ್ ಗೋಲ್ಡ್ ಬಾಂಡ್ 2021: ಮೇ 17ರಿಂದ ಚಂದಾದಾರಿಕೆಗೆ ಅವಕಾಶ
ಕೇಂದ್ರ ಸರ್ಕಾರವು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)ನೊಂದಿಗೆ ಸಮಾಲೋಚಿಸಿ ಸವರನ್ ಗೋಲ್ಡ್ ಬಾಂಡ್‌ಗಳನ್ನು ವಿತರಿಸಲು ನಿರ್ಧರಿಸಿದೆ. 2021-22ನೇ ಸಾಲಿನ ಸವರನ್ ಗೋಲ್ಡ್ ಬಾಂಡ್‌ಗಳನ್ನು ಇದೇ ವರ್ಷ ಮೇ ತಿಂಗಳಿಂದ ಸೆಪ್ಟೆಂಬರ್‌ವರೆಗೆ ಒಟ್ಟು ಆರು ಕಂತುಗಳಲ್ಲಿ ನೀಡಲಾಗುವುದು.
ಹಣಕಾಸು ಸಚಿವಾಲಯದ ಮಾಹಿತಿ ಪ್ರಕಾರ ಸವರನ್ ಗೋಲ್ಡ್ ಬಾಂಡ್ ಮೊದಲ ಕಂತು ಮೇ 2021ರಂದು ಬಿಡುಗಡೆಯಾಗಲಿದ್ದು, ಎರಡನೇ ಕಂತು ಮೇ 24ರಿಂದ 28ರವರೆಗೆ ವಿತರಣೆಯಾಗಲಿದೆ.

ಇನ್ನು ಮೂರನೇ ಚಂದಾದಾರಿಕೆ ದಿನಾಂಕವು ಮೇ 31ರಿಂದ ಜೂನ್ 04ರವರೆಗಿದ್ದು, ನಾಲ್ಕನೇ ಸಿರೀಸ್ ಜುಲೈ 12 ರಿಂದ 16ರವರೆಗೆ ನಿಗದಿಯಾಗಿದೆ. ನಂತರದಲ್ಲಿ ಐದನೇ ಚಂದಾದಾರಿಕೆಯು ಆಗಸ್ಟ್ 09ರಿಂದ 13ರವರೆಗೆ ಹಾಗೂ ಆರನೇ ಅಥವಾ ಅಂತಿಮ ಸಿರೀಸ್ ಆಗಸ್ಟ್ 30ರಿಂದ ಸೆಪ್ಟೆಂಬರ್ 03ರವರೆಗೆ ಚಂದಾದಾರಿಕೆಯ ದಿನಾಂಕ ಪ್ರಕಟಿಸಲಾಗಿದೆ.
More From GoodReturns

ಹಣದುಬ್ಬರ ದರ ಏರಿಕೆ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?

ಆರ್‌ಬಿಐ ಫೊರೆಕ್ಸ್ ಮಿತಿ: ಇಂದಿನ ಮಾರುಕಟ್ಟೆ ಕುಸಿತಕ್ಕೆ ಕಾರಣವೇ?

ಆರ್‌ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್‌ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?

ಆರ್‌ಬಿಐ ನಿರ್ಧಾರದ ಮುನ್ನ ನಿಮ್ಮ ಹಣ ಸುರಕ್ಷಿತವೇ?

ಷೇರು ಮಾರುಕಟ್ಟೆ ಕುಸಿತದ ಭೀತಿ: ಹೂಡಿಕೆದಾರರೇ ಎಚ್ಚರವಿರಲಿ!

ಚಿನ್ನದ ಬೆಲೆ ಏರಿಕೆ: ನಿಮ್ಮ ಹೂಡಿಕೆ ಸುರಕ್ಷಿತವಾಗಿಡಲು ಈ ತಂತ್ರ ಬಳಸಿ

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್‌ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್‌ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?



Click it and Unblock the Notifications