ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ FY21 Q2 ಲಾಭ 4574 ಕೋಟಿ ರು.

ಭಾರತದ ಅತಿ ದೊಡ್ಡ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಬುಧವಾರದಂದು FY21 ಜುಲೈನಿಂದ ಸೆಪ್ಟೆಂಬರ್ ಎರಡನೇ ತ್ರೈಮಾಸಿಕದ ಫಲಿತಾಂಶವನ್ನು ಪ್ರಕಟಿಸಿದ್ದು, ನಿವ್ವಳ ಲಾಭ 4574 ಕೋಟಿ ರುಪಾಯಿ ಗಳಿಸಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಎಸ್ ಬಿಐ 3011 ಕೋಟಿ ರುಪಾಯಿ ನಿವ್ವಳ ಲಾಭವನ್ನು ಗಳಿಸಿತ್ತು.

ಈಗ ವರದಿ ಆಗಿರುವಂತೆ, ಒಟ್ಟು ಆಸ್ತಿಯ 1.59%ನಷ್ಟು ನಿವ್ವಳ ಎನ್ ಪಿಎ (ಅನುತ್ಪಾದಕ ಆಸ್ತಿ) ಇದೆ. ಕಳೆದ ವರ್ಷದ ಇದೇ ತ್ರೈಮಾಸಿಕದಲ್ಲಿ ನಿವ್ವಳ ಎನ್ ಪಿಎ 2.79 ಪರ್ಸೆಟ್ ಇತ್ತು. ಬುಧವಾರ ಮಧ್ಯಾಹ್ನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಷೇರಿನ ಬೆಲೆಯಲ್ಲಿ 1% ಇಳಿಕೆಯಾಗಿ, ವಹಿವಾಟು ನಡೆಸುತ್ತಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ FY21 Q2 ಲಾಭ 4574 ಕೋಟಿ ರು.

ಹಬ್ಬದ ಸೀಸನ್ ಹಿನ್ನೆಲೆಯಲ್ಲಿ ವಿವಿಧ ಸಾಲದ ಉತ್ಪನ್ನಗಳ ಮೇಲೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಆಫರ್ ಹಾಗೂ ರಿಯಾಯಿತಿಗಳನ್ನು ಘೋಷಣೆ ಮಾಡಲಾಗಿದೆ. ಇನ್ನು ಗೃಹಸಾಲದ ಬಡ್ಡಿ ದರ ಅತ್ಯಂತ ಕನಿಷ್ಠ ಮಟ್ಟದಲ್ಲಿದೆ. ಈಗಿನ ಫಲಿತಾಂಶವು ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಹೊಸ ಭರವಸೆಯಂತೆ ಗೋಚರ ಆಗುತ್ತದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+