ಅನಧಿಕೃತ ಕಂಪನಿಗಳ ಆಮಿಷಕ್ಕೆ ಒಳಗಾಗಿ ಹಣ ಕಳೆದುಕೊಳ್ಳುತ್ತಿರುವ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ರಾಜ್ಯ ಸರ್ಕಾರ ಸುತ್ತೋಲೆಯೊಂದು ಹೊರಡಿಸಿದೆ. ಈ ಮೂಲಕ ರಾಜ್ಯದ ಎಲ್ಲಾ ಚಲನಚಿತ್ರ ಮಂದಿರಗಳಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಲು ವಿವಿಧ ವಿಡಿಯೋ ಜಾಹೀರಾತುಗಳನ್ನು ಪ್ರದರ್ಶಿಸಲು ಸೂಚಿಸಲಾಗಿದೆ.
1964ರ ಸಿನಿಮಾ ನಿಯಂತ್ರಣ ಕಾಯಿದೆ ಸೆಕ್ಷನ್ 12ರ ಪ್ರಕಾರ ಸರ್ಕಾರ ಸುತ್ತೋಲೆ ಹೊರಡಿಸಿರುವ ವಿಡಿಯೋ ಜಾಹೀರಾತುಗಳನ್ನು ರಾಜ್ಯದ ಎಲ್ಲಾ ಚಲನಚಿತ್ರ ಮಂದಿರಗಳಲ್ಲಿ ಮಾಲೀಕರು ಕಡ್ಡಾಯವಾಗಿ ಪ್ರದರ್ಶಿಸಬೇಕಿದೆ.

ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸರ್ಕಾರವು 15 ಸೆಕೆಂಡ್ಗಳ ವಿಡಿಯೋ ಜಾಹೀರಾತು ತಯಾರಿಸಿದ್ದು, ರಾಜ್ಯದ ಎಲ್ಲಾ ಚಿತ್ರ ಮಂದಿರಗಳಲ್ಲಿ ಸರ್ಕಾರಿ ವಿಡಿಯೋ ಜಾಹೀರಾತುಗಳನ್ನು ಉಚಿತವಾಗಿ ಚಲನಚಿತ್ರ ಆರಂಭದಲ್ಲಿ ಹಾಗೂ ವಿರಾಮ ಸಂದರ್ಭದಲ್ಲಿ ಪ್ರದರ್ಶಿಸಲು ಈ ಮೂಲಕ ನಿರ್ದೇಶಿಸಲಾಗಿದೆ.

ಗದಗ, ಧಾರವಾಡ ಸೇರಿದಂತೆ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಲು ಚಲನಚಿತ್ರ ಮಂದಿರಗಳಲ್ಲಿ ಅನಧಿಕೃತ ಹೂಡಿಕೆ ಬಗೆಗೆ ಅರಿವು ಮೂಡಿಸುವ ಜಾಹೀರಾತು ಪ್ರದರ್ಶಿಸಬೇಕೆಂದು ಚಲನಚಿತ್ರ ಮಂದಿರಗಳಿಗೆ ಪತ್ರದ ಮೂಲಕ ಸೂಚನೆ ನೀಡಿದ್ದಾರೆ.
More From GoodReturns

Retirement with Savings Tips: ನಿವೃತ್ತಿ ಪ್ಲಾನ್ ಮಾಡ್ತಿದ್ದೀರಾ? ಹಾಗಿದ್ರೆ ಈ ಸ್ಕೀಮ್ನಲ್ಲಿ ಇನ್ವೆಸ್ಟ್ ಮಾಡಿ

International Women's Day: ಮಹಿಳೆಯರೇ ಇಲ್ಲಿ ಗಮನಿಸಿ; ಇಲ್ಲಿದೆ ಬೆಸ್ಟ್ 5 ಹೂಡಿಕೆ ಯೋಜನೆಗಳು!

Alireza Arafi: ಇಸ್ರೇಲ್ ದಾಳಿಯಲ್ಲಿ ಖಮೇನಿ ನಿಧನ: ಅಲಿರೆಜಾ ಅರಾಫಿ ತಾತ್ಕಾಲಿಕ ಸುಪ್ರೀಂ ನಾಯಕನಾಗಿ ನೇಮಕ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!



Click it and Unblock the Notifications