ಕಳೆದ ವಾರ ಮೋಸ್ಟ್ ವ್ಯಾಲ್ಯೂಡ್ ಟಾಪ್ 10 ಕಂಪೆನಿಗಳ ಪೈಕಿ 4 ಭಾರೀ ನಷ್ಟ ಅನುಭವಿಸಿ, ಈ ನಾಲ್ಕು ಕಂಪೆನಿಗಳ ಮಾರುಕಟ್ಟೆ ಮೌಲ್ಯದಲ್ಲಿ ಒಟ್ಟು 55,681.8 ಕೋಟಿ ರುಪಾಯಿ ನಷ್ಟ ಆಗಿದೆ. ಟಾಟಾ ಕನ್ಸಲ್ಟೆನ್ಸಿ ಸರ್ವೀಸ್ ಹಾಗೂ ಹಿಂದೂಸ್ತಾನ್ ಯುನಿಲಿವರ್ ಲಿಮಿಟೆಡ್ ಗೆ ಭಾರೀ ಪ್ರಮಾಣದಲ್ಲಿ ನಷ್ಟವಾಗಿದೆ.
ಆ ನಂತರದ ಸ್ಥಾನದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಹಾಗೂ ಐಟಿಸಿ ಇದೆ. ಕಳೆದ ಶುಕ್ರವಾರ ಕೊನೆಗೆ ಮಾರುಕಟ್ಟೆ ಮೌಲ್ಯದಲ್ಲಿ ದೊಡ್ಡ ಪ್ರಮಾಣದ ನಷ್ಟ ಕಂಡಿವೆ.
ಆದರೆ, ಐಸಿಐಸಿಐ ಬ್ಯಾಂಕ್, ಹೌಸಿಂಗ್ ಡೆವೆಲಪ್ ಮೆಂಟ್ ಫೈನಾನ್ಸ್ ಕಾರ್ಪೊರೇಷನ್, ಎಚ್ ಡಿಎಫ್ ಸಿ ಬ್ಯಾಂಕ್, ಇನ್ಫೋಸಿಸ್, ಕೊಟಕ್ ಮಹೀಂದ್ರಾ ಬ್ಯಾಂಕ್ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಲಾಭವನ್ನು ದಾಖಲಿಸಿವೆ.

ಯಾವ ಕಂಪೆನಿ ಎಷ್ಟು ಮಾರುಕಟ್ಟೆ ಮೌಲ್ಯ ಕಳೆದುಕೊಂಡಿವೆ?
ಟಿಸಿಎಸ್ 26,900.6 ಕೋಟಿ
ಹಿಂದೂಸ್ತಾನ್ ಯುನಿಲಿವರ್ ಲಿಮಿಟೆಡ್ 20,230.2
ರಿಲಯನ್ಸ್ 7,383.37
ಐಟಿಸಿ 1013.61
ಯಾವ ಕಂಪೆನಿ ಲಾಭ ಗಳಿಸಿವೆ?
ಐಸಿಐಸಿಐ ಬ್ಯಾಂಕ್ 17,760.52 ಕೋಟಿ
ಎಚ್ ಡಿಎಫ್ ಸಿ 17,594.97 ಕೋಟಿ
ಎಚ್ ಡಿಎಫ್ ಸಿ ಬ್ಯಾಂಕ್ 7,854.78 ಕೋಟಿ
ಇನ್ಪೋಸಿಸ್ 5,747.24 ಕೋಟಿ
ಕೊಟಕ್ ಮಹೀಂದ್ರಾ ಬ್ಯಾಂಕ್ 3,820.24 ಕೋಟಿ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2,097.29 ಕೋಟಿ
ಅಂದ ಹಾಗೆ, ಕಳೆದ ವಾರದಲ್ಲಿ ಸೆನ್ಸೆಕ್ಸ್ ಸೂಚ್ಯಂಕದಲ್ಲಿ 158.58 ಪಾಯಿಂಟ್ ಹೆಚ್ಚಾಗಿದೆ.
More From GoodReturns

T20 World Cup: ಟಿ20 ವಿಶ್ವಕಪ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ 96 ರನ್ಗಳ ಗೆಲುವು...ತಂಡಕ್ಕೆ ಸಿಕ್ಕ ಬಹುಮಾನಗಳೇನು?

Adani Total Gas SHareಷೇರು ಮಾರುಕಟ್ಟೆ ಕುಸಿದರೂ, ನಷ್ಟ ಕಾಣದ ಷೇರು ಇದು; ಯಾವುದು ಗೊತ್ತಾ?

Bengaluru - Stock Market: ಷೇರು ಮಾರುಕಟ್ಟೆಯಲ್ಲಿ ಭಾರೀ ನಷ್ಟ; ಮನನೊಂದು ಬೆಂಗಳೂರಿನ ವ್ಯಕ್ತಿ ಆತ್ಮಹತ್ಯೆ

LPG Cylinder Shortage Live Updates: ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ಪಿಎಂ ಮೋದಿ ಮಹತ್ವದ ಸಭೆ

Silver Rate Today: ಭಾರತದಲ್ಲಿ ಪಾತಾಳಕ್ಕಿಳಿದ ಬೆಳ್ಳಿ; ಎಷ್ಟಿದೆ ಗೊತ್ತಾ ಇಂದಿನ ದರ?

Silver Rate Today: ಚಿನ್ನದಂತೆ ಬೆಳ್ಳಿ ದರವೂ ಭಾರೀ ಕುಸಿತ; ಒಂದೇ ದಿನ 10,000 ರೂ. ಇಳಿಕೆ

YES Bank Rules: ಯೆಸ್ ಬ್ಯಾಂಕ್ ಗ್ರಾಹಕರೇ ಇಲ್ಲಿ ಗಮನಿಸಿ; ಏಪ್ರಿಲ್ 1 ರಿಂದ ಬದಲಾಗಲಿದೆ ನಿಯಮ

LPG ಪೂರೈಕೆಯಲ್ಲಿ ಕೊರತೆ; ದೇಶದಲ್ಲಿ ಎಲ್ಪಿಜಿ ಉತ್ಪಾದನೆ 10% ಹೆಚ್ಚಳ

LPG shortage: ಮಧ್ಯಪ್ರಾಚ್ಯದ ಉದ್ವಿಗ್ನತೆ, ಬೆಂಗಳೂರು-ಮುಂಬೈನಲ್ಲಿ LPG ಕೊರತೆ ಆತಂಕ: ರೆಸ್ಟೋರೆಂಟ್ಗಳು ಮುಚ್ಚುವ ಭೀತಿ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

ಶೀಘ್ರ ನಿವೃತ್ತಿ ಮತ್ತು ಆರ್ಥಿಕ ಸ್ವಾತಂತ್ರ್ಯ...ಭಾರತೀಯ ಯುವಕರಿಗಾಗಿ FIRE ಚಳುವಳಿ ರಹಸ್ಯಗಳು!



Click it and Unblock the Notifications