ಯುಎಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟ್ ಅಭ್ಯರ್ಥಿ ಜೋ ಬೈಡೆನ್ ಗೆಲುವು ಖಾತ್ರಿಯಾಗಿ, ಫಲಿತಾಂಶ ಸ್ಪಷ್ಟವಾದ ಹಿನ್ನೆಲೆಯಲ್ಲಿ ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಸೋಮವಾರ (ನವೆಂಬರ್ 9, 2020) ಹೊಸ ದಾಖಲೆಯನ್ನು ಬರೆದವು.
ನಿಫ್ಟಿಯು ಈ ಹಿಂದಿನ ಸಾರ್ವಕಾಲಿಕ ದಾಖಲೆಯನ್ನು ಮೀರಿ, 180.15 ಪಾಯಿಂಟ್ ಗಳ ಏರಿಕೆ ಕಂಡು, 12443.70 ಪಾಯಿಂಟ್ ತಲುಪಿತು. ಇನ್ನು ಸೆನ್ಸೆಕ್ಸ್ 649.22 ಪಾಯಿಂಟ್ ಗಳ ಹೆಚ್ಚಳ ದಾಖಲಿಸಿ, 42542.28 ಪಾಯಿಂಟ್ ನಲ್ಲಿ ವ್ಯವಹಾರವನ್ನು ನಡೆಸುತ್ತಿದೆ. ಏಷ್ಯಾದ ಇತರ ಷೇರು ಮಾರುಕಟ್ಟೆಗಳಾದ ಜಪಾನ್ ನಿಕೈ, ಕೊರಿಯಾದ ಕೊಸ್ಪಿ, ಹಾಂಕಾಂಗ್ ಹ್ಯಾಂಗ್ ಸೆಂಗ್ ಏರಿಕೆ ದಾಖಲಿಸಿವೆ.

ಈ ದಿನ ಸಾರ್ವಕಾಲಿಕ ದಾಖಲೆಗೆ ಸೂಚ್ಯಂಕಗಳು ಏರುವ ಬಗ್ಗೆ ಬಹಳ ಮುಂಚೆಯೇ ನಿರೀಕ್ಷೆಗಳಿದ್ದವು. ಇನ್ನು ಲಕ್ಷ್ಮೀವಿಲಾಸ್ ಬ್ಯಾಂಕ್ ಷೇರು ಎಂಟು ಪರ್ಸೆಂಟ್ ಇಳಿಕೆ ಕಂಡಿದೆ. ಭಾರತದ ಅತಿ ದೊಡ್ಡ ಫಾರ್ಮಾ ಐಪಿಒ ಗ್ಲಾಂಡ್ ಪಾರ್ಮಾದಿಂದ ಸಬ್ ಸ್ಕ್ರಿಪ್ಷನ್ ಗೆ ಆರಂಭವಾಗಿದೆ. ಆರುಸಾವಿರದ ನಾನೂರು ಕೋಟಿ ರುಪಾಯಿಗೂ ಹೆಚ್ಚು ಹಣ ಸಂಗ್ರಹಿಸುವ ಗುರಿ ಇದೆ.
More From GoodReturns

Stock Market Crash: ಮಧ್ಯಪ್ರಾಚ್ಯದ ಸಂಘರ್ಷ, ಷೇರು ಮಾರುಕಟ್ಟೆ ಅಲ್ಲೋಲ ಕಲ್ಲೋಲ! ಸೆನ್ಸೆಕ್ಸ್ 2000 ಪಾಯಿಂಟ್ಸ್ ಕುಸಿತ

Stock Market Crash: ಮತ್ತೆ ಷೇರು ಮಾರುಕಟ್ಟೆಯಲ್ಲಿ ತಲ್ಲಣ; ಸೆನ್ಸೆಕ್ಸ್ 1000 ಪಾಯಿಂಟ್ಸ್ ಕುಸಿತ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications