ಕೆಂದ್ರ ಬಜೆಟ್ 2020: ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ 18,600 ಕೋಟಿ
ಬೆಂಗಳೂರು ಸಬ್ ಅರ್ಬನ್ (ಉಪ ನಗರ) ರೈಲು ಯೋಜನೆಗೆ 2020ರ ಕೇಂದ್ರ ಬಜೆಟ್ನಲ್ಲಿ ಒತ್ತು ನೀಡಲಾಗಿದೆ.
ಮೆಟ್ರೋ ಮಾದರಿಯಲ್ಲಿ 18,600 ಕೋಟಿ ವೆಚ್ಚದಲ್ಲಿ ಬೆಂಗಳೂರಿನ ಉಪನಗರ ರೈಲು ಯೋಜನೆ ಪೂರ್ಣಗೊಳಿಸಲು 20 ಪರ್ಸೆಂಟ್ನಷ್ಟು ಸಹಾಯಧನ ನೀಡಲಾಗುವುದು ಎಂದು ಬಜೆಟ್ನಲ್ಲಿ ತಿಳಿಸಲಾಗಿದೆ. ಮತ್ತು 50 ಪರ್ಸೆಂಟ್ನಷ್ಟು ಹೊರಗಿನ ನೆರವು ನೀಡಲಾಗುವುದು ಭರವಸೆ ನೀಡಲಾಗಿದೆ.

ಚೆನ್ನೈ-ಬೆಂಗಳೂರು ಎಕ್ಸ್ಪ್ರೆಸ್ ವೇ ಆರಂಭವಾಗಲಿದೆ ಮತ್ತು ದೆಹಲಿ-ಮುಂಬೈ ಎಕ್ಸ್ಪ್ರೆಸ್ ವೇ 2023ಕ್ಕೆ ಮುಕ್ತಾಯವಾಗಲಿದೆ. ಇದರ ಜೊತೆಗೆ ರೈಲು ಹಳಿಗಳ ಬದಿಯಲ್ಲಿ ದೊಡ್ಡ ಮಟ್ಟದ ಸೋಲಾರ್ ಪವರ್ ಘಟಕಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. 150ಕ್ಕೂ ಹೆಚ್ಚು ಖಾಸಗಿ ಸಹಭಾಗಿತ್ವದ ರೈಲುಗಳ ಆರಂಭಕ್ಕೂ ಮುಂದಾಗಲಿದೆ.
ನವೀಕರಿಸಬಹುದಾದ ಇಂಧನ ಕ್ಷೇತ್ರಕ್ಕೆ 23,000 ಕೋಟಿ ಅನುದಾನ ಘೋಷಣೆ ಮಾಡಲಾಗಿದೆ.
More From GoodReturns

Bengaluru: ಬೆಂಗಳೂರಿಗೆ 5,000 ರೂ. ಕೋಟಿ ಪ್ರವಾಹ ಯೋಜನೆ, 41 ಕಿ.ಮೀ ಮೆಟ್ರೋ, 450 ಕಿ.ಮೀ ರಸ್ತೆ ಅಭಿವೃದ್ಧಿ!

Bengaluru: ಮಳೆಗಾಲಕ್ಕೂ ಮುನ್ನ ಫೀಲ್ಡ್ಗೆ ಇಳಿದ ಶಾಸಕ ಗೋಪಾಲಯ್ಯ...ಮಹಾಲಕ್ಷ್ಮಿ ಲೇಔಟ್ನಲ್ಲಿ ಕಾಮಗಾರಿಗಳ ಪರಿಶೀಲನೆ!

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಇರಲ್ಲ ಕರೆಂಟ್! ಎಲ್ಲೆಲ್ಲಿ ಗೊತ್ತಾ?

Bengaluru: ಬೆಂಗಳೂರು ಮೂಲಸೌಕರ್ಯ ಮತ್ತು ಸ್ಮಾರ್ಟ್ ಸಿಟಿ ಯೋಜನೆಗಳಿಗೆ 7000 ಕೋಟಿ ರೂ. ಹೂಡಿಕೆ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Bengaluru Special Trains: ಮಾರ್ಚ್ 11 ರಿಂದ ಬೆಂಗಳೂರಿಗೆ ಬರಲಿದೆ ಮತ್ತೊಂದು ಸ್ಪೆಷಲ್ ರೈಲು! ಎಲ್ಲಿಂದ ಎಲ್ಲಿಗೆ?

BMTC Bus: ಬೆಂಗಳೂರು-ರಾಮನಗರ ಮತ್ತು ಕನಕಪುರಕ್ಕೆ ಬಿಎಂಟಿಸಿ ಬಸ್… ಬಸ್ ನಿಲ್ದಾಣಗಳ ಬಗ್ಗೆ ತಿಳಿಯಿರಿ



Click it and Unblock the Notifications