ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಸ್ವಚ್ಛ ಭಾರತ್ ಅಭಿಯಾನಕ್ಕೆ ಕಳೆದ ಐದು ವರ್ಷದಲ್ಲಿ 774.4 ಕೋಟಿ ರುಪಾಯಿ ಕೊಡುಗೆ ಹರಿದುಬಂದಿದೆ. ಅದರಲ್ಲಿ ಒಂದು ಸಾರ್ವಜನಿಕ ಸ್ವಾಮ್ಯದ ಕಂಪೆನಿ ಹಾಗೂ ಎರಡು ಖಾಸಗಿ ಮೂಲಗಳು ದೊಡ್ಡ ಮಟ್ಟದ ಕೊಡುಗೆ ನೀಡಿವೆ. ಈ ಬಗ್ಗೆ ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಕೇಳಲಾದ ಪ್ರಶ್ನೆಗೆ ದೊರೆತ ಉತ್ತರ ಆಶ್ಚರ್ಯಕರವಾಗಿದೆ.
ಕೇರಳ ಮೂಲದ ದತ್ತಿ ಸಂಸ್ಥೆ ಮಾತಾ ಅಮೃತಾನಂದಮಯಿ ಮಠವು 100 ಕೋಟಿ ರುಪಾಯಿ ದೇಣಿಗೆಯನ್ನು ಸ್ವಚ್ಛ ಭಾರತ್ ಅಭಿಯಾನಕ್ಕೆ ನೀಡಿದ್ದರೆ, ಲಾರ್ಸನ್ ಅಂಡ್ ಟೂಬ್ರೋದಿಂದ 60 ಕೋಟಿ ರುಪಾಯಿ ನೀಡಲಾಗಿದೆ. ಇನ್ನು ಸರ್ಕಾರಿ ಸ್ವಾಮ್ಯದ ಪವರ್ ಫೈನಾನ್ಸ್ ಕಾರ್ಪೊರೇಷನ್ 49.24 ಕೋಟಿ ರುಪಾಯಿ ದೇಣಿಗೆ ನೀಡಿದೆ. ಅಂದಹಾಗೆ ಇಂಡಿಯನ್ ಎಕ್ಸ್ ಪ್ರೆಸ್ ಈ ಬಗ್ಗೆ ಆರ್ ಟಿಐನಲ್ಲಿ ಪ್ರಶ್ನೆ ಕೇಳಿತ್ತು.

ಆದರೆ, ಅತ್ಯಂತ ಹೆಚ್ಚು ಶ್ರಮಪಟ್ಟ ಹೊರತಾಗಿಯೂ ವಿದೇಶದಿಂದ ದೊಡ್ಡ ಮೊತ್ತದ ಹಣ ಈ ಅಭಿಯಾನಕ್ಕೆ ಬಂದಿಲ್ಲ. ಸ್ವಚ್ಛ ಭಾರತ್ ಅಭಿಯಾನಕ್ಕೆ ಕಳೆದ ಐದು ವರ್ಷಗಳಲ್ಲಿ ವಿದೇಶದಿಂದ ಬಂದ ಮೊತ್ತ 13 ಲಕ್ಷ ರುಪಾಯಿಗಿಂತ ಸ್ವಲ್ಪ ಹೆಚ್ಚು ಅಷ್ಟೇ. ಇನ್ನು ಭಾರತವನ್ನು ಬಯಲು ಶೌಚಮುಕ್ತ ದೇಶವಾಗಿ ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿಗೆ ದೊಡ್ಡ ಮಟ್ಟದಲ್ಲಿ ಪ್ರತಿಫಲ ಸಿಕ್ಕಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications