ಐಪಿಎಲ್ 13ನೇ ಆವೃತ್ತಿಯ ಟಿ20 ಟೂರ್ನಿಗೆ ವಿವೊ ಬ್ಯಾನ್
ಮುಂಬರಲಿರುವ ಐಪಿಎಲ್ ನ 13ನೇ ಆವೃತ್ತಿಯ ಟಿ20 ಟೂರ್ನಿಗೆ ಚೀನಾ ಮೂಲದ ಮೊಬೈಲ್ ಕಂಪನಿ ವಿವೊದ ಪ್ರಾಯೋಜಕತ್ವ ಇರುವುದಿಲ್ಲ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತಿಳಿಸಿದೆ.
ಎರಡು ದಿನಗಳ ಹಿಂದಷ್ಟೇ ಐಪಿಎಲ್ ಪ್ರಾಯೋಜಕತ್ವದಿಂದ ಹಿಂದೆ ಸರಿಯುತ್ತಿರುವುದಾಗಿ ವಿವೊ ಕಂಪನಿ ಹೇಳಿತ್ತು. ಈ ಬಾರಿಯ ಐಪಿಎಲ್ ಟೂರ್ನಿಯ ಪ್ರಾಯೋಜಕತ್ವವನ್ನು ತಡೆ ಹಿಡಿಯಲು ಬಿಸಿಸಿಐ ಮತ್ತು ವಿವೊ ಪರಸ್ಪರ ಒಮ್ಮತ್ತಕ್ಕೆ ಬಂದಿವೆ ಎಂದು ಬಿಸಿಸಿಐ ಹೇಳಿದೆ.
2022ರವರೆಗೆ 2190 ಕೋಟಿ ರೂ. ಮೊತ್ತದ ಒಪ್ಪಂದ ಇದಾಗಿದೆ.
ಭಾರತ ಮತ್ತು ಚೀನಾ ನಡುವಿನ ಗಡಿಯಲ್ಲಿ ಇತ್ತೀಚಿಗೆ ಸಂಘರ್ಷ ನಡೆದಿತ್ತು. ಆಗ ಭಾರತದಲ್ಲಿ ಚೀನಾ ಮೂಲದ ವಸ್ತುಗಳನ್ನು ಬಹಿಷ್ಕರಿಸುವ ಅಭಿಯಾನ ಆರಂಭಗೊಂಡಿತ್ತು.

ಅಲ್ಲದೆ ಚೀನಾ ಆ್ಯಪ್ ಗಳನ್ನು ಕೇಂದ್ರ ಸರ್ಕಾರ ನಿಷೇಧಿತು. ಹೀಗಾಗಿ ಐಪಿಎಲ್ ಗೆ ಪ್ರಾಯೋಕತ್ವ ಹೊಂದಿರುವ ವಿವೊವನ್ನು ಬಿಡಬೇಕು ಎಂಬ ಆಗ್ರಹ ಬಂದ ಹಿನ್ನೆಲೆಯಲ್ಲಿ ಬಿಸಿಸಿಐ ಈ ನಿರ್ಧಾರ ಕೈಗೊಂಡಿದೆ.
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications