ಟಾಟಾ ಮೋಟಾರ್ಸ್ ನಿಂದ ಗುರುವಾರ ಮೊದಲ ಎಲೆಕ್ಟ್ರಿಕ್ ಎಸ್ ಯುವಿ ನೆಕ್ಸಾನ್ ಇವಿ ಅನ್ನು ಗುರುವಾರ ಪ್ರದರ್ಶಿಸಲಾಗಿದೆ. ಮುಂದಿನ ಕೆಲ ವಾರಗಳೊಳಗೆ ವಾಣಿಜ್ಯವಾಗಿ ಕೂಡ ಬಿಡುಗಡೆ ಮಾಡಲಾಗುತ್ತದೆ. ಎಸ್ ಯುವಿ ನೆಕ್ಸಾನ್ ಮೊದಲ ಎಲೆಕ್ಟ್ರಿಕ್ ವಾಹನವಾಗಿದ್ದು, ಝಿಪ್ಟ್ರಾನ್ ತಂತ್ರಜ್ಞಾನವನ್ನು ಹೊಂದಿದೆ.
ಒಮ್ಮೆ ಚಾರ್ಜ್ ಮಾಡಿದರೆ 300 ಕಿ.ಮೀ.ಗೆ ಕಡಿಮೆ ಇಲ್ಲದಂತೆ ಚಲಿಸುತ್ತದೆ. 9.9 ಸೆಕೆಂಡ್ ಗಳಲ್ಲಿ 100 kmph ವೇಗವನ್ನು ತಲುಪುವ ಸಾಮರ್ಥ್ಯ ಹೊಂದಿದೆ. ಕಾರಿನ ಬುಕ್ಕಿಂಗ್ ಶುಕ್ರವಾರದಿಂದ ಆರಂಭವಾಗಲಿದೆ ಎಂದು ಕಂಪೆನಿಯು ಮಾಹಿತಿ ನೀಡಿದೆ. ಆದರೆ ಬೆಲೆ ಎಷ್ಟು ಅಥವಾ ಕಾರಿನ ಡೆಲಿವರಿ ದಿನಾಂಕವನ್ನು ತಿಳಿಸಿಲ್ಲ.
ಕಂಪೆನಿಯು ಕಾರಿನ ದರದ ಬಗ್ಗೆ ಮಾತನಾಡಿದ್ದು, ನೆಕ್ಸಾನ್ ನ ಎಎಂಟಿ ವರ್ಷನ್ ಗಿಂತ ಶೇಕಡಾ ಇಪ್ಪತ್ತರಷ್ಟು ಹೆಚ್ಚು ಬೆಲೆ ಆಗಬಹುದು ಎಂದಿದ್ದು, ಹದಿನೈದರಿಂದ ಹದಿನೈದು ಲಕ್ಷ ರುಪಾಯಿಗೆ ಬರಬಹುದು.

ಇನ್ನೇನು ಕೆಲವೇ ವಾರಗಳಲ್ಲಿ ಬಿಡುಗಡೆ ಆಗಲಿದೆ. ಹೊಸ ಎಲೆಕ್ಟ್ರಿಕ್ ವಾಹನವು ಮೂರು ವೇರಿಯಂಟ್ ಗಳಲ್ಲಿ ಬರಲಿದೆ. 8 ವರ್ಷಗಳು ಅಥವಾ 1,60,000 ಕಿ.ಮೀ. ಬ್ಯಾಟರಿ ಮತ್ತು ಮೋಟಾರ್ ವಾರಂಟಿ ನೀಡಲಿದೆ. ಇದು ಸದ್ಯಕ್ಕೆ ಕಾರು ಉತ್ಪಾದನಾ ಮಾರುಕಟ್ಟೆಯಲ್ಲೇ ಅತ್ಯಧಿಕ ವಾರಂಟಿ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications