ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್)ನಿಂದ ಶುಕ್ರವಾರ (ಜನವರಿ 8, 2021) ಪ್ರತಿ ಷೇರಿಗೆ 6 ರುಪಾಯಿ ಮಧ್ಯಂತರ ಲಾಭಾಂಶ ಘೋಷಣೆ ಮಾಡಲಾಗಿದೆ. ಫೆಬ್ರವರಿ 3, 2021ರಂದು ಈ ಡಿವಿಡೆಂಡ್ ಅನ್ನು ಪಾವತಿಸಲಾಗುತ್ತದೆ. ಭಾರತದ ಅತಿ ದೊಡ್ಡ ಐ.ಟಿ. ಸೇವೆಗಳ ರಫ್ತುದಾರ ಕಂಪೆನಿಯಾದ ಟಿಸಿಎಸ್ ಸೆಪ್ಟೆಂಬರ್ ನಿಂದ ಡಿಸೆಂಬರ್ ತ್ರೈಮಾಸಿಕದಲ್ಲಿ ಒಟ್ಟಾರೆ ನಿವ್ವಳ ಲಾಭ 8701 ಕೋಟಿ ರುಪಾಯಿ ಗಳಿಸಿದೆ.
ಈ ತ್ರೈಮಾಸಿಕಕ್ಕೆ ಒಟ್ಟಾರೆ ಲಾಭವು ರು. 42,015 ಕೋಟಿ ಆಗಿದ್ದು, ಕಳೆದ ವರ್ಷದ ಇದೇ ತ್ರೈಮಾಸಿಕಕ್ಕೆ ಹೋಲಿಸಿದಲ್ಲಿ 5.4% ಏರಿಕೆ ಕಂಡಿದೆ. ಎಲ್ಲ ನಿರೀಕ್ಷೆಗಳನ್ನೂ ಮೀರಿ, ಟಿಸಿಎಸ್ ಲಾಭವನ್ನು ದಾಖಲಿಸಿದೆ. ಲಾಭದ ಅಂದಾಜು ರು. 8515 ಕೋಟಿ ಮತ್ತು ಆದಾಯ 41,350 ಕೋಟಿ ರುಪಾಯಿ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದರು.

ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ಷೇರು 2020ರಲ್ಲಿ 32.4% ಏರಿಕೆ ಮತ್ತು 2020ರ ಡಿಸೆಂಬರ್ ತ್ರೈಮಾಸಿಕದ ಕೊನೆಗೆ 15% ಏರಿಕೆ ಕಂಡಿದೆ. ಮೂರನೇ ತ್ರೈಮಾಸಿಕದ ಫಲಿತಾಂಶ ಪ್ರಕಟಿಸುವ ಮುನ್ನ ಟಿಸಿಎಸ್ ನಿಂದ ಈಚೆಗೆ ಷೇರು ಬೈಬ್ಯಾಕ್ ಪೂರ್ಣಗೊಳಿಸಲಾಗಿತ್ತು. 5,33,33,333 ಷೇರನ್ನು ಪ್ರತಿ ಷೇರಿಗೆ 3000 ರುಪಾಯಿಯಂತೆ ಖರೀದಿ ಮಾಡಲಾಯಿತು.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications