ಐಟಿ ವಲಯದ ಪ್ರಮುಖ ಕಂಪೆನಿ ಟಿಸಿಎಸ್ ನ ನಾಲ್ಕನೇ ತ್ರೈಮಾಸಿಕ ಫಲಿತಾಂಶ ಗುರುವಾರ (ಏಪ್ರಿಲ್ 16) ಬಂದಿದೆ. 8049 ಕೋಟಿ ರುಪಾಯಿ ನಿವ್ವಳ ಲಾಭ ಬಂದಿದ್ದು, ಕಳೆದ ವರ್ಷದ ಇದೇ ಅವಧಿಯಲ್ಲಿ 8126 ಕೋಟಿ ರುಪಾಯಿ ನಿವ್ವಳ ಲಾಭ ಬಂದಿತ್ತು. ಸಿಎನ್ ಬಿಸಿ ಟಿವಿ 18 ಅಂದಾಜು 8200 ಕೋಟಿ ರುಪಾಯಿ ಇತ್ತು. ಕಂಪೆನಿಯ ಆದಾಯ 39,946 ಕೋಟಿ ರುಪಾಯಿ ಬಂದಿದೆ.
ಜಾಗತಿಕ ಮಟ್ಟದಲ್ಲಿ ಕೊರೊನಾದಿಂದ ಲಾಕ್ ಡೌನ್ ಆಗಿದ್ದು, ಅದರ ಪರಿಣಾಮ ಟಿಸಿಎಸ್ ಗಳಿಕೆ ಮೇಲೂ ಆಗಿದೆ. ಇನ್ನು ಮುಂಬರುವ ತ್ರೈ ಮಾಸಿಕಗಳಲ್ಲಿ ವಿದೇಶಗಳಿಂದ ಬೇಡಿಕೆ ಕಡಿಮೆ ಆಗುವುದರಿಂದ ಆದಾಯದಲ್ಲಿ ಇಳಿಕೆ ಆಗಬಹುದು ಎಂಬ ಅಂದಾಜಿದೆ. ಕಳೆದ ಕೆಲವು ವಾರಗಳಿಂದ ಸಿಬ್ಬಂದಿಯ ಆರೋಗ್ಯ, ಆರ್ಥಿಕ ಸ್ಥಿತಿ ಕಾಪಾಡಿಕೊಳ್ಳುವುದು ಮುಖ್ಯ. ಜಾಗತಿಕ ಮಟ್ಟದಲ್ಲಿ ನಮ್ಮ ಸೇವೆಗಳು ಮುಂದುವರಿಯಲಿವೆ. ನಾವು ಹಿಂದೆಂದಿಗಿಂತ ಹೆಚ್ಚು ಬಲವಾಗಿ ಹಿಂತಿರುಗುತ್ತೇವೆ ಎಂದು ಟಿಸಿಎಸ್ ಸಿಇಒ- ಎಂ.ಡಿ. ತಿಳಿಸಿದ್ದಾರೆ.

ಈ ತ್ರೈಮಾಸಿಕದಲ್ಲಿ $ 5,444 ಮಿಲಿಯನ್ ಬಂದಿದ್ದು, ನಿರಂತರ ಕರೆನ್ಸಿ ಆದಾಯ ಬೆಳವಣಿಗೆ ಮೂರು ಪರ್ಸೆಂಟ್ ಆಗಿದೆ ಎಂದು ತಿಳಿಸಲಾಗಿದೆ. ಅಂದ ಹಾಗೆ ಟಿಸಿಎಸ್ ನಿಂದ ಅಂತಿಮ ಲಾಭಾಂಶ ಪ್ರತಿ ಷೇರಿಗೆ 6 ರುಪಾಯಿಯಂತೆ ಘೋಷಣೆ ಮಾಡಲಾಗಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications