For Quick Alerts
ALLOW NOTIFICATIONS  
For Daily Alerts

ಶ್ರಮಿಕ್ ರೈಲಿನಲ್ಲಿ ಕಾರ್ಮಿಕರನ್ನು ಕಳುಹಿಸಲು ರೈಲ್ವೆ ಇಲಾಖೆ ಮಾಡಿದ ಖರ್ಚು ಎಷ್ಟು ಗೊತ್ತಾ?

|

ಕೊರೊನಾ ಲಾಕ್‌ಡೌನ್ ಅವಧಿಯಲ್ಲಿ ಲಕ್ಷಾಂತರ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಆಗದೇ ತೀವ್ರ ತೊಂದರೆ ಅನುಭವಿಸಿದ್ದರು. ಕಡೆಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಟ್ಟಾಗಿ ವಲಸೆ ಕಾರ್ಮಿಕರನ್ನು ಅವರವರ ಊರುಗಳಿಗೆ ಕಳುಹಿಸಿ ಕೊಡಲು ಶ್ರಮಿಕ್ ರೈಲಿನ ವ್ಯವಸ್ಥೆ ಮಾಡಲಾಗಿತ್ತು.

 

ವಿಶೇಷವೆಂದರೆ ಈ ಶ್ರಮಿಕ್ ರೈಲಿಗೆ ಬಂದ ಆದಾಯಕ್ಕಿಂತ ಕಾರ್ಮಿಕರನ್ನು ಕಳುಹಿಸಿ ಕೊಡಲು ರೈಲ್ವೆ ಇಲಾಖೆ ಮಾಡಿದ ಖರ್ಚೆ ಹೆಚ್ಚಾಗಿರುವುದು ಗೊತ್ತಾಗಿದೆ.

ಭಾರತೀಯ ರೈಲ್ವೆ ಶೇ 100 ರಷ್ಟು ವಿದ್ಯುದೀಕರಣ ಆಗುವುದು ಯಾವಾಗ?

ಕೊರೊನಾ ಲಾಕ್‌ಡೌನ್ ಅವಧಿಯಲ್ಲಿ ಶ್ರಮಿಕ್ ರೈಲುಗಳಲ್ಲಿ ವಲಸೆ ಕಾರ್ಮಿಕರನ್ನು ಕಳುಹಿಸಿ ಕೊಡಲು 2142 ಕೋಟಿ ರುಪಾಯಿ ಖರ್ಚಾಗಿದೆ. ಇದೇ ಅವಧಿಯಲ್ಲಿ ರೈಲ್ವೆ ಇಲಾಖೆಗೆ 429 ಕೋಟಿ ರುಪಾಯಿ ಶ್ರಮಿಕ್ ರೈಲುಗಳಿಂದ ಆದಾಯ ಬಂದಿದೆ.

ಕಾರ್ಮಿಕರನ್ನು ಕಳುಹಿಸಲು ರೈಲ್ವೆ ಇಲಾಖೆ ಮಾಡಿದ ಖರ್ಚು ಎಷ್ಟು ಗೊತ್ತಾ?

ಆರ್‌ಟಿಐ ಕಾರ್ಯಕರ್ತ ಅಜಯ್ ಬೋಸ್ ಎನ್ನುವರು ಸಲ್ಲಿಸಿದ್ದ ಅರ್ಜಿಗೆ ರೈಲ್ವೆ ಇಲಾಖೆ ಈ ಉತ್ತರ ನೀಡಿದೆ. ಲಾಕ್‌ಡೌನ್ ಅವಧಿಯಲ್ಲಿ 4615 ರೈಲುಗಳು ಕಾರ್ಯಾಚರಣೆ ನಡೆಸಿವೆ.

Read more about: labour ಕಾರ್ಮಿಕ
English summary

The Railway Department Has Spent Rs 2142 Crore To Send Migrant Labours On Shramik Train

The Railway Department Has Spent Rs 2142 Crore To Send Migrant Labours On Shramik Train
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X