50,000 ರುಪಾಯಿ ಖರ್ಚಿನಲ್ಲಿ KSRTC ಬಸ್ನಲ್ಲೇ ಕೊರೊನಾ ಕ್ಲಿನಿಕ್
ಕೊರೊನಾವೈರಸ್ ಸೋಂಕು ಪರೀಕ್ಷೆಗಾಗಿ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ನಾನಾ ಪ್ರಯತ್ನಗಳನ್ನು ಮಾಡುತ್ತಿದೆ. ಇದರ ನಡುವೆ ಕೊರೊನಾ ಪರೀಕ್ಷೆಯನ್ನು ಸುಲಭಗೊಳಿಸುವ ನಿಟ್ಟಿನಲ್ಲಿ ಮೈಸೂರು ಜಿಲ್ಲಾಡಳಿತ ಈಗಾಗಲೇ ಹತ್ತಾರು ಕಡೆ ಫೀವರ್ ಕ್ಲಿನಿಕ್ ತೆರೆದಿದೆ. ಇದರ ಜೊತೆಗ ಕೆಎಸ್ಆರ್ಟಿಸಿ ಬಸ್ ಕ್ಲಿನಿಕ್ ಆಗಿ ಪರಿವರ್ತನೆಗೊಂಡಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮೈಸೂರು ಗ್ರಾಮಾಂತರ ವಿಭಾಗದಿಂದ ಪ್ರಯಾಣಿಕರ ಬಸ್ ಅನ್ನು ಮೊಬೈಲ್ ಫೀವರ್ ಕ್ಲಿನಿಕ್ ಬಸ್ ಆಗಿ ಪರಿವರ್ತಿಸಲಾಗಿದ್ದು, ಇಂದು ಈ ಸೇವೆಗೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಚಾಲನೆ ನೀಡಿದ್ದಾರೆ.
ಈ ಮೊಬೈಲ್ ಕ್ಲಿನಿಕ್ನಲ್ಲಿ ರೋಗಿಗೆ ಹಾಸಿಗೆ ಮತ್ತು ವೈದ್ಯರಿಗೆ ಕ್ಯಾಬಿನ್ ಹೊಂದಿದೆ. ಜೊತೆಗೆ ಆಸನ ಸೌಲಭ್ಯ, ಮೆಡಿಸಿನ್ ಬಾಕ್ಸ್, ವಾಷಿಂಗ್ ಬೇಸಿನ್, ಸ್ಯಾನಿಟೈಜರ್, ಸೋಪ್ ಆಯಿಲ್, ಪ್ರತ್ಯೇಕ ನೀರಿನ ಸೌಲಭ್ಯ ಮತ್ತು ಫ್ಯಾನ್ ಸಹ ಇದೆ. ಕೆಎಸ್ಆರ್ಟಿಸಿ ಪ್ರಕಾರ, ಬಸ್ನಲ್ಲಿ ಈ ಕ್ಲಿನಿಕ್ ನಿರ್ಮಾಣದ ವೆಚ್ಚ 50,000 ರುಪಾಯಿ.
More From GoodReturns

Mysuru: ಮೈಸೂರಲ್ಲಿ ರಾಜ್ಯದ ಮೊದಲ ಗ್ಲೋಬಲ್ ಟೆಕ್ನಾಲಜಿ ಸೆಂಟರ್ ಆರಂಭ; 10 ಸಾವಿರ ಐಟಿ ಉದ್ಯೋಗಗಳ ನಿರೀಕ್ಷೆ

Silver Rates India: ಮತ್ತೆ ಗಗನಕ್ಕೇರಿದ ಬೆಳ್ಳಿ ದರ; ದಿಢೀರ್ 5,000 ರೂ. ಹೆಚ್ಚಳ

LPG cylinder shortage: ಬೆಂಗಳೂರಲ್ಲಿ 1,700ರೂ. ಸಿಲಿಂಡರ್ 5,000 ರೂ.ಗೆ ಮಾರಾಟ..ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತ

India Post: ಅಂಚೆ ಕಚೇರಿಯಲ್ಲಿ ಇಂದಿನಿಂದ ಹೊಸ ಸೇವೆ ಆರಂಭ; ಇನ್ಮೇಲೆ ಮತ್ತಷ್ಟು ಸುಲಭ

Tumkur Railway: ತುಮಕೂರಿನ ಈ ಭಾಗದಲ್ಲಿ ಲೆವೆಲ್ ಕ್ರಾಸಿಂಗ್ ಕಾಮಗಾರಿ; ಸುಮಾರು 25 ರೈಲುಗಳ ಸಂಚಾರ ವ್ಯತ್ಯಯ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Gold-Silver Rates Today Live Updates: ಚಿನ್ನ-ಬೆಳ್ಳಿ ದರ ದಿಢೀರ್ ಏರಿಕೆ; ಸಂಪೂರ್ಣ ಮಾಹಿತಿ ಇಲ್ಲಿದೆ

Bengaluru Gold Price: ಬೆಂಗಳೂರಿನಲ್ಲಿ ಪಾತಾಳಕ್ಕಿಳಿದ ಚಿನ್ನದ ದರ! ಒಂದೇ ದಿನ 1,030 ರೂ. ಇಳಿಕೆ

Gold Rate Today: ವಾರಾಂತ್ಯದಲ್ಲೂ ಚಿನ್ನದ ಬೆಲೆ ಭರ್ಜರಿ ಇಳಿಕೆ! ದಿಢೀರ್ 10,300 ರೂ. ಕುಸಿತ

Bengaluru Traffic: ಬೆಂಗಳೂರಿಗರೇ ಇಲ್ಲಿ ಗಮನಿಸಿ; ಇಂದು ಇಲ್ಲೆಲ್ಲಾ ಸಂಚಾರ ಬಂದ್!

Bidadi Township: ಬಿಡದಿ ಟೌನ್ಶಿಪ್ ಯೋಜನೆ; 7,000 ಎಕರೆಗೂ ಅಧಿಕ ಭೂಸ್ವಾಧೀನಕ್ಕೆ ಸರ್ಕಾರ ಸಿದ್ಧ



Click it and Unblock the Notifications