ಚಿನ್ನ, ಬೆಳ್ಳಿ ಮೇಲಿನ ಹೂಡಿಕೆ ಅತ್ಯಂತ ಸುರಕ್ಷಿತ ಎಂದು ಹೇಳಲಾಗುತ್ತದೆ. ಆದ್ರೆ ಇತ್ತೀಚೆಗೆ ಚಿನ್ನದ ಖರೀದಿಯಲ್ಲಿ ಸ್ವಲ್ಪ ಇಳಿಕೆ ಕಂಡಿದ್ದರೂ, ಶ್ರೀಮಂತ ಹೂಡಿಕೆದಾರರು, ಖರೀದಿದಾರರು ಕಡಿಮೆ ಮಾಡಿಲ್ಲ. ಆದ್ದರಿಂದ ಚಿನ್ನದ ಬೆಲೆಯಲ್ಲಿ ಏರಿಳಿತಗಳಾಗುತ್ತಲೇ ಇದೆ. ಅತ್ತ ಕಳೆದೆರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿತ್ತು. ಆದ್ರೆ ಇದೀಗ ಚಿನ್ನದ ಬೆಲೆಯಲ್ಲಿ ದಿಢೀರ್ ಏರಿಕೆಯಾಗಿದೆ. ಹಾಗಿದ್ರೆ ಇಂದು ಭಾರತದಲ್ಲಿ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ?

ಭಾರತದಲ್ಲಿ 24K ಚಿನ್ನದ ಬೆಲೆ:
24 ಕ್ಯಾರಟ್ ಚಿನ್ನದ ಬೆಲೆ ಮತ್ತೆ ಎರಡು ದಿನಗಳ ನಂತರ ಇಂದು ಮತ್ತೆ ಏರಿಕೆ ಕಂಡಿದೆ. ಅದೇ ರೀತಿ ಇಂದು 24 ಕ್ಯಾರೆಟ್ ಚಿನ್ನದ 1 ಗ್ರಾಂ ಬೆಲೆ ₹12,191 ರೂ. ಆಗಿದೆ. ನಿನ್ನೆ ₹12,148 ರೂ ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹43 ರೂ. ಏರಿಕೆ ಕಂಡಿದೆ. ಅದೇ ರೀತಿ 8 ಗ್ರಾಂ ಚಿನ್ನದ ಬೆಲೆ ಇಂದು ₹97,528 ರೂ. ಆಗಿದ್ದು, ನಿನ್ನೆ ₹97,184 ಇತ್ತು. ಈ ಮೂಲಕ 8 ಗ್ರಾಂ ಚಿನ್ನದಲ್ಲಿ ₹344 ರೂ. ಏರಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,21,910 ರೂ. ಆಗಿದ್ದು, ನಿನ್ನೆ 1,23,000 ರೂ. ಇತ್ತು. ನಿನ್ನೆಗಿಂತ ₹170 ರೂ ಏರಿಕೆಯಾಗಿದೆ. ಹಾಗೆಯೇ 100 ಗ್ರಾಂ ಚಿನ್ನದ ಒಟ್ಟು ಬೆಲೆ ₹12,19,100 ರೂ. ಆಗಿದ್ದು, ನಿನ್ನೆ 12,14,800 ರೂ. ಇತ್ತು. ಈ ಮೂಲಕ ಒಂದೇ ದಿನದಲ್ಲಿ 4,300 ರೂ.ನಷ್ಟು ಏರಿಕೆಯಾಗಿದೆ.
ಭಾರತದಲ್ಲಿ 22K ಚಿನ್ನದ ಬೆಲೆ:
ಇಂದು 22K ಚಿನ್ನದ 1 ಗ್ರಾಂ ಬೆಲೆಯಲ್ಲೂ ಇಂದು ಏರಿಕೆಯಾಗಿದೆ. ಅದೇ ರೀತಿ ಇಂದು ಚಿನ್ನದ ಬೆಲೆ 11,175 ರೂ. ಆಗಿದ್ದು, ನಿನ್ನೆ ₹11,135 ರೂ. ಇತ್ತು. ಈ ಮೂಲಕ ಒಂದೇ ದಿನದಲ್ಲಿ ದಿಢೀರ್ ಅಂತ ₹40 ರೂ. ಹೆಚ್ಚಳವಾಗಿದೆ. ಹಾಗೆಯೇ 8 ಗ್ರಾಂ ಚಿನ್ನದ ಬೆಲೆ ಇಂದು 89,400 ರೂ. ಆಗಿದ್ದು, ನಿನ್ನೆ 89,080 ರೂ. ಇತ್ತು. ಈ ಮೂಲಕ ಒಂದೇ ದಿನದಲ್ಲಿ ₹320 ರೂ. ಏರಿಕೆ ಕಂಡಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,11,750 ರೂ ಆಗಿದ್ದು, ನಿನ್ನೆ ₹1,11,350 ರೂ ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹400 ರೂ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ ಇಂದು 11,17,500 ರೂ. ಆಗಿದ್ದು, ನಿನ್ನೆ ₹11,13,500 ರೂ. ಇತ್ತು. ಒಂದೇ ದಿನದಲ್ಲಿ 4,000 ರೂ. ಏರಿಕೆಯಾಗಿದೆ.
ಭಾರತದಲ್ಲಿ 18K ಚಿನ್ನದ ಬೆಲೆ:
18K ಚಿನ್ನದ 1 ಗ್ರಾಂ ಬೆಲೆ ಇಂದು ₹9,143 ರೂ. ಆಗಿದ್ದು, ನಿನ್ನೆ 9,111 ರೂ. ಇತ್ತು. ನಿನ್ನೆಗಿಂತ ಇಂದು ಪ್ರತೀ ಗ್ರಾಂ ಚಿನ್ನದಲ್ಲಿ ಕೇವಲ ₹32 ರೂ. ಹೆಚ್ಚಳವಾಗಿದೆ. 8 ಗ್ರಾಂ ಚಿನ್ನದ ಬೆಲೆ ಇಂದು ₹73,144 ರೂ. ಆಗಿದ್ದು, ನಿನ್ನೆ 72,888 ರೂ ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹256 ರೂ. ಏರಿಕೆಯಾಗಿದೆ. ಇನ್ನು 10 ಗ್ರಾಂ ಚಿನ್ನದ ಬೆಲೆ ಇಂದು 91,430 ರೂ. ಆಗಿದ್ದು, ನಿನ್ನೆಗಿಂತ ಇಂದು ₹320 ರೂ. ಏರಿಕೆಯಾಗಿದೆ. 100 ಗ್ರಾಂ ಚಿನ್ನದಲ್ಲೂ 3,200 ರೂ. ಏರಿಕೆಯಾಗಿದ್ದು, ಒಟ್ಟು ಬೆಲೆ 9,14,300 ರೂ. ಆಗಿದೆ.
ಭಾರತದ ವಿವಿಧ ನಗರಗಳ ಚಿನ್ನದ ಬೆಲೆ:
ಚೆನ್ನೈ: 24K ರೂ. 12,273, 22K ರೂ. 11,250, 18K ರೂ. 9,390
ಮುಂಬೈ: 24K ರೂ. 12,191, 22K ರೂ. 11,175, 18K ರೂ. 9,143
ದೆಹಲಿ: 24K ರೂ. 12,206, 22K ರೂ. 11,190, 18K ರೂ. 9,157
ಕೋಲ್ಕತ್ತಾ: 24K ರೂ. 12,191, 22K ರೂ. 11,175, 18K ರೂ. 9,143
ಬೆಂಗಳೂರು: 24K ರೂ. 12,191, 22K ರೂ. 11,175, 18K ರೂ. 9,143
ಹೈದರಾಬಾದ್: 24K ರೂ. 12,191, 22K ರೂ. 11,175, 18K ರೂ. 9,143
ಕೇರಳ: 24K ರೂ. 12,191, 22K ರೂ. 11,175, 18K ರೂ. 9,143
ಪುಣೆ: 24K ರೂ. 12,191, 22K ರೂ. 11,175, 18K ರೂ. 9,143
ವಡೋದರಾ: 24K ರೂ. 12,196, 22K ರೂ. 11,180, 18K ರೂ. 9,147
ಅಹಮದಾಬಾದ್: 24K ರೂ. 12,196, 22K ರೂ. 11,180, 18K ರೂ. 9,147
ಬೆಳ್ಳಿ ಬೆಲೆ ಹೇಗಿದೆ?
ಅತ್ತ ಚಿನ್ನದ ಜೊತೆ ಬೆಳ್ಳಿ ದರವೂ ಏರಿಕೆ ಕಂಡಿದೆ. ನಿನ್ನೆ 1 ಗ್ರಾಂ ಬೆಳ್ಳಿ ಬೆಲೆ ₹150.50 ರೂ. ಇತ್ತು. ಆದರೆ ಇಂದು 151.50 ರೂ. ಆಗಿದೆ. ಈ ಮೂಲಕ ₹1 ರೂ. ಏರಿಕೆ ಕಂಡಿದೆ. ಅದೇ ರೀತಿ 8 ಗ್ರಾಂ ಬೆಳ್ಳಿ ಬೆಲೆ ₹1,212 ರೂ. ಆಗಿದ್ದು, ನಿನ್ನೆ 1,204 ರೂ. ಆಗಿತ್ತು. ಅದೇ ರೀತಿ 10 ಗ್ರಾಂ ಬೆಳ್ಳಿ ದರ ₹1,515 ರೂ., 100 ಗ್ರಾಂ ಬೆಳ್ಳಿ ದರ ₹15,150 ರೂ., 1000 ಗ್ರಾಂ ಬೆಳ್ಳಿ ಬೆಲೆ ₹1,51,500 ರೂ. ಆಗಿದೆ.
ಸ್ಪಾಟ್ ಗೋಲ್ಡ್ ವಿವರ:
ನವೆಂಬರ್ 6, ರಾಯಿಟರ್ಸ್ ವರದಿ ಪ್ರಕಾರ, ಅಮೆರಿಕಾ ಸರ್ಕಾರದ ಶಟ್‌ಡೌನ್ ಮತ್ತು ಆರ್ಥಿಕತೆಯಲ್ಲಿನ ಬದಲಾವಣೆಗಳು ಮುಂದುವರೆದಂತೆ, ಚಿನ್ನದ ಬೆಲೆ ಸ್ವಲ್ಪ ಏರಿಕೆ ಕಂಡಿದೆ. ಅದೇ ರೀತಿ ಸ್ಪಾಟ್ ಚಿನ್ನದ ದ 0427 ಜಿಎಂಟಿ ಸಮಯದಲ್ಲಿ $3,986.23 ಪ್ರತೀ ಔನ್ಸ್‌ಗೆ 0.1% ರಷ್ಟು ಏರಿಕೆಯಾಗಿದೆ.
More From GoodReturns

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Silver Rate Today: ಭಾರತದಲ್ಲಿ ಇಂದು ಬೆಳ್ಳಿ ದರ ಭರ್ಜರಿ ಹೆಚ್ಚಳ! ಎಷ್ಟಿದೆ ಗೊತ್ತಾ ಬೆಲೆ?

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

LPG ಪೂರೈಕೆಯಲ್ಲಿ ಕೊರತೆ; ದೇಶದಲ್ಲಿ ಎಲ್ಪಿಜಿ ಉತ್ಪಾದನೆ 10% ಹೆಚ್ಚಳ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?



Click it and Unblock the Notifications