ಭಾರತದ ಷೇರು ಮಾರುಕಟ್ಟೆಯಲ್ಲಿ ಕೂಡ ಶುಕ್ರವಾರ ಏರಿಕೆ ಕಂಡಿದೆ. ಸೂಚ್ಯಂಕಗಳಾದ ಸೆನ್ಸೆಕ್ಸ್ ಹಾಗೂ ನಿಫ್ಟಿ ಎರಡೂ ಮೇಲಕ್ಕೆ ಏರಿದೆ. ಈ ಮಧ್ಯೆ ಚಿನ್ನ- ಬೆಳ್ಳಿ ದರ ಎಷ್ಟಿದೆ ಎಂಬುದರ ವಿವರ ಇಲ್ಲಿದೆ. ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿನ ಇಂದಿನ ದರ ಎಷ್ಟಿದೆ ಎಂಬುದರ ಮಾಹಿತಿ ಇದು.
ಜೂನ್ 19ನೇ ತಾರೀಕಿನ ಶುಕ್ರವಾರ ಬೆಂಗಳೂರಿನಲ್ಲಿ 22 ಕ್ಯಾರೆಟ್ ನ 10 ಗ್ರಾಮ್ ಚಿನ್ನದ ದರ 44,950 ರುಪಾಯಿ ಇದ್ದರೆ, 24 ಕ್ಯಾರೆಟ್ ನ 10 ಗ್ರಾಮ್ ಚಿನ್ನದ ದರ 49,020 ರುಪಾಯಿ ಇದೆ. ಬೆಳ್ಳಿ ಕೇಜಿಗೆ 48,050 ರುಪಾಯಿ ಇದೆ. ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿ ದರ ಹೀಗಿದೆ.
ಕರ್ನಾಟಕದ ಪ್ರಮುಖ ನಗರಗಳು
ಬೆಂಗಳೂರು
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 44,950
24 ಕ್ಯಾರೆಟ್ 10 ಗ್ರಾಮ್ ಗೆ 49,020
ಬೆಳ್ಳಿ 1 ಕೇಜಿಗೆ 48,050
ಮೈಸೂರು
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 44,920
24 ಕ್ಯಾರೆಟ್ 10 ಗ್ರಾಮ್ ಗೆ 49,020
ಬೆಳ್ಳಿ 1 ಕೇಜಿಗೆ 48,050
ಮಂಗಳೂರು
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 44,920
24 ಕ್ಯಾರೆಟ್ 10 ಗ್ರಾಮ್ ಗೆ 49,020
ಬೆಳ್ಳಿ 1 ಕೇಜಿಗೆ 48,050
ದಕ್ಷಿಣ ಭಾರತದ ಇತರ ಪ್ರಮುಖ ನಗರಗಳು
ಚೆನ್ನೈ
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 45,570
24 ಕ್ಯಾರೆಟ್ 10 ಗ್ರಾಮ್ ಗೆ 49,710
ಬೆಳ್ಳಿ 1 ಕೇಜಿಗೆ 48,050
ಹೈದರಾಬಾದ್
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 45,570
24 ಕ್ಯಾರೆಟ್ 10 ಗ್ರಾಮ್ ಗೆ 49,710
ಬೆಳ್ಳಿ 1 ಕೇಜಿಗೆ 48,050
ಕೊಯಮತ್ತೂರು
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 45,570
24 ಕ್ಯಾರೆಟ್ 10 ಗ್ರಾಮ್ ಗೆ 49,710
ಬೆಳ್ಳಿ 1 ಕೇಜಿಗೆ 48,050
ವಿಜಯವಾಡ
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 45,570
24 ಕ್ಯಾರೆಟ್ 10 ಗ್ರಾಮ್ ಗೆ 49,710
ಬೆಳ್ಳಿ 1 ಕೇಜಿಗೆ 48,050
ವಿಶಾಖಪಟ್ಟಣ
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 45,570
24 ಕ್ಯಾರೆಟ್ 10 ಗ್ರಾಮ್ ಗೆ 49,710
ಬೆಳ್ಳಿ 1 ಕೇಜಿಗೆ 48,050
ಮದುರೈ
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 45,570
24 ಕ್ಯಾರೆಟ್ 10 ಗ್ರಾಮ್ ಗೆ 49,710
ಬೆಳ್ಳಿ 1 ಕೇಜಿಗೆ 48,050
ದೆಹಲಿ ಸೇರಿದಂತೆ ಇತರ ಪ್ರಮುಖ ನಗರಗಳು
ದೆಹಲಿ
ಚಿನ್ನ 22 ಕ್ಯಾರೆಟ್ ಚಿನ್ನ 46,250
24 ಕ್ಯಾರೆಟ್ ಚಿನ್ನ 47,450
ಬೆಳ್ಳಿ 1 ಕೇಜಿಗೆ 48,050
ಮುಂಬೈ
ಚಿನ್ನ 22 ಕ್ಯಾರೆಟ್ ಚಿನ್ನ 46,600
24 ಕ್ಯಾರೆಟ್ ಚಿನ್ನ 47,600
ಬೆಳ್ಳಿ 1 ಕೇಜಿಗೆ 48,050
ನಾಗಪುರ
ಚಿನ್ನ 22 ಕ್ಯಾರೆಟ್ ಚಿನ್ನ 46,600
24 ಕ್ಯಾರೆಟ್ ಚಿನ್ನ 47,600
ಬೆಳ್ಳಿ 1 ಕೇಜಿಗೆ 48,050
ಪುಣೆ
ಚಿನ್ನ 22 ಕ್ಯಾರೆಟ್ ಚಿನ್ನ 46,600
24 ಕ್ಯಾರೆಟ್ ಚಿನ್ನ 47,600
ಬೆಳ್ಳಿ 1 ಕೇಜಿಗೆ 48,050
ಜೈಪುರ
ಚಿನ್ನ 22 ಕ್ಯಾರೆಟ್ ಚಿನ್ನ 46,250
24 ಕ್ಯಾರೆಟ್ ಚಿನ್ನ 47,450
ಬೆಳ್ಳಿ 1 ಕೇಜಿಗೆ 48,050
ಉತ್ತರ ಭಾರತದ ಇತರ ನಗರಗಳು
ಅಹಮದಾಬಾದ್
ಚಿನ್ನ 22 ಕ್ಯಾರೆಟ್ ಚಿನ್ನ 46,140
24 ಕ್ಯಾರೆಟ್ ಚಿನ್ನ 47,570
ಬೆಳ್ಳಿ 1 ಕೇಜಿಗೆ 48,050
ಚಂಡೀಗಢ
ಚಿನ್ನ 22 ಕ್ಯಾರೆಟ್ ಚಿನ್ನ 46,000
24 ಕ್ಯಾರೆಟ್ ಚಿನ್ನ 47,200
ಬೆಳ್ಳಿ 1 ಕೇಜಿಗೆ 48,050
ಭುವನೇಶ್ವರ್
ಚಿನ್ನ 22 ಕ್ಯಾರೆಟ್ ಚಿನ್ನ 45,570
24 ಕ್ಯಾರೆಟ್ ಚಿನ್ನ 49,710
ಬೆಳ್ಳಿ 1 ಕೇಜಿಗೆ 48,050
ಕೋಲ್ಕತ್ತಾ
ಚಿನ್ನ 22 ಕ್ಯಾರೆಟ್ ಚಿನ್ನ 46,950
24 ಕ್ಯಾರೆಟ್ ಚಿನ್ನ 48,240
ಬೆಳ್ಳಿ 1 ಕೇಜಿಗೆ 48,050
More From GoodReturns

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ನಿರ್ಧಾರದ ನಂತರ ನಿಮ್ಮ ಹಣಕ್ಕೆ ಯಾವುದು ಬೆಸ್ಟ್?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ನಿರ್ಧಾರ: ನಿಮ್ಮ ಎಸ್ಐಪಿ ಮತ್ತು ಇಎಂಐ ಬದಲಾಯಿಸಬೇಕೇ?

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ



Click it and Unblock the Notifications