Gold, Silver Rate: ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ, ಬೆಳ್ಳಿ ದರ

ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿರುವಂತೆ ಚಿನ್ನದ ಮೇಲೆ ಹೂಡಿಕೆ ಮಾಡುವವರ ಪ್ರಮಾಣ ಹೆಚ್ಚಾಗುತ್ತಿದೆ. ಆದ್ದರಿಂದ ಸುರಕ್ಷಿತ ಹೂಡಿಕೆ ಎಂದು ಸಾರ್ವಜನಿಕರು ಆಲೋಚನೆ ಮಾಡುತ್ತಿದ್ದಾರೆ. ಈ ಮಧ್ಯೆ ಬೆಂಗಳೂರಿನಲ್ಲಿ ಮತ್ತೆ ಲಾಕ್ ಡೌನ್ ಘೋಷಣೆ ಆಗುವ ಸಾಧ್ಯತೆ ಇದೆ.

ಜೂನ್ 23ನೇ ತಾರೀಕಿನ ಮಂಗಳವಾರ ಬೆಂಗಳೂರಿನಲ್ಲಿ 22 ಕ್ಯಾರೆಟ್ ನ 10 ಗ್ರಾಮ್ ಚಿನ್ನದ ದರ 45,250 ರುಪಾಯಿ ಇದ್ದರೆ, 24 ಕ್ಯಾರೆಟ್ ನ 10 ಗ್ರಾಮ್ ಚಿನ್ನದ ದರ 49,460 ರುಪಾಯಿ ಇದೆ. ಬೆಳ್ಳಿ ಕೇಜಿಗೆ 48,500 ರುಪಾಯಿ ಇದೆ. ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿ ದರ ಹೀಗಿದೆ.

ಕರ್ನಾಟಕದ ಪ್ರಮುಖ ನಗರಗಳು

ಕರ್ನಾಟಕದ ಪ್ರಮುಖ ನಗರಗಳು

ಬೆಂಗಳೂರು
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 45,350

24 ಕ್ಯಾರೆಟ್ 10 ಗ್ರಾಮ್ ಗೆ 49,460

ಬೆಳ್ಳಿ 1 ಕೇಜಿಗೆ 48,500

ಮೈಸೂರು
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 45,350

24 ಕ್ಯಾರೆಟ್ 10 ಗ್ರಾಮ್ ಗೆ 49,460

ಬೆಳ್ಳಿ 1 ಕೇಜಿಗೆ 48,500

ಮಂಗಳೂರು
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 45,350

24 ಕ್ಯಾರೆಟ್ 10 ಗ್ರಾಮ್ ಗೆ 49,460

ಬೆಳ್ಳಿ 1 ಕೇಜಿಗೆ 48,500

ದಕ್ಷಿಣ ಭಾರತದ ಇತರ ಪ್ರಮುಖ ನಗರಗಳು

ದಕ್ಷಿಣ ಭಾರತದ ಇತರ ಪ್ರಮುಖ ನಗರಗಳು

ಚೆನ್ನೈ
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 46,100

24 ಕ್ಯಾರೆಟ್ 10 ಗ್ರಾಮ್ ಗೆ 50,390

ಬೆಳ್ಳಿ 1 ಕೇಜಿಗೆ 48,500

ಹೈದರಾಬಾದ್
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 46,100

24 ಕ್ಯಾರೆಟ್ 10 ಗ್ರಾಮ್ ಗೆ 50,390

ಬೆಳ್ಳಿ 1 ಕೇಜಿಗೆ 48,500

ಕೊಯಮತ್ತೂರು
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 46,300

24 ಕ್ಯಾರೆಟ್ 10 ಗ್ರಾಮ್ ಗೆ 50,390

ಬೆಳ್ಳಿ 1 ಕೇಜಿಗೆ 48,500

ವಿಜಯವಾಡ
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 46,100

24 ಕ್ಯಾರೆಟ್ 10 ಗ್ರಾಮ್ ಗೆ 50,390

ಬೆಳ್ಳಿ 1 ಕೇಜಿಗೆ 48,500

ವಿಶಾಖಪಟ್ಟಣ
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 46,100

24 ಕ್ಯಾರೆಟ್ 10 ಗ್ರಾಮ್ ಗೆ 50,390

ಬೆಳ್ಳಿ 1 ಕೇಜಿಗೆ 48,500

ಮದುರೈ
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 46,100

24 ಕ್ಯಾರೆಟ್ 10 ಗ್ರಾಮ್ ಗೆ 50,390

ಬೆಳ್ಳಿ 1 ಕೇಜಿಗೆ 48,500

ದೆಹಲಿ ಸೇರಿದಂತೆ ಇತರ ಪ್ರಮುಖ ನಗರಗಳು

ದೆಹಲಿ ಸೇರಿದಂತೆ ಇತರ ಪ್ರಮುಖ ನಗರಗಳು

ದೆಹಲಿ
ಚಿನ್ನ 22 ಕ್ಯಾರೆಟ್ ಚಿನ್ನ 46,800

24 ಕ್ಯಾರೆಟ್ ಚಿನ್ನ 48,000

ಬೆಳ್ಳಿ 1 ಕೇಜಿಗೆ 48,500

ಮುಂಬೈ
ಚಿನ್ನ 22 ಕ್ಯಾರೆಟ್ ಚಿನ್ನ 46,650

24 ಕ್ಯಾರೆಟ್ ಚಿನ್ನ 47,650

ಬೆಳ್ಳಿ 1 ಕೇಜಿಗೆ 48,500

ನಾಗಪುರ
ಚಿನ್ನ 22 ಕ್ಯಾರೆಟ್ ಚಿನ್ನ 46,650

24 ಕ್ಯಾರೆಟ್ ಚಿನ್ನ 47,650

ಬೆಳ್ಳಿ 1 ಕೇಜಿಗೆ 48,500

ಪುಣೆ
ಚಿನ್ನ 22 ಕ್ಯಾರೆಟ್ ಚಿನ್ನ 46,650

24 ಕ್ಯಾರೆಟ್ ಚಿನ್ನ 47,650

ಬೆಳ್ಳಿ 1 ಕೇಜಿಗೆ 48,500

ಜೈಪುರ
ಚಿನ್ನ 22 ಕ್ಯಾರೆಟ್ ಚಿನ್ನ 46,800

24 ಕ್ಯಾರೆಟ್ ಚಿನ್ನ 48,000

ಬೆಳ್ಳಿ 1 ಕೇಜಿಗೆ 48,500

ಉತ್ತರ ಭಾರತದ ಇತರ ನಗರಗಳು

ಉತ್ತರ ಭಾರತದ ಇತರ ನಗರಗಳು

ಅಹಮದಾಬಾದ್
ಚಿನ್ನ 22 ಕ್ಯಾರೆಟ್ ಚಿನ್ನ 46,670

24 ಕ್ಯಾರೆಟ್ ಚಿನ್ನ 48,110

ಬೆಳ್ಳಿ 1 ಕೇಜಿಗೆ 48,500

ಚಂಡೀಗಢ
ಚಿನ್ನ 22 ಕ್ಯಾರೆಟ್ ಚಿನ್ನ 46,400

24 ಕ್ಯಾರೆಟ್ ಚಿನ್ನ 48,400

ಬೆಳ್ಳಿ 1 ಕೇಜಿಗೆ 48,500

ಭುವನೇಶ್ವರ್
ಚಿನ್ನ 22 ಕ್ಯಾರೆಟ್ ಚಿನ್ನ 46,100

24 ಕ್ಯಾರೆಟ್ ಚಿನ್ನ 50,390

ಬೆಳ್ಳಿ 1 ಕೇಜಿಗೆ 48,500

ಕೋಲ್ಕತ್ತಾ
ಚಿನ್ನ 22 ಕ್ಯಾರೆಟ್ ಚಿನ್ನ 47,500

24 ಕ್ಯಾರೆಟ್ ಚಿನ್ನ 48,790

ಬೆಳ್ಳಿ 1 ಕೇಜಿಗೆ 48,500

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+