ಚಿನ್ನ ಹಾಗೂ ಬೆಳ್ಳಿಯ ಬೇಡಿಕೆ ಹಾಗೇ ಮುಂದುವರಿದಿದೆ. ಕೊರೊನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಚಿನ್ನದ ಮೇಲೆ ಹೂಡಿಕೆ ಮಾಡಲು ಹೂಡಿಕೆದಾರರು ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ. ಇನ್ನು ಲಾಕ್ ಡೌನ್ ನಲ್ಲಿ ಸಡಿಲಿಕೆ ಹಂತಹಂತವಾಗಿ ಆಗುತ್ತಿರುವಾಗ ಹಾಗೂ ಜ್ಯುವೆಲ್ಲರಿಗಳು ಮತ್ತೆ ಕಾರ್ಯಾರಂಭ ಮಾಡಿದ ಮೇಲೆ ಸ್ಥಿರತೆ ಕಾಯ್ದುಕೊಂಡಿದೆ ಚಿನ್ನ- ಬೆಳ್ಳಿ ದರ.
ಜೂನ್ 18ನೇ ತಾರೀಕಿನ ಗುರುವಾರ ಬೆಂಗಳೂರಿನಲ್ಲಿ 22 ಕ್ಯಾರೆಟ್ ನ 10 ಗ್ರಾಮ್ ಚಿನ್ನದ ದರ 44,860 ರುಪಾಯಿ ಇದ್ದರೆ, 24 ಕ್ಯಾರೆಟ್ ನ 10 ಗ್ರಾಮ್ ಚಿನ್ನದ ದರ 48,930 ರುಪಾಯಿ ಇದೆ. ಬೆಳ್ಳಿ ಕೇಜಿಗೆ 47,550 ರುಪಾಯಿ ಇದೆ. ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿ ದರ ಹೀಗಿದೆ.
ಕರ್ನಾಟಕದ ಪ್ರಮುಖ ನಗರಗಳು
ಬೆಂಗಳೂರು
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 44,860
24 ಕ್ಯಾರೆಟ್ 10 ಗ್ರಾಮ್ ಗೆ 48,930
ಬೆಳ್ಳಿ 1 ಕೇಜಿಗೆ 47,550
ಮೈಸೂರು
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 44,860
24 ಕ್ಯಾರೆಟ್ 10 ಗ್ರಾಮ್ ಗೆ 48,930
ಬೆಳ್ಳಿ 1 ಕೇಜಿಗೆ 47,550
ಮಂಗಳೂರು
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 44,860
24 ಕ್ಯಾರೆಟ್ 10 ಗ್ರಾಮ್ ಗೆ 48,930
ಬೆಳ್ಳಿ 1 ಕೇಜಿಗೆ 47,550
ದಕ್ಷಿಣ ಭಾರತದ ಇತರ ಪ್ರಮುಖ ನಗರಗಳು
ಚೆನ್ನೈ
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 45,510
24 ಕ್ಯಾರೆಟ್ 10 ಗ್ರಾಮ್ ಗೆ 49,650
ಬೆಳ್ಳಿ 1 ಕೇಜಿಗೆ 47,550
ಹೈದರಾಬಾದ್
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 45,510
24 ಕ್ಯಾರೆಟ್ 10 ಗ್ರಾಮ್ ಗೆ 49,650
ಬೆಳ್ಳಿ 1 ಕೇಜಿಗೆ 47,550
ಕೊಯಮತ್ತೂರು
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 45,510
24 ಕ್ಯಾರೆಟ್ 10 ಗ್ರಾಮ್ ಗೆ 49,650
ಬೆಳ್ಳಿ 1 ಕೇಜಿಗೆ 47,550
ವಿಜಯವಾಡ
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 45,510
24 ಕ್ಯಾರೆಟ್ 10 ಗ್ರಾಮ್ ಗೆ 49,650
ಬೆಳ್ಳಿ 1 ಕೇಜಿಗೆ 47,550
ವಿಶಾಖಪಟ್ಟಣ
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 45,510
24 ಕ್ಯಾರೆಟ್ 10 ಗ್ರಾಮ್ ಗೆ 49,650
ಬೆಳ್ಳಿ 1 ಕೇಜಿಗೆ 47,550
ಮದುರೈ
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 45,510
24 ಕ್ಯಾರೆಟ್ 10 ಗ್ರಾಮ್ ಗೆ 49,650
ಬೆಳ್ಳಿ 1 ಕೇಜಿಗೆ 47,550
ದೆಹಲಿ ಸೇರಿದಂತೆ ಇತರ ಪ್ರಮುಖ ನಗರಗಳು
ದೆಹಲಿ
ಚಿನ್ನ 22 ಕ್ಯಾರೆಟ್ ಚಿನ್ನ 46,250
24 ಕ್ಯಾರೆಟ್ ಚಿನ್ನ 47,450
ಬೆಳ್ಳಿ 1 ಕೇಜಿಗೆ 47,550
ಮುಂಬೈ
ಚಿನ್ನ 22 ಕ್ಯಾರೆಟ್ ಚಿನ್ನ 46,100
24 ಕ್ಯಾರೆಟ್ ಚಿನ್ನ 47,100
ಬೆಳ್ಳಿ 1 ಕೇಜಿಗೆ 47,550
ನಾಗಪುರ
ಚಿನ್ನ 22 ಕ್ಯಾರೆಟ್ ಚಿನ್ನ 46,100
24 ಕ್ಯಾರೆಟ್ ಚಿನ್ನ 47,100
ಬೆಳ್ಳಿ 1 ಕೇಜಿಗೆ 47,550
ಪುಣೆ
ಚಿನ್ನ 22 ಕ್ಯಾರೆಟ್ ಚಿನ್ನ 46,100
24 ಕ್ಯಾರೆಟ್ ಚಿನ್ನ 47,100
ಬೆಳ್ಳಿ 1 ಕೇಜಿಗೆ 47,550
ಜೈಪುರ
ಚಿನ್ನ 22 ಕ್ಯಾರೆಟ್ ಚಿನ್ನ 46,250
24 ಕ್ಯಾರೆಟ್ ಚಿನ್ನ 47,450
ಬೆಳ್ಳಿ 1 ಕೇಜಿಗೆ 47,550
ಉತ್ತರ ಭಾರತದ ಇತರ ನಗರಗಳು
ಅಹಮದಾಬಾದ್
ಚಿನ್ನ 22 ಕ್ಯಾರೆಟ್ ಚಿನ್ನ 46,140
24 ಕ್ಯಾರೆಟ್ ಚಿನ್ನ 47,570
ಬೆಳ್ಳಿ 1 ಕೇಜಿಗೆ 47,550
ಚಂಡೀಗಢ
ಚಿನ್ನ 22 ಕ್ಯಾರೆಟ್ ಚಿನ್ನ 46,000
24 ಕ್ಯಾರೆಟ್ ಚಿನ್ನ 47,200
ಬೆಳ್ಳಿ 1 ಕೇಜಿಗೆ 47,550
ಭುವನೇಶ್ವರ್
ಚಿನ್ನ 22 ಕ್ಯಾರೆಟ್ ಚಿನ್ನ 45,510
24 ಕ್ಯಾರೆಟ್ ಚಿನ್ನ 49,650
ಬೆಳ್ಳಿ 1 ಕೇಜಿಗೆ 47,550
ಕೋಲ್ಕತ್ತಾ
ಚಿನ್ನ 22 ಕ್ಯಾರೆಟ್ ಚಿನ್ನ 46,850
24 ಕ್ಯಾರೆಟ್ ಚಿನ್ನ 48,140
ಬೆಳ್ಳಿ 1 ಕೇಜಿಗೆ 47,550
More From GoodReturns

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ನಿರ್ಧಾರದ ನಂತರ ನಿಮ್ಮ ಹಣಕ್ಕೆ ಯಾವುದು ಬೆಸ್ಟ್?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ನಿರ್ಧಾರ: ನಿಮ್ಮ ಎಸ್ಐಪಿ ಮತ್ತು ಇಎಂಐ ಬದಲಾಯಿಸಬೇಕೇ?

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ



Click it and Unblock the Notifications