ಕೊರೊನಾ ವೈರಾಣು ಭೀತಿಯ ಕಾರಣಕ್ಕೆ ಈ ವರ್ಷದ ಟೋಕಿಯೋ ಒಲಿಂಪಿಕ್ ಮುಂದೂಡುವುದರಿಂದ 200 ಬಿಲಿಯನ್ ಯೆನ್, ಅಂದರೆ 190 ಕೋಟಿ ಅಮೆರಿಕನ್ ಡಾಲರ್ ವೆಚ್ಚ ಹೆಚ್ಚಾಗಿದೆ ಎಂದು ಆಯೋಜಕರು ಅಂದಾಜು ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮವೊಂದು ಭಾನುವಾರ ವರದಿ ಮಾಡಿದೆ.
ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ ಹಾಗೂ ಜಪಾನ್ ಸರ್ಕಾರವು ಒಲಿಂಪಿಕ್ ಕ್ರೀಡೆಯನ್ನು ಒಂದು ವರ್ಷದ ಮಟ್ಟಿಗೆ ನಡೆಸದಿರುವುದಕ್ಕೆ ತೀರ್ಮಾನಿಸಬೇಕಾಯಿತು. ಕ್ರೀಡೆ ಮುಂದೂಡುವುದಕ್ಕೆ ಮುಂಚೆ ಅಂದಾಜು ಮಾಡಿದಂತೆ ವೆಚ್ಚವು 1.35 ಲಕ್ಷ ಕೋಟಿ ಯೆನ್. ಅಮೆರಿಕನ್ ಡಾಲರ್ ಲೆಕ್ಕದಲ್ಲಿ ಅಂದಾಜಿಸಿದಂತೆ 1300 ಕೋಟಿ.
ಹೀಗೆ ಒಲಿಂಪಿಕ್ ಕ್ರೀಡೆಯನ್ನು ಮುಂದೂಡಿರುವುದರಿಂದ ಎಷ್ಟು ನಷ್ಟ ಎಂಬ ಬಗ್ಗೆ ಆಯೋಜಕ ಸಮಿತಿಯು ನಿರ್ಧರಿಸಲಿದೆ. ಈ ಬಗ್ಗೆ ಡಿಸೆಂಬರ್ ನಲ್ಲಿ ಸಮಿತಿ- ಟೋಕಿಯೋ ಮೆಟ್ರೋಪಾಲಿಟನ್ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಜತೆ ಚರ್ಚೆ ನಡೆಯಲಿದೆ ಎಂದು ವರದಿ ಆಗಿದೆ.

ಈ ಮುಂದೂಡಿಕೆ ವೆಚ್ಚದಲ್ಲಿ ಸಿಬ್ಬಂದಿಯ ವೇತನ, ಹೊಸ ಪದ್ಧತಿಯಾದ ಟಿಕೆಟ್ ರೀಫಂಡ್ ಸಹ ಸೇರಿದೆ. ಆದರೆ ಕೊರೊನಾ ಹರಡದಂತೆ ತೆಗೆದುಕೊಂಡ ಕ್ರಮಗಳಿಗೆ ಆದ ಖರ್ಚು ಒಳಗೊಂಡಿಲ್ಲ ಎನ್ನಲಾಗಿದೆ.
ಆದರೆ, ಆಯೋಜಕರು ಮೂಲತಃ 300 ಬಿಲಿಯನ್ ಯೆನ್ ಹತ್ತಿರಹತ್ತಿರ ವೆಚ್ಚ ಆಗಬಹುದು ಎಂದು ಅಂದಾಜಿಸಿದ್ದರು. ಆದರೆ ಕೆಲವು ಕಾರ್ಯಕ್ರಮಗಳನ್ನು ಸರಳಗೊಳಿಸಿದ್ದರಿಂದ ಖರ್ಚು ಕಡಿಮೆ ಆಗಿದೆ ಎಂದು ವರದಿಯಾಗಿದೆ.
More From GoodReturns

Bank Holiday: ನಾಳೆ ಕರ್ನಾಟಕದಲ್ಲಿ ಬ್ಯಾಂಕ್ ತೆರೆದಿರುತ್ತೋ, ಇಲ್ಲವೋ? ಸ್ಪಷ್ಟ ಮಾಹಿತಿ ತಿಳಿಯಿರಿ

Silver Price Today: ಬೆಳ್ಳಿ ದರದಲ್ಲಿ ಇಂದು 5,000 ಕುಸಿತ; ಭಾರತದಲ್ಲಿ ಇಂದಿನ ಬೆಲೆ ತಿಳಿಯಿರಿ

LPG Crisis Bengaluru: ಕೋಳಿ ವ್ಯಾಪಾರಕ್ಕೂ ತಟ್ಟಿದ LPG ಕೊರತೆ ಬಿಸಿ; ಬೆಂಗಳೂರಲ್ಲಿ ಮಾರಾಟ ಭಾರಿ ಕುಸಿತ

Bengaluru: ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿಲ್ಲ; ಈ ರಸ್ತೆಯ ವ್ಯಾಪಾರಿಗಳಿಗೆ ದೊಡ್ಡ ಸಂಕಷ್ಟ

Eid-ul-Fitr 2026: ರಂಜಾನ್ ಹಬ್ಬ ಇಂದೋ, ನಾಳೆಯೋ; ಕೇರಳದಲ್ಲಿ ಮಾತ್ರ ಇಂದು ಆಚರಣೆ ಯಾಕೆ?

Oil Price Tension: ಮದ್ಯಪ್ರಾಚ್ಯ ಉದ್ವಿಗ್ನತೆ ನಡುವೆ ತೈಲ ಮಾರುಕಟ್ಟೆ ತಲ್ಲಣ, ಭಾರತಕ್ಕೆ ಸವಾಲು; ಎಚ್ಚರಿಕೆ ಸೂಚನೆ

Petrol Price Hike: ಪ್ರೀಮಿಯಂ ಪೆಟ್ರೋಲ್ ದರ ಏರಿಕೆ-ಲೀಟರ್ಗೆ 2 ಹೆಚ್ಚಳ, ಸಾಮಾನ್ಯ ಇಂಧನ ದರ ಸ್ಥಿರ

Good Friday 2026: ಈ ವರ್ಷ ಗುಡ್ ಫ್ರೈಡೇ ಯಾವಾಗ? ಈಸ್ಟರ್ ದಿನಾಂಕ ಮತ್ತು ಸಂಪೂರ್ಣ ಮಾಹಿತಿ ತಿಳಿಯಿರಿ

Gold Price Today India: ಯುಗಾದಿ ಬಳಿಕ ಏರಿಕೆ ಹಾದಿ ಹಿಡಿದ ಚಿನ್ನದ ಬೆಲೆ-24K/100gನಲ್ಲಿ 6,500 ರೂ. ಜಿಗಿತ!

8th Pay Commission: 8ನೇ ವೇತನ ಆಯೋಗದಿಂದ ಮಹತ್ವದ ಅಪ್ಡೇಟ್; ಪ್ರಶ್ನಾವಳಿ ಸಲ್ಲಿಸಲು ಮಾ.31ರ ವರೆಗೂ ಅವಕಾಶ

Flipkart CFO: ಐಪಿಒಗೆ ಮುನ್ನ ಫ್ಲಿಪ್ಕಾರ್ಟ್ನಲ್ಲಿ ದೊಡ್ಡ ಬದಲಾವಣೆ: CFO ಸ್ಥಾನ ತ್ಯಜಿಸಿದ ವೆಂಕಟರಾಮನ್



Click it and Unblock the Notifications