ಭಾರತದ ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ಇಂಗ್ಲೆಂಡ್‌ಗೆ ಪರಾರಿಯಾಗಿರುವ ವಿಜಯ್ ಮಲ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಲ ಮರುಪಡೆಯುವಿಕೆ ನ್ಯಾಯಮಂಡಳಿ (ಡಿಆರ್‌ಟಿ) ಯುನೈಟೆಡ್ ಬ್ರೂವರೀಸ್ ಲಿಮಿಟೆಡ್ (ಯುಬಿಎಲ್) ನ 5,800 ಕೋಟಿ ರೂ. ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದೆ.
ಷೇರುಗಳ ಮಾರಾಟದಿಂದ 800 ಕೋಟಿ ರೂ.ಗಳ ಹೆಚ್ಚಿನ ಹಣವನ್ನು ಜೂನ್ 25 ರೊಳಗೆ ನಿರೀಕ್ಷಿಸಲಾಗಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ಜಾರಿ ನಿರ್ದೇಶನಾಲಯ ಬುಧವಾರ ಪ್ರಕಟಣೆಯಲ್ಲಿ ತಿಳಿಸಿದೆ. ಈ ಹಿಂದೆ ಹಣ ವರ್ಗಾವಣೆ ವಿರೋಧಿ ಕಾನೂನಿನಡಿಯಲ್ಲಿ ಈ ಮಾರಾಟವನ್ನ ಲಗತ್ತಿಸಲಾಗಿದೆ.

ಮುಂಬೈನ ವಿಶೇಷ ಮನಿ ಲಾಂಡರಿಂಗ್ ಕಾಯ್ದೆ (ಪಿಎಂಎಲ್‌ಎ) ಯ ಆದೇಶದ ಪ್ರಕಾರ ಸಂಸ್ಥೆ ತನ್ನೊಂದಿಗೆ ಲಗತ್ತಿಸಲಾದ ಷೇರುಗಳನ್ನು (ಸುಮಾರು 6,600 ಕೋಟಿ ರೂ.) ಎಸ್‌ಬಿಐ ನೇತೃತ್ವದ ಒಕ್ಕೂಟಕ್ಕೆ ವರ್ಗಾಯಿಸಿದೆ ಎಂದು ಇತ್ತೀಚೆಗೆ ಅದು ಹೇಳಿದೆ.
"ಇಂದು, ಎಸ್‌ಬಿಐ ನೇತೃತ್ವದ ಒಕ್ಕೂಟದ ಪರವಾಗಿ ಡಿಆರ್‌ಟಿ ಯುನೈಟೆಡ್ ಬ್ರೂವರೀಸ್ ಲಿಮಿಟೆಡ್‌ನ ಷೇರುಗಳನ್ನು 5824.50 ಕೋಟಿ ರೂ.ಗಳಿಗೆ ಮಾರಾಟ ಮಾಡಿದೆ" ಎಂದು ಜಾರಿ ನಿರ್ದೇಶನಾಲಯ ಬುಧವಾರ ತಿಳಿಸಿದೆ.
ಈಗಾಗಲೇ ವಿಜಯ್ ಮಲ್ಯ ಇಂಗ್ಲೆಂಡ್‌ನಿಂದ ಭಾರತಕ್ಕೆ ಹಸ್ತಾಂತರಿಸುವ ವಿರುದ್ಧ ಪ್ರಕರಣದಲ್ಲಿ ಸೋಲನ್ನ ಕಂಡಿದ್ದಾರೆ. ಯುಕೆ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಅವರಿಗೆ ಅನುಮತಿ ನಿರಾಕರಿಸಲಾಗಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications