ಸರ್ಕಾರ ವ್ಯಾಪ್ತಿಯ ನಿರ್ದಿಷ್ಟ ಏಜೆನ್ಸಿಗಳ ಎಲ್ಲ ಡಿಜಿಟಲ್ ವ್ಯವಸ್ಥೆಗಳಲ್ಲಿ ವೈಯಕ್ತಿಕ ಖಾತೆ ಸಂಖ್ಯೆ (PAN) ಅನ್ನು ಸಾಮಾನ್ಯ ಗುರುತಿಸುವಿಕೆಯಾಗಿ ಬಳಸುವ ಬಗ್ಗೆ ಕೇಂದ್ರ ಬಜೆಟ್ 2023ನಲ್ಲಿ ಘೋಷಣೆ.
ನವದೆಹಲಿ, ಫೆಬ್ರುವರಿ 01: ಸರ್ಕಾರ ವ್ಯಾಪ್ತಿಯ ನಿರ್ದಿಷ್ಟ ಏಜೆನ್ಸಿಗಳ ಎಲ್ಲ ತರಹದ ಡಿಜಿಟಲ್ ವ್ಯವಸ್ಥೆಗಳಲ್ಲಿ ವೈಯಕ್ತಿಕ ಖಾತೆ ಸಂಖ್ಯೆ (PAN) ಅನ್ನು ಸಾಮಾನ್ಯ ಗುರುತಿಸುವಿಕೆಯಾಗಿ ಬಳಸಲಾಗುವುದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದರು.
ವಿತ್ತ ಸಚಿವರು ಬುಧವಾರ ಕೇಂದ್ರ ಆಯ್ಯವ್ಯಯ 2023-24 (Union Budget 2023-24) ಮಂಡನೇ ವೇಳೆ ಪ್ಯಾನ್ ಸಾಮಾನ್ಯ ಗುರುತಿಸುವಿಕೆಯ ಬಳಕೆ ಕುರಿತು ಅವರು ಘೋಷಿಸಿದರು. ಕೇಂದ್ರ ಈ ನಿರ್ಧಾರದಿಂದ ಉತ್ತಮ ತೆರಿಗೆ ಸಂಗ್ರಹ, ಆಡಳಿತಕ್ಕೆ ಹಾಗೂ ಉದ್ಯಮದಲ್ಲಿ ಸರಾಗವಾಗಿ ವ್ಯಾಪಾರ ನಡೆಯಲು ಅನುಕೂಲವಾಗಲಿದೆ ಎನ್ನಲಾಗಿದೆ.

ನಿರ್ದಿಷ್ಟ ಏಜೆನ್ಸಿಗಳಲ್ಲಿ ಎಲ್ಲಾ ಡಿಜಿಟಲ್ ಏಜೆನ್ಸಿಗಳಲ್ಲಿ ವ್ಯಾಪಾರದ ವೇಳೆ ಈ ಪ್ಯಾನ್ (PAN) ಅನ್ನು ಸಾಮಾನ್ಯ ವ್ಯಾಪಾರ ಗುರುತಿಸುವಿಕೆಯಾಗಿ ಮುಂದುವರಿಯಲಿದೆ. ಇದು ವಿವಿಧ ಸರ್ಕಾರಿ ಸಂಸ್ಥೆಗಳು ಮತ್ತು ತೆರಿಗೆದಾರರ ನಡಿವೆ ಅಂತರ ತಪ್ಪಿಸಲಿದೆ, ಸಂಸ್ಥೆಗಳಿಗೆ ತೆರಿಗೆದಾರರ ಮಾಹಿತಿ ಹಂಚಿಕೆಕೊಳ್ಳಲು ಪ್ರಮುಖ ಹೆಜ್ಜೆಯಾಗಿದೆ ಎಂದು ತೆರಿಗೆ ಪಾಲುದಾರ ಸೌರಭ್ ಅಗರವಾಲ್ ಹೇಳಿದರು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications