ಕೇಂದ್ರ ಸರ್ಕಾರದ 2026-27ನೇ ಸಾಲಿನ ಮಹತ್ವದ ಬಜೆಟ್ (Union Budget 2026), ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರ ದಾಖಲೆಯ ಒಂಬತ್ತನೇ ಬಜೆಟ್ ಮಂಡನೆ ಇಂದು, ಫೆಬ್ರವರಿ 1 ರಂದು ಮಾಡಲಾಗುತ್ತಿದೆ. ಬೆಳಿಗ್ಗೆ 11 ಗಂಟೆಗೆ ಕೇಂದ್ರ ಹಣಕಾಸು ಸಚಿವೆ ಈ ಬಾರಿಯ ಆರ್ಥಿಕ ಯೋಜನೆಗಳ, ನೀತಿಗಳ ವರದಿಯನ್ನು ಓದಲು ಆರಂಭಿಸಿದ್ದಾರೆ. ಎನ್‌ಡಿಎ ನೇತೃತ್ವದ ಬಿಜೆಪಿ ಮೈತ್ರಿಯಲ್ಲಿ ಸತತ 3ನೇ ಬಾರಿ ಅಧಿಕಾರಕ್ಕೆ ಬಂದ ನಂತರ ಮಂಡಿಸುತ್ತಿರುವ 2ನೇ ಪೂರ್ಣ ಬಜೆಟ್ ಇದಾಗಿದೆ. ಇದೀಗ ಹಲವು ಘೋಷಣೆಗಳನ್ನು, ನೀತಿಗಳನ್ನು ಘೋಷಿಸುವ ಮೂಲಕ ದೇಶದ ಆರ್ಥಿಕ ಅಭಿವೃದ್ಧಿಯ ಬೆಳವಣಿಗೆ ಒತ್ತು ನೀಡಲಾಗುತ್ತಿದೆ.

ಬಯೋಫಾರ್ಮಾ ಶಕ್ತಿ ಯೋಜನೆ ಘೋಷಣೆ!
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್‌ನಲ್ಲಿ ಈ ಬಾರಿ "ಬಯೋಫಾರ್ಮಾ ಶಕ್ತಿ" (Biopharma Shakti) ಎಂಬ ಹೊಸ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಇನ್ನು ಈ ಯೋಜನೆಗೆ ಮುಂದಿನ 5 ವರ್ಷಗಳಲ್ಲಿ 10000 ಕೋಟಿ ಹೂಡಿಕೆಯೊಂದಿಗೆ ಪ್ರಾರಂಭವಾಗಲಿದೆ ಎಂದು ಘೋಷಣೆ ಮಾಡಿದರು.
ಇನ್ನು ಈ ಯೋಜನೆ ಮೂಲಕ ಭಾರತವನ್ನು ಜಾಗತಿಕ ಬಯೋ-ಫಾರ್ಮಾ ಉತ್ಪಾದನಾ ಕೇಂದ್ರವನ್ನಾಗಿ ಅಭಿವೃದ್ಧಿಯನ್ನು ಹೊಂದಲಾಗಿದೆ. ದೇಶದಲ್ಲಿ ಹೆಚ್ಚಾಗುತ್ತಿರುವ ಸಾಂಕ್ರಾಮಿಕ ರೋಗಗಳ ಆತಂಕ ಹೆಚ್ಚಾಗುತ್ತಿರುವ ಪರಿಣಾಮ ಈ ಕ್ರಮ ಕೈಗೊಳ್ಳಲಾಗಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications