2021- 22ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಫೆಬ್ರವರಿ 1, 2021ರಂದು ಮಂಡನೆ ಆಗಲಿದೆ. ಪಿಟಿಐ ಸುದ್ದಿ ಸಂಸ್ಥೆಯ ವರದಿ ಪ್ರಕಾರ, ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು (CCPA) ಈ ಬಗ್ಗೆ ಮಾಹಿತಿ ನೀಡಿದ್ದು, ಫೆಬ್ರವರಿ 1ನೇ ತಾರೀಕು ಬಜೆಟ್ ಮಂಡಿಸಲಾಗುತ್ತದೆ ಮತ್ತು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಸಂಸತ್ ನ ಎರಡೂ ಸದನಗಳನ್ನು ಉದ್ದೇಶಿಸಿ, ಜಂಟಿ ಸಭೆಯಲ್ಲಿ ಮಾತನಾಡಲಿದ್ದಾರೆ.
ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯ ಶಿಫಾರಸಿನ ಪ್ರಕಾರ, ಸಂಸತ್ ನ ಬಜೆಟ್ ಅಧಿವೇಶನ ಜನವರಿ 29ರಿಂದ ಫೆಬ್ರವರಿ 15ನೇ ತಾರೀಕಿನ ತನಕ ನಡೆಯಲಿದೆ. ಫೆಬ್ರವರಿ 1ನೇ ತಾಕೀನಂದು ಬಜೆಟ್ ಮಂಡನೆ ಆಗಲಿದೆ. ಬಜೆಟ್ ಅಧಿವೇಶನದ ಎರಡನೇ ಭಾಗವು ಮಾರ್ಚ್ 8ರಿಂದ ಏಪ್ರಿಲ್ 8ನೇ ತಾರೀಕಿನ ತನಕ ನಡೆಯಲಿದೆ.

ಕೊರೊನಾ ಬಿಕ್ಕಟ್ಟಿನ ಕಾರಣಕ್ಕೆ ದೇಶದಲ್ಲಿ ಆರ್ಥಿಕ ಸ್ಥಿತಿ ಬಹಳ ಕೆಟ್ಟದಾಗಿದೆ. ಇಂಥ ಸಂದರ್ಭದಲ್ಲಿ ಮಂಡನೆ ಆಗಲಿರುವ ಬಜೆಟ್ ಕಡೆಗೆ ನಿರೀಕ್ಷೆ ವಿಪರೀತ ಇದೆ. ಇನ್ನು ವ್ಯವಸ್ಥೆಯಲ್ಲಿ ಹಣಕಾಸಿನ ಹರಿವು ಚೆನ್ನಾಗಿ ಆಗಬೇಕು ಹಾಗೂ ಪ್ರಗತಿಗೂ ಪೂರಕ ಆಗುವಂತೆ ಇರಬೇಕು ಎನ್ನುವುದು ಸದ್ಯಕ್ಕೆ ನಿರೀಕ್ಷೆ ಆಗಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications