For Quick Alerts
ALLOW NOTIFICATIONS  
For Daily Alerts

ಜೂನ್‌ನಲ್ಲಿ ಯುಪಿಐ ವಹಿವಾಟು 5.47 ಲಕ್ಷ ಕೋಟಿ ರೂಪಾಯಿಗೆ ಏರಿಕೆ

|

ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್‌ಪಿಸಿಐ) ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ ಜೂನ್ ತಿಂಗಳಿನಲ್ಲಿ ಯುಪಿಐ ವಹಿವಾಟು 5.47 ಲಕ್ಷ ಕೋಟಿ ರೂಪಾಯಿಗೆ ತಲುಪಿದೆ.

 

ಜೂನ್‌ ತಿಂಗಳಿನಲ್ಲಿ ವಾಹನಗಳ ಮಾರಾಟ ಮೂರು ಪಟ್ಟು ಹೆಚ್ಚಳ!

ಮೇ 2021 ರಲ್ಲಿ ಯುಪಿಐ ವಹಿವಾಟು 4.91 ಲಕ್ಷ ಕೋಟಿ ರೂ. ನಷ್ಟಿದ್ದು, ಜೂನ್‌ನಲ್ಲಿ ಶೇಕಡಾ 11.6ರಷ್ಟು ಏರಿಕೆಯಾಗಿ 5.47 ಲಕ್ಷ ಕೋಟಿಗೆ ಮುಟ್ಟಿದೆ.

ಜೂನ್‌ನಲ್ಲಿ ಯುಪಿಐ ವಹಿವಾಟು 5.47 ಲಕ್ಷ ಕೋಟಿ ರೂಪಾಯಿಗೆ ಏರಿಕೆ

ಸಂಖ್ಯೆಗಳ ಪ್ರಕಾರ, ಜೂನ್ ತಿಂಗಳಲ್ಲಿ 2.80 ಬಿಲಿಯನ್ (280 ಕೋಟಿ) ವಹಿವಾಟುಗಳು ನಡೆದಿವೆ, ಮೇ ತಿಂಗಳಲ್ಲಿ 2.53 ಬಿಲಿಯನ್ (253 ಕೋಟಿ) ರಷ್ಟಿದೆ ಎಂದು ಎನ್‌ಪಿಸಿಐ ಅಂಕಿಅಂಶಗಳು ತಿಳಿಸಿವೆ. ಎನ್‌ಪಿಸಿಐ ಭಾರತದಲ್ಲಿ ಚಿಲ್ಲರೆ ಪಾವತಿ ಮತ್ತು ವಸಾಹತು ವ್ಯವಸ್ಥೆಗಳನ್ನು ನಿರ್ವಹಿಸುವ ಒಂದು ಸಂಸ್ಥೆಯಾಗಿದೆ.

ಒಟ್ಟಾರೆ ಯುಪಿಐ ವ್ಯವಸ್ಥೆಯಲ್ಲಿ ಫೋನ್‌ಪೇ, ಗೂಗಲ್ ಪೇ ಮತ್ತು ಪೇಟಿಎಂ ಶೇಕಡಾ 90ಕ್ಕಿಂತ ಹೆಚ್ಚು ಮಾರುಕಟ್ಟೆ ಪಾಲನ್ನು ನಿಯಂತ್ರಿಸುತ್ತವೆ.

Read more about: digital india money ಹಣ
English summary

UPI Transactions in June 2021: UPI transactions surge to Rs 5.47 lakh crore in June

Unified Payments Interface (UPI) enabled digital transactions surged 11.6 percent month-on-month to Rs 5.47 lakh crore in June 2021
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X