ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ತಮ್ಮ ಮೊದಲ ಅಧಿಕೃತ ಪ್ರವಾಸವಾಗಿ ಫೆಬ್ರವರಿ 24, 25ರಂದು ಭೇಟಿ ನೀಡಲಿದ್ದಾರೆ ಎಂದು ಅಮೆರಿಕದ ವೈಟ್ ಹೌಸ್ ಘೋಷಣೆ ಮಾಡಿದೆ. ಡೊನಾಲ್ಡ್ ಟ್ರಂಪ್ ಜತೆಗೆ ಪತ್ನಿ ಮೆಲಿನಾ ಕೂಡ ಇರಲಿದ್ದಾರೆ. ದೆಹಲಿ ಹೊರತುಪಡಿಸಿ, ಗುಜರಾತ್ ನ ಅಹ್ಮದಾಬಾದ್ ಗೆ ಕೂಡ ಟ್ರಂಪ್ ಭೇಟಿ ನೀಡಲಿದ್ದಾರೆ. ಈ ಭೇಟಿ ವೇಳೆಯಲ್ಲಿ ವ್ಯೂಹಾತ್ಮಕ ದ್ವಿಪಕ್ಷೀಯ ಸಹಭಾಗಿತ್ವ ಬಲಪಡಿಸಲಾಗುವುದು ಎಂದು ತಿಳಿಸಲಾಗಿದೆ.
ಅಮೆರಿಕ ಅಧ್ಯಕ್ಷ ಮತ್ತು ಅವರ ಪತ್ನಿ ಭಾರತಕ್ಕೆ ಅಧಿಕೃತ ಪ್ರವಾಸ ಕೈಗೊಳ್ಳಲಿರುವ ಬಗ್ಗೆ ವೈಟ್ ಹೌಸ್ ಟ್ವೀಟ್ ಮಾಡಿದೆ. ಅಂದ ಹಾಗೆ ಅಮೆರಿಕ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡ ಈ ಹಿಂದಿನ ಮೂವರು ಅಧ್ಯಕ್ಷರು ಕೂಡ ಭಾರತದ ಪ್ರವಾಸ ಕೈಗೊಂಡಿದ್ದರು ಎಂಬುದನ್ನು ಸ್ಮರಿಸಲಾಗಿದೆ.

ಅಮೆರಿಕಕ್ಕೆ ಭಾರತವು ಅತ್ಯಂತ ಮುಖ್ಯ ಪಾಲುದಾರ ದೇಶ. ಅದಕ್ಕೆ ರಾಷ್ಟ್ರಾಧ್ಯಕ್ಷರು ಗೌರವ ಸೂಚಿಸುತ್ತಾರೆ ಎಂಬುದನ್ನು ಇತರ ದೇಶಗಳಿಗೆ ಸಂದೇಶ ಕಳುಹಿಸುವ ಉದ್ದೇಶ ಇದೆ ಎನ್ನಲಾಗಿದೆ. ಈ ಹಿಂದೆ ಅಮೆರಿಕದ ಅಧ್ಯಕ್ಷರಾಗಿದ್ದ ಬರಾಕ್ ಒಬಾಮ ಎರಡು ಬಾರಿ ಭಾರತಕ್ಕೆ ಭೇಟಿ ನೀಡಿದ್ದರು.
More From GoodReturns

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Silver Rate Kannada: ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ! ಒಂದೇ ದಿನ 20,000 ರೂ. ಕುಸಿತ

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

Gold Guidelines: ಭಾರತದಲ್ಲಿ ಚಿನ್ನಾಭರಣ ಎಷ್ಟು ಇಟ್ಟುಕೊಳ್ಳಬಹುದು? ಕಾನೂನಾತ್ಮಕವಾಗಿ ನಿರ್ವಹಿಸುವುದು ಹೇಗೆ ತಿಳಿಯಿರ

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?



Click it and Unblock the Notifications