ವೋಡಾಫೋನ್ ಐಡಿಯಾ ಟೆಲಿಕಾಂ ಕಂಪನಿಯು ತನ್ನ ಗ್ರಾಹಕರಿಗೆ ಡಬಲ್ ಡೇಟಾ ಆಫರ್ ನೀಡಿದೆ. ಈ ಮೂಲಕ ಹೆಚ್ಚು ಡೇಟಾ ಬಳಸುವವರಿಗೆ ದುಪ್ಪಟ್ಟು ಮೊಬೈಲ್ ಡೇಟಾ ಆಫರ್ ಸಿಕ್ಕಂತಾಗಿದೆ.
ವೊಡಾಫೋನ್ ತನ್ನ ಪ್ರಿಪೇಯ್ಡ್ ಪ್ಲಾನ್ಗಳಲ್ಲಿ 1.5 ಜಿಬಿ ಡೇಟಾ ಆಫರ್ ನೀಡುತ್ತಿದೆ. 249, 399 ಹಾಗೂ 599 ರುಪಾಯಿ ಪ್ರಿಪೇಯ್ಡ್ ರೀಚಾರ್ಜ್ ಯೋಜನೆಗಳು ನೀಡಿದೆ. ಈ ಯೋಜನೆಗಳಲ್ಲಿ ಈಗಾಗಲೇ 1.5GB ದೈನಂದಿನ ಡೇಟಾ ಲಭ್ಯವಿದೆ.

249 ಯೋಜನೆಯು 28 ದಿನಗಳ ವ್ಯಾಲಿಡಿಟಿ, 399 ಯೋಜನೆಯು 56 ದಿನಗಳ ವ್ಯಾಲಿಡಿಟಿ, 599 ರುಪಾಯಿ ಪ್ರಿಪೇಯ್ಡ್ ರೀಚಾರ್ಜ್ 84 ದಿನಗಳವರೆಗೆ ವ್ಯಾಲಿಡಿಟಿ ಹೊಂದಿವೆ.
ಈ ಯೋಜನೆಯೊಂದಿಗೆ 1.5GB ಹೆಚ್ಚುವರಿ ದೈನಂದಿನ ಡೇಟಾವನ್ನು ನೀಡಲಿದೆ. ಟೆಲ್ಕೊ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಎಲ್ಲಾ 23 ಟೆಲಿಕಾಂ ವಲಯಗಳಲ್ಲಿ ಹೊಸ ಕೊಡುಗೆ ಲಭ್ಯವಿದೆ.
ವೊಡಾಫೋನ್ ಐಡಿಯಾ ಕಂಪನಿಯು AGR ಬಾಕಿ ಪಾವತಿ ಮತ್ತು ರಿಲಯನ್ಸ್ ಜಿಯೋನ ಪ್ರಬಲ ಸ್ಫರ್ಧೆಯಿಂದಾಗಿ ಪ್ರಬಲ ಸವಾಲುಗಳನ್ನು ಎದುರಿಸುತ್ತಿದ್ದರೂ ಡಬಲ್ ಡೇಟಾ ಪ್ರಯೋಜನಗಳನ್ನು ಗ್ರಾಹಕರಿಗೆ ನೀಡಿದೆ.
ಡಬಲ್ ಡೇಟಾ ಪ್ರಯೋಜನಗಳ ಕೊಡುಗೆ ಸೀಮಿತ ಅವಧಿಗೆ ಲಭ್ಯವಿರುತ್ತದೆ. ಅಧಿಕೃತ ವೊಡಾಫೋನ್ ಮತ್ತು ಐಡಿಯಾ ವೆಬ್ಸೈಟ್ಗಳಲ್ಲಿ ಈ ಆಫರ್ ಎಷ್ಟು ಅವಧಿಯವರೆಗೆ ಇರಲಿದೆ ಎಂದು ಇನ್ನೂ ಸ್ಪಷ್ಟಪಡಿಸಲಾಗಿಲ್ಲ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ ಆಯ್ಕೆ ಬಗ್ಗೆ ಹೊಸ ಅಪ್ಡೇಟ್; ಡಿ.ಕೆ ಶಿವಕುಮಾರ್ ಬಳಿ ಸುಳಿವು

Silver Price Today: ಬೆಳ್ಳಿ ಖರೀದಿದಾರರಿಗೆ ಗುಡ್ನ್ಯೂಸ್-ಇಂದು ಭಾರತದಲ್ಲಿ 10,000 ರೂ. ಕುಸಿತ

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka weather: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ; ಮಾರ್ಚ್ 23ರವರೆಗೂ ಈ ಭಾಗದಲ್ಲಿ ಮಳೆ ಮುಂದುವರಿಕೆ

Silver Rates India: ಮತ್ತೆ ಗಗನಕ್ಕೇರಿದ ಬೆಳ್ಳಿ ದರ; ದಿಢೀರ್ 5,000 ರೂ. ಹೆಚ್ಚಳ

Karnataka SSLC Exam: ಇಂದಿನಿಂದ ಕರ್ನಾಟಕದಲ್ಲಿ SSLC ಪರೀಕ್ಷೆ; ವಿದ್ಯಾರ್ಥಿಗಳು ಈ ವಿಷಯ ದಿಳಿದೇ ಎಕ್ಸಾಂಗೆ ಹೋಗಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Ballari Airport: ಬಳ್ಳಾರಿ ವಿಮಾನ ನಿಲ್ದಾಣಕ್ಕೆ ಈ ವಿಚಾರಕ್ಕೆ ಅಡ್ಡಿಯಾಗ್ತಿದ್ಯಾ-ಏನದು ಹೊಸ ವಿಚಾರ ತಿಳಿಯಿರಿ

Gold Price Today: ಭಾರತದಲ್ಲಿ ಏರಿಕೆ ಕಂಡ ಚಿನ್ನದ ಬೆಲೆ! ದಿಢೀರ್ 12,000 ರೂ. ಹೆಚ್ಚಳ



Click it and Unblock the Notifications